Saval
KMF ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ
ಬೆಂಗಳೂರು: ತುಮಕೂರು ಜಿಲ್ಲೆಯಶಿರಾದಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ ವಧಾಗಾರ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು ಮುಂದಿನ ವರ್ಷದ ಜನವರಿಯಲ್ಲಿ ಲೋಕಾರ್ಪಣೆ ಮಾಡುವುದಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು...
ಮಂಗಳೂರು-ಬೆಂಗಳೂರು: ದೇಶೀಯ ಕಾರ್ಯಾಚರಣೆ ಆರಂಭಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ದೈನಂದಿನ ವಿಮಾನ ಸಂಪರ್ಕಕ್ಕೆ ದೊಡ್ಡ ಉತ್ತೇಜನ ದೊರೆತಿದೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
107 ಪ್ರಯಾಣಿಕರನ್ನು ಹೊತ್ತ ಫ್ಲೈಟ್ ಐಎಕ್ಸ್ 782 ಮಧ್ಯಾಹ್ನ...
ಎರಿಕ್ ಸನ್’ನ 8 ಹಂತಗಳ ಸಿದ್ಧಾಂತ
ಒಬ್ಬ ವ್ಯಕ್ತಿ ಸಹಜವಾಗಿ ತಾನು ನಡೆದುಕೊಳ್ಳಬೇಕಾದ ರೀತಿಯಲಿಲ್ಲದಿದ್ದರೂ, ಮಾಡಬೇಕಾದ ಕೆಲಸಗಳನ್ನು ಮಾಡಲಾಗದಿದ್ದರೂ, ಭಯ, ನಾಚಿಕೆ, ಆತ್ಮನ್ಯೂನತಾ ಭಾವಗಳಿಂದ ಹಿಂಜರಿಕೆ ಉಂಟಾದರೆ ಅದು ಆತನ ತಪ್ಪಲ್ಲವೆಂದು ಖ್ಯಾತ ಮಾನಸಿಕ ತಜ್ಞ ಡಾ.ಎರಿಕ್ಸ್ ಸನ್ ಹೇಳಿದ್ದಾರೆ....
ಸಿಎಸ್ ಆರ್ ಫಂಡ್ ವಿಚಾರವಾಗಿ ಯತೀಂದ್ರ ಮಾತನಾಡಿದ್ದಾರೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ,ಜೆಡಿಎಸ್ ಅವರಿಗೆ ಕೆಲಸ ಇಲ್ಲ. ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜನ ಸಂಪರ್ಕ ಸಭೆ ನಡೆಸಿದ್ದಾರೆ. ಸಿಎಸ್ಆರ್ ಫಂಡ್ ವಿಚಾರವಾಗಿ ಮಾತನಾಡಿದ್ದಾರೆ. ಸ್ಕೂಲ್ಗಳ ವಿಚಾರವಾಗಿ ಮಹದೇವ್ ಅವರ ಜೊತೆ ಮಾತನಾಡಿದ್ದಾರೆ ಎಂದು...
ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾನು ನೀಡಿದ ಲಿಸ್ಟ್...
ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ
ಚಿತ್ರದುರ್ಗ: ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡರು.
ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಈ ಸಂಬಂಧ ವಿಚಾರಣಾ...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು (ಎನ್.ಎಂ.ಕೆ.ಎ ಬಾಲಬೋಧಿನಿ) ಗುರುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,...
ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು: ಕೆ.ವಿ.ಪ್ರಭಾಕರ್
ಬೆಂಗಳೂರು : ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು...
ಹಾಸನಾಂಬೆ ಹುಂಡಿ ಎಣಿಕೆ: ವಿದೇಶಿ ನೋಟು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆ
ಹಾಸನ: ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಮುಂದುವರೆದಿದ್ದು, ಹುಂಡಿಯಲ್ಲಿ ವಿದೇಶಿ ನೋಟುಗಳು, ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಭಕ್ತರು ಹಾಕಿದ್ದಾರೆ.
ಹಾಸನಾಂಬ ಜಾತ್ರೆ ನ.15 ರಂದು ಮುಕ್ತಾಯವಾಗಿದ್ದು, ಗುರುವಾರ ಬೆಳಿಗ್ಗೆಯಿಂದ ಕಾಣಿಕೆ ಹುಂಡಿಯ ಎಣಿಕೆ...
ಕಾಂತರಾಜ್ ಆಯೋಗದ ವರದಿಯನ್ನು ಎಸಿ ರೂಂನಲ್ಲಿ ಕುಳಿತು ಸಿದ್ಧಪಡಿಸಿದ್ದಾರೆ: ಬಿ. ವೈ. ವಿಜಯೇಂದ್ರ ಆರೋಪ
ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ್ ಆಯೋಗದ ವರದಿ ಸಿದ್ದರಾಮಯ್ಯ ಸರಕಾರ ಇದ್ದಾಗ 150 ಕೋಟಿ ಖರ್ಚು ಮಾಡಿ ಅವರಿಗೆ ಖುಷಿ ಬಂದಂತೆ ಮಾಡಿಸಿಕೊಂಡಿದ್ದಾರೆ. ಅವರ ಸರ್ಕಾರ ಇದ್ದಾಗಲೇ ಮಾಡಿದ ವರದಿ, ಆದರೆ,...




















