Saval
ಕಮಿಷನ್ ಆಸೆ ತೋರಿಸಿ ಇಬ್ಬರಿಗೆ ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ
ಮೈಸೂರು: ಹೋಟೆಲ್ ಗಳಿಗೆ ರೇಟಿಂಗ್ ನೀಡಿದರೆ ದೊಡ್ಡ ಮೊತ್ತದ ಕಮಿಷನ್ ಪಡೆಯಬಹುದು ಎಂದು ನಂಬಿಸಿ ಮೈಸೂರಿನ ಇಬ್ಬರಿಗೆ ಆನ್ಲೈನ್ ಮೂಲಕ ಲಕ್ಷಾಂತರ ವಂಚಿಸಲಾಗಿದೆ.
ಮೈಸೂರಿನ ಅಶೋಕ ರಸ್ತೆಯ ನಿವಾಸಿ ನಯೀಂ ಅಹಮದ್ (37) ಎಂಬವರ...
ಅಕ್ರಮ ವಿದ್ಯುತ್ ಸಂಪರ್ಕ: ದಂಡ ಪಾವತಿಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ದೀಪಾವಳಿ ಪ್ರಯುಕ್ತ ತಮ್ಮ ನಿವಾಸ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ...
ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ: ಆರೋಪಿ ಬಂಧನ
ಹಾಸನ: ಪ್ರಿಯಕರನೋರ್ವ ತನ್ನ ಪ್ರಿಯತಮೆಯನ್ನು ಭೀಕರವಾಗಿ ಕೊಲೆಗೈದ ಘಟನೆ ಗುರುವಾರ ಹಾಸನದಲ್ಲಿ ನಡೆದಿದೆ.
ಆಲೂರು ತಾಲ್ಲೂಕಿನ ಕವಳಿಕೆರೆ ನಿವಾಸಿ ಸುಚಿತ್ರ (20) ಮೃತ ದುರ್ದೈವಿ. ಹಾಸನ ತಾಲ್ಲೂಕಿನ ಶಂಕರನಹಳ್ಳಿಯ ನಿವಾಸಿ ತೇಜಸ್ ಕೊಲೆ ಆರೋಪಿ.
ಮೊಸಳೆ...
ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಬಿಸಿ ಸಾಂಬಾರ್ ಬಿದ್ದು ಅಡುಗೆ ಸಿಬ್ಬಂದಿಗೆ ಗಾಯ
ಮೈಸೂರು: ಬಿಸಿ ಬಿಸಿ ಸಾಂಬಾರ್ ಬಿದ್ದ ಪರಿಣಾಮ ಅಡುಗೆ ಸಿಬ್ಬಂದಿ ಗಾಯಗೊಂಡ ಘಟನೆ ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಚಿನ್ನಸ್ವಾಮಿ(೨೯) ಗಾಯಗೊಂಡ ಅಡುಗೆ ಸಿಬ್ಬಂದಿ.
ಲಿಫ್ಟ್ ನಲ್ಲಿ ಸಾಂಬಾರ್ ಇರುವ ಪಾತ್ರೆ...
ಬಳ್ಳಾರಿ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ
ಬಳ್ಳಾರಿ: ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಆರ್ ಟಿಓ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರ್ ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ...
ಬಾರ್ ಸಿಬ್ಬಂದಿ ಮೇಲೆ ಹಲ್ಲೆ: ಕೋಲಾರ ಗ್ರಾಮಾಂತರ ಠಾಣಾ ಎಎಸ್ ಐ ಅಮಾನತು
ಕೋಲಾರ: ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಆದೇಶ ಹೊರಡಿಸಿದ್ದಾರೆ.
ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್’ನ ಸಿಬ್ಬಂದಿ ತನಗೆ ನಮಸ್ಕಾರ...
ತಮಿಳುನಾಡಿನಲ್ಲಿ ಟ್ಯಾಂಕರ್ ಟ್ರಕ್ – ಕಾರು ನಡುವೆ ಅಪಘಾತ: ಐವರು ಸಾವು
ತಮಿಳುನಾಡು: ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್...
ಫೈನಲ್ ಗೆ ಲಗ್ಗೆ ಇಟ್ಟ ಆಸ್ಟ್ರೇಲಿಯಾ: ಭಾರತದೊಂದಿಗೆ ದೊಡ್ಡ ಹಣಾಹಣಿ ನಡೆಸಲು ಸಿದ್ದ
ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್’ನಲ್ಲಿ ಗುರುವಾರ ನಡೆದ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ಅಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು, ಭಾನುವಾರ ಭಾರತದೊಂದಿಗೆ...
ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ತಲುಪಲಿದೆ ಗೃಹಲಕ್ಷ್ಮಿ ಯೋಜನೆ ಹಣ
ಮೈಸೂರು: ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸುವ ಸಲುವಾಗಿ ಶಾಸಕ ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಕ್ರಮ...
ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು: ಯುವಕನಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ...
ಬೆಂಗಳೂರು : ಅತಿ ವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಪಾದಚಾರಿಗಳ ಸಾವಿಗೆ ಕಾರಣನಾದ ಯುವಕನಿಗೆ ಕರ್ನಾಟಕ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದೆ.
ಅಪರಾಧ ನಡೆದ ಸಮಯದಲ್ಲಿ 21 ವರ್ಷ ವಯಸ್ಸಿನವರಾಗಿದ್ದ ಹನುಮಂತರಾಯಪ್ಪ ಸಲ್ಲಿಸಿದ್ದ...



















