Saval
ನಾಳೆ ನಡೆಯಲಿರುವ ಮುಖ್ಯಮಂತ್ರಿಯವರ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ನೊಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
ಬೆಂಗಳೂರು, ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು...
ಚಂದ್ರವನ ಆಶ್ರಮಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿ: ಚಂದ್ರವನ ಸಿರಿ ಪ್ರಶಸ್ತಿ ಗೌರವ ಸ್ವೀಕಾರ
ಶ್ರೀರಂಗಪಟ್ಟಣ:ಮಾಜಿ ರಾಜ್ಯಪಾಲರು ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚಂದ್ರವನ ಆಶ್ರಮಕ್ಕೆ ಆಗಮಿಸಿ ಚಂದ್ರವನ ಸಿರಿ ಪ್ರಶಸ್ತಿಯನ್ನು ಗೌರವ ಸ್ವೀಕರಿಸಿದರು.ಆಶ್ರಮದ ಪೀಠಾಧಿಪತಿ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಜಿಗಳು ಪ್ರಶಸ್ತಿ ನೀಡಿ ನಂತರ ಮಾತನಾಡಿದರು.
ನಮ್ಮ...
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಚಿತ್ರದ ಟ್ರೇಲರ್ ಬಿಡುಗಡೆ
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಅನ್ನು ಚಿತ್ರತಂಡ ಸೋಮವಾರ ಬಿಡುಗಡೆ ಮಾಡಿದೆ.
ಆ್ಯಕ್ಷನ್ ಜೊತೆಗೆ ಕಂಟೆಂಟ್ ಇಟ್ಟುಕೊಂಡಿರುವ ಈ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ...
ಎಚ್ ಎಎಲ್ ದಾಖಲೆಯ ಆದಾಯ ಗಳಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ದೆಹಲಿ: ಎಚ್ ಎಎಲ್ ಇಂದು ದಾಖಲೆಯ ಆದಾಯವನ್ನು ಗಳಿಸುತ್ತಿದೆ . ಇಂದು HAL ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಕಂಪನಿಯಾಗಿದೆ. ಅದರ ಅಭಿವೃದ್ಧಿಯ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಪ್ರಧಾನಿ ನರೇಂದ್ರ...
ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು 6 ಮಂದಿ ಸಾವು
ತಮಿಳುನಾಡು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಊಟಿಯಲ್ಲಿ ಬುಧವಾರ ಸಂಭವಿಸಿದೆ.
ಊಟಿಯ ಲವ್‌ಡೇಲ್ ಬಳಿ ಈ ದುರ್ಘಟನೆ ನಡೆದಿದ್ದು ಇಬ್ಬರು ಕಾರ್ಮಿಕರು ಗಂಭೀರವಾಗಿ...
ಹುಣಸೆಹಣ್ಣು ತಿನ್ನುವಾಗ ಬೀಜ ನುಂಗಿ ಬಾಲಕ ಸಾವು
ಬಿಹಾರ: ಮುಜಾಫರ್ ಪುರದ ಸಕ್ರಾದ ಮಚ್ಚಿ ಗ್ರಾಮದ ರಾಜೇಶ್ ಮಹತೋ ಅವರ 10 ವರ್ಷದ ಮಗ ಆದರ್ಶ್ ಹುಣಸೆಹಣ್ಣು ತಿನ್ನುವಾಗ ಬೀಜ ನುಂಗಿ ಸಾವನ್ನಪ್ಪಿದ್ದಾನೆ.
ಆದರ್ಶ್ ಮೂರನೇ ತರಗತಿ ವಿದ್ಯಾರ್ಥಿ.
ಆದರ್ಶ್ ಶನಿವಾರ ಹುಣಸೆಹಣ್ಣು ತಿನ್ನುತ್ತಿದ್ದ...
ಐದು ಗ್ಯಾರಂಟಿ ಜೊತೆಗೆ ನಾಮ ಹಾಕುವ ಗ್ಯಾರಂಟಿ ನೀಡಿದ ಕಾಂಗ್ರೆಸ್: ವಿಧಾನಸಭೆಯ ಪ್ರತಿಪಕ್ಷ ನಾಯಕ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ...
ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣಾ ಹಿತದೃಷ್ಟಿಯಿಂದ ಮಾತ್ರ: ಜಿ.ಟಿ.ದೇವೇಗೌಡ ಸ್ಪಷ್ಟನೆ
ಮೈಸೂರು: ಬಿಜೆಪಿ ಜತೆಗೆ ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣಾ ಹಿತದೃಷ್ಟಿಯಿಂದ ಮಾತ್ರವಷ್ಟೆ. ಅದನ್ನು ಹೊರತು ಪಡಿಸಿ ನಮ್ಮ ತತ್ವ ಸಿದ್ದಾಂತವೇ ಬೇರೆ ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ...
ರಾಮನಗರ: ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
ರಾಮನಗರ: ಯುವಕನೋರ್ವನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ಘಟನೆ.
ಮೃತ ಯುವಕನನ್ನು ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಎನ್ನಲಾಗಿದೆ.
ಘಟನಾ...
ಧಾರವಾಡ: ರಾಡ್ ನಿಂದ ಹೊಡೆದು ಕುಕ್ ಕೊಲೆಗೈದ ವೈಟರ್
ಧಾರವಾಡ: ಇಲ್ಲಿಯ ಹೋಟೆಲ್ ವೊಂದರಲ್ಲಿನ ಕುಕ್ ಆಗಿದ್ದ ವ್ಯಕ್ತಿಯನ್ನು ಅದೇ ಹೋಟೆಲ್ ನ ವೈಟರ್ ಆಗಿ ಕೆಲಸ ಮಾಡುತ್ತಿದ್ದವನು ರಾಡ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಫೆ. 7ರ ಬುಧವಾರ ಬೆಳಗಿನ...




















