ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೆ ಅಣ್ಣಾಮಲೈ ಸಮ್ಮುಖದಲ್ಲಿ 15 ಮಾಜಿ ಶಾಸಕರು, ಓರ್ವ ಮಾಜಿ ಸಂಸದ ಬಿಜೆಪಿ ಸೇರ್ಪಡೆ

0
ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಇಂದು ದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸಮ್ಮುಖದಲ್ಲಿ 15 ಮಾಜಿ ಶಾಸಕರು ಮತ್ತು ಓರ್ವ ಮಾಜಿ ಸಂಸದ ಇಂದು ಬಿಜೆಪಿ ಸೇರಿದರು. ಎಲ್ಲಾ ನಾಯಕರು ಬಿಜೆಪಿಗೆ...

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು  ವ್ಯಕ್ತಿ ಆತ್ಮಹತ್ಯೆ

0
ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.7ರ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ ಸಂಭವಿಸಿದೆ. ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಎಂಬವರು ಇಂದು ಮುಂಜಾನೆ ಸುಮಾರು 6...

ಪಶುವೈದ್ಯ ಕೇಂದ್ರಗಳ ಸ್ಥಳಾಂತರ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರಗಳ ಗಡುವು ವಿಧಿಸಿದ ಹೈಕೋರ್ಟ್‌

0
ಬೆಂಗಳೂರು ನಗರ ಜಿಲ್ಲೆಯ ವಿವಿಧೆಡೆ 28 ಪಶುವೈದ್ಯ ಕೇಂದ್ರ ಸ್ಥಳಾಂತರ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಈ ಕುರಿತಾಗಿ ಆಕ್ಷೇಪಣೆ ಸಲ್ಲಿಸಲು ಎರಡು...

ಹಸುಗಳನ್ನು ತುಂಬಿದ್ದ ಲಾರಿ ಪಲ್ಟಿ: ಚಾಲಕ, ಕ್ಲೀನರ್, 40 ಹಸುಗಳು ಸಾವು

0
ಆಂಧ್ರಪ್ರದೇಶ: ಹಸುಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಹೊಡೆದಿದ್ದು, ಚಾಲಕ, ಕ್ಲೀನರ್ ಹಾಗೂ 40 ಹಸುಗಳು  ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪರಂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಮಂಗಳವಾರ ರಾತ್ರಿ...

ತೆರಿಗೆ ವಂಚನೆ ಆರೋಪ: ಬಳ್ಳಾರಿ ಗುತ್ತಿಗೆದಾರನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

0
ಬಳ್ಳಾರಿ: ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಮೇಲೆ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಮಾಲೀಕರಾಗಿರುವ ಪಿಚ್ಚೇಶ್ವರ...

ಡಿಸಿಎಂ ಡಿಕೆಶಿ ಆಪ್ತನ ಮನೆ ಮೇಲೆ ಐಟಿ ದಾಳಿ

0
ಕೊಪ್ಪಳ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿರುವ ಶಾರದಾ ಇಂಟರ್ನ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ ಅವರ ಮನೆ...

ಇದು ಕರ್ನಾಟಕ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ  ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ  ಹಮ್ಮಿಕೊಂಡಿರುವ  ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು...

ಚಿಕ್ಕೋಡಿಯ ಅಂಕಲಿ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ: ಐದು ಮನೆಗಳು, ಒಂದು ಅಂಗಡಿ ಸಂಪೂರ್ಣ...

0
ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಐದು ಮನೆಗಳು ಹಾಗೂ ಒಂದು ಅಂಗಡಿ ಸಂಪೂರ್ಣ ಸುಟ್ಟಿರುವ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿಗಳು ಬಂದು...

ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ:...

0
ನವದೆಹಲಿ: ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್​ ಮಂತರ್​​...

ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಮುಂದಾಗಿದ್ದ ವ್ಯಕ್ತಿಯನ್ನು ಕೊಂದ ಆರೋಪಿಯ ಬಂಧನ

0
ಹಾಸನ: ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಮುಂದಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರಸೀಕೆರೆ ತಾಲೂಕಿನ ತೂಬಿನಕೆರೆ ಬೋವಿ ಕಾಲೋನಿ ನಿವಾಸಿ ಜಯಪ್ಪ (34) ಕೊಲೆಯಾದ ವ್ಯಕ್ತಿ....

EDITOR PICKS