Saval
ಆಕಸ್ಮಿಕ ಬೆಂಕಿ ತಗುಲಿ ವಿವಿಧ ತಳಿಯ ಮರಗಳು ಬೆಂಕಿಗಾಹುತಿ
ಹಲಗೂರು:ಆಕಸ್ಮಿಕ ಬೆಂಕಿ ತಗುಲಿ ವಿವಿಧ ತಳಿಯ ಮರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸಮೀಪದ ಸಾಗ್ಯ ಗ್ರಾಮದಲ್ಲಿ ನಡೆದಿದೆ.
ಸಾಗ್ಯ ಗ್ರಾಮದ ರೈತ ರಾಜಣ್ಣ ಎಂಬುವವರು ತಮ್ಮ ಮೂರು ಎಕರೆ ಜಮೀನಿನಲ್ಲಿ ತೆಂಗು,ಅಡಿಕೆ, ಮಹಘನಿ, ಮಾವು...
ಫೆ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ
ಮೈಸೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 7ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಅವರು ಅಂದು ಸಂಜೆ 4.45 ಗಂಟೆಗೆ ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವರು.
ಅಂದು ಸಂಜೆ...
ಗ್ಯಾರಂಟಿ ಸಮಾವೇಶದಲ್ಲಿ 15 ಕೋಟಿ ರೂ.ಸಾಲ ವಿತರಣೆ: ಎನ್. ಚಲುವರಾಯಸ್ವಾಮಿ
ಮಂಡ್ಯ:-ಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ...
ಮುಖ್ಯಮಂತ್ರಿಗಳಿಂದ ಬಹುಮಾನ ಪಡೆದ ಜೆ.ಎಸ್.ಎಸ್.ಕಾಲೇಜು ವಿದ್ಯಾರ್ಥಿನಿ ಕುಸುಮ ಬಾಯಿ
ನಗರದ ಜೆ.ಎಸ್.ಎಸ್ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿನಿ ಕುಸುಮ ಬಾಯಿ ಮಾನ್ಯ ಮುಖ್ಯಮಂತ್ರಿ ಗಳಿಂದ ಪ್ರಶಸ್ಥಿ ಹಾಗೂ ನಗದು ಬಹುಮಾನ ಸ್ವೀಕರಿಸಿದರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮೈಸೂರು ಇವರ...
ʼಬಸ್ತಾರ್ʼ ಸಿನಿಮಾದ ಟೀಸರ್ ರಿಲೀಸ್
ಮುಂಬಯಿ: ʼದಿ ಕೇರಳ ಸ್ಟೋರಿʼ ಮೂಲಕ ಸುದ್ದಿಯಾದ ನಿರ್ದೇಶಕ ಸುದೀಪ್ತೋ ಸೇನ್ ಅವರ ಮತ್ತೊಂದು ಸತ್ಯ ಘಟನಾ ಆಧಾರಿತ ʼಬಸ್ತಾರ್ʼ ಸಿನಿಮಾದ ಟೀಸರ್ ಮಂಗಳವಾರ(ಫೆ.6 ರಂದು) ರಿಲೀಸ್ ಆಗಿದೆ.
ನಟಿ ಅದಾ ಶರ್ಮಾ ಐಪಿಎಸ್...
ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ : ಅಶೋಕ್ ಆಕ್ರೋಶ
ಬೆಂಗಳೂರು : ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ...
ಸುಪ್ರೀಂ ಆದೇಶ: ತ.ನಾಡು ಸಚಿವರ ವಿರುದ್ಧದ ಸ್ವಯಂಪ್ರೇರಿತ ಮರುಪರಿಶೀಲನಾ ವಿಚಾರಣೆ ಮುಂದೂಡಿದ ಮದ್ರಾಸ್ ಹೈಕೋರ್ಟ್
ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ಮತ್ತಿತರರ ವಿರುದ್ಧ ಹೂಡಲಾಗಿದ್ದ ಸ್ವಯಂಪ್ರೇರಿತ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ನಾಳೆಗೆ ಮುಂದೂಡಿದೆ.
ತಮ್ಮನ್ನು ಬಿಡುಗಡೆ ಮಾಡಿದ್ದಕ್ಕೆ ಆಕ್ಷೇಪಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿದ್ದ...
ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
ಮಂಡ್ಯ:ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸರ್.ಎಂ.ವಿ.ಪ್ರತಿಮೆ ಬಳಿಯಿಂದ...
ಅಶ್ಲೀಲ ವಿಡಿಯೋ ನೋಡಿ ಅಪ್ರಾಪ್ತ ತಂಗಿಯನ್ನೇ ಅತ್ಯಾಚಾರಗೈದು ಕೊಲೆ ಮಾಡಿದ ಅಣ್ಣ
ಲಕ್ನೋ: ಅಶ್ಲೀಲ ವಿಡಿಯೋ ನೋಡಿ ಅಪ್ರಾಪ್ತ ತಂಗಿಯನ್ನೇ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಫೆಬ್ರವರಿ 3 ರ ರಾತ್ರಿ ಈ ಘಟನೆ ನಡೆದಿದ್ದು,19 ವರ್ಷದ ಸಹೋದರ...
ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಕಾರು: ಚೆನ್ನೈನ ಮಾಜಿ ಮೇಯರ್ ಪುತ್ರ...
ಶಿಮ್ಲಾ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಪರಿಣಾಮ ಚೆನ್ನೈನ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ ಪುತ್ರ ನಾಪತ್ತೆಯಾಗಿರುವ ಘಟನೆ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಭಾನುವಾರ (ಫೆಬ್ರವರಿ...




















