Saval
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವೆಂಬರ್ 17 ಮತ್ತು 18ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು ನವೆಂಬರ್ 17 ರಂದು ಮಧ್ಯಾಹ್ನ 12.55 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಮಧ್ಯಾನ 2:30ಕ್ಕೆ ಶ್ರೀ ಕನಕದಾಸ...
ಮುಖ್ಯಮಂತ್ರಿಗಳಿಂದ ರೈತ ಹೋರಾಟ ಹತ್ತಿಕ್ಕುವ ಯತ್ನ: ಕುರುಬೂರು ಶಾಂತಕುಮಾರ್
ಮೈಸೂರು: ರೈತರ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರು. ಆದರೆ, ಅಧಿಕಾರಕ್ಕೆ ಬಂದನಂತರ ರೈತರ ಹೋರಾಟವನ್ನು ದಮನ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಇಂದು...
ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ಮತ್ತೊಂದು ದಾಖಲೆ ಮುರಿಯುವ ಸಾಮರ್ಥ್ಯ ವಿರಾಟ್ ಕೊಹ್ಲಿಗಿದೆ:...
ಮುಂಬೈ: ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಬರೆದಿರುವ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ಮತ್ತೊಂದು ದಾಖಲೆ ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಮ್...
ನೇಜಾರು ಕೊಲೆ ಪ್ರಕರಣ: ಸ್ಥಳ ಮಹಜರಿಗೆ ಆರೋಪಿಯನ್ನು ಕರೆ ತಂದಾಗ ಸ್ಥಳೀಯರ ಆಕ್ರೋಶ- ಪೊಲೀಸರಿಂದ...
ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನ ತೃಪ್ತಿ ನಗರದಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು...
ವೃಥಾ ಆರೋಪ ಎಚ್ ಡಿಕೆಗೆ ಶೋಭೆ ತರಲ್ಲ: ಜಮೀರ್ ಅಹಮದ್ ಖಾನ್
ಬೆಂಗಳೂರು: ವರುಣಾ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ನಡೆದ ದೂರವಾಣಿ ಮಾತುಕತೆ ಯನ್ನು ವರ್ಗಾವಣೆಯದು ಎಂದು ಕಲ್ಪಿಸಿಕೊಂಡು ಎಚ್. ಡಿ. ಕುಮಾರ ಸ್ವಾಮಿ ಅವರು ಆರೋಪ ಮಾಡಿರುವುದು ಮಾಜಿ ಮುಖ್ಯಮಂತ್ರಿಯಾದ ಅವರಿಗೆ ಶೋಭೆ...
ಹಾಸ್ಯ ನಟ ಧರ್ಮಣ್ಣ ಹೀರೋ ಆಗಿ ನಟಿಸಿದ ‘ರಾಜಯೋಗ’ ಸಿನಿಮಾ ನ.17ರಂದು ಬಿಡುಗಡೆ
ಅನೇಕ ಹಾಸ್ಯ ನಟರು ಈಗಾಗಲೇ ಹೀರೋ ಆಗಿ ಯಶಸ್ಸು ಕಂಡಿದ್ದಾರೆ. ಅಂಥವರ ಸಾಲಿಗೆ ನಟ ಧರ್ಮಣ್ಣ ಕೂಡ ಸೇರ್ಪಡೆ ಆಗುತ್ತಿದ್ದಾರೆ. ‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಪ್ರೇಕ್ಷಕರ ಮನಗೆದ್ದ ಧರ್ಮಣ್ಣ ಅವರು...
ಕುಸುಮ್ ಬಿ’: ಮಾಸ್ಟರ್ ಟ್ರೈನರ್’ಗಳನ್ನು ನಿಯೋಜಿಸಲಿದೆ ಇಂಧನ ಇಲಾಖೆ
ಬೆಂಗಳೂರು: ನೀರಾವರಿಗೆ ಸಾಂಪ್ರದಾಯಿಕ ಇಂಧನದ ಅವಲಂಬನೆ ತಗ್ಗಿಸಿ ಸೌರ ಪಂಪ್‌ಸೆಟ್ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ 'ಕುಸುಮ್ ಬಿ' ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಿರುವ ರಾಜ್ಯ ಸರ್ಕಾರ, ರೈತರಿಗೆ ಇದರಿಂದ ಆಗುವ ಪ್ರಯೋಜನಗಳ ಬಗ್ಗೆ...
ಕುಮಾರಸ್ವಾಮಿ ಹಿಟ್ ಅಂಡ್ ರನ್ ಅಂದಿದ್ದರು! ಈ ವಿಡಿಯೋಗಿಂತ ಸಾಕ್ಷಿ ಬೇಕಾ?: ಉನ್ನತ ತನಿಖೆಗೆ...
ಬೆಂಗಳೂರು: ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಸಿಎಂ ಕಚೇರಿಯಲ್ಲಿ ನಡೆಯುತ್ತಿರುವ ವರ್ಗಾವಣೆ...
KMF ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ
ಬೆಂಗಳೂರು: ತುಮಕೂರು ಜಿಲ್ಲೆಯಶಿರಾದಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ ವಧಾಗಾರ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು ಮುಂದಿನ ವರ್ಷದ ಜನವರಿಯಲ್ಲಿ ಲೋಕಾರ್ಪಣೆ ಮಾಡುವುದಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು...




















