Saval
ಬುರುಡೆ ಜಲಪಾತ
ಅಮೋಘ ನೋಟಗಳು, ಹಚ್ಚ ಹಸಿರಿನ ಕಾಡುಗಳು ಮತ್ತು ಮಂಜಿನ ಬೆಟ್ಟಗಳ ಆಕರ್ಷಕ ಭೂದೃಶ್ಯಗಳಿಗೆ ಹೆಸರಾಗಿರುವ ಬುರುಡೆ ಜಲಪಾತವು ಈಗ ಆಕರ್ಷಕ ತಾಣವಾಗಿದೆ. ಪ್ರಕೃತಿ ಪ್ರಿಯರಿಗೆ ಮತ್ತು ಛಾಯಾಗ್ರಾಹಕರಿಗೆ ಭೂಮಿಯ ಮೇಲಿನ ಸ್ವರ್ಗವೆಂದರೆ ಬುರುಡೆ...
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ.20ರಿಂದ ಅಂಗನವಾಡಿ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ
ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಸೋಮವಾರ (ನ.20) ರಿಂದ ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್ ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಒಟ್ಟು 2877...
ಬ್ಲ್ಯಾಕ್ ಮೇಲ್ ತಂತ್ರದಿಂದ ರಾಜ್ಯಾಧ್ಯಕ್ಷರ ನೇಮಕ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಬೆಂಗಳೂರು: ಬ್ಲ್ಯಾಕ್ ಮೇಲ್ ತಂತ್ರದಿಂದ ರಾಜ್ಯಾಧ್ಯಕ್ಷರ ನೇಮಕವಾಗಿದೆ. ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,....
ಮಂಡ್ಯದ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯ
ಸೌವರ್ಣೇ ನವರತ್ನಖಂಡ ರಚಿತೇ ಪಾತ್ರೆ ಸ್ಮೃತಂ ಪಾಯಸಂ
ಭಕ್ಷಂ ಪಂಚವಿಧಂ ಪಯೋದಧಿಯುತಂ ರಂಭಾಫಲಂ ಪಾನಕಂ ||
ಶಾಕಾನಾಮಯುತಂ ಜಲಂ ರುಚಿಕರಂ ಖಂಡೋಜ್ವಲಂ
ತಾಂಬೂಲಂ ಮನಸಾ ಮಾಯಾ ವಿರಚಿತಂ ಭಕ್ತಾ ಪ್ರಭೋ ಸ್ವೀಕುರು ||
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿರುವ ಈ...
ಮೈಸೂರು: ಹೋಟೆಲ್ ಮಾಲೀಕರಿಗೆ ಸೇರಿದ 9 ಲಕ್ಷ ರೂ.ಕಳವು
ಮೈಸೂರು: ಹೋಟೆಲ್ ಮಾಲೀಕರಿಗೆ ಸೇರಿದ 9 ಲಕ್ಷ ರೂ.ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಕಾರು ಚಾಲಕನ ಕೈಯಲ್ಲಿದ್ದ ಹಣದ ಬ್ಯಾಗನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಅಗ್ರಹಾರದ ಬಳಿ ನಡೆದಿದೆ.
ಹೋಟೆಲ್ ಮಾಲೀಕ ರಾಕೇಶ್ ಕುಮಾರ್...
ಮೈಸೂರು: ಸಾರಿಗೆ ಅದಾಲತ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದೇ ಆರ್ ಟಿ ಓ ಅಧಿಕಾರಿ ...
ಮೈಸೂರು: ಸಾರಿಗೆ ಅದಾಲತ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದೇ ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ ಕುಂಟು ನೆಪ ಹೇಳಿ ಪಲಾಯನ ಗೈದಿರುವ ಘಟನೆ ಮೈಸೂರಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ (ನವೆಂಬರ್...
ವಿರೋಧ ಪಕ್ಷದ ನಾಯಕನ ಆಯ್ಕೆ: ಮೂವರ ಹೆಸರು ಮುನ್ನೆಲೆಗೆ
ಬೆಂಗಳೂರು: ವಿರೋಧಪಕ್ಷದ ನಾಯಕ ಸ್ಥಾನದ ಆಯ್ಕೆ ಶುಕ್ರವಾರ ನಡೆಯಲಿದ್ದು, ಶಾಸಕರಾದ ವಿ.ಸುನಿಲ್ ಕುಮಾರ್, ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ಆರ್.ಅಶೋಕ ಅವರ ಹೆಸರು ಮುನ್ನೆಲೆಗೆ ಬಂದಿದೆ.
ಸಂಜೆ 6 ಕ್ಕೆ ಐಟಿಸಿ ಗಾರ್ಡೇನಿಯಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ...
ಛತ್ತೀಸ್ ಗಢ: ಎರಡನೇ ಹಂತದ ಮತದಾನದ ವೇಳೆ ಐಇಡಿ ಸ್ಫೋಟ
ರಾಯ್ ಪುರ್: ಛತ್ತೀಸ್ ಗಢದಲ್ಲಿ ಎರಡನೇ ಹಂತದ ಮತದಾನ ಶುಕ್ರವಾರ (ನವೆಂಬರ್ 17) ಬೆಳಗ್ಗೆ ಆರಂಭಗೊಂಡಿದ್ದು, ಏತನ್ಮಧ್ಯೆ ಧಮ್ತಾರಿಯಲ್ಲಿ ನಕ್ಸಲೀಯರು ಐಇಡಿ ಸ್ಫೋಟಿಸಿರುವ ಘಟನೆ ನಡೆದಿದೆ.
ವರದಿಯ ಪ್ರಕಾರ, ನಕ್ಸಲೀಯರು ಐಇಡಿ ಸ್ಫೋಟಿಸಿದ ಸಂದರ್ಭದಲ್ಲಿ...
71 ಯೂನಿಟ್ ಗೆ ಮೂರು ಪಟ್ಟು ದಂಡ ಹಾಕಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: 71 ಯೂನಿಟ್ ಗೆ ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ...
ಸುಂಟಿಕೊಪ್ಪದಲ್ಲಿ ಸರಣಿ ಕಳವು: ದೂರು ದಾಖಲು
ಸುಂಟಿಕೊಪ್ಪ: ಕಾಫಿ ಪುಡಿ ಅಂಗಡಿ ಹಾಗೂ ವಾಹನ ತರಬೇತಿ ಕೇಂದ್ರದ ಬೀಗ ಮುರಿದು ನುಗ್ಗಿ, ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾಗಿರುವ ಪ್ರಕರಣ ವರದಿಯಾಗಿದೆ.
ಶುಂಠಿಕೊಪ್ಪ ಹುಲುಗುಲಿ ರಸ್ತೆಯ ಶ್ರೀ ಚಾಮುಂಡೇಶ್ವರಿ ಕಾಫಿ ವರ್ಕ್ಸ್...




















