ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40639 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸರ್ಕಾರಿ ಶಾಲೆಗಳಿಗೆ ನವೆಂಬರ್ ನಿಂದ ಉಚಿತ ವಿದ್ಯುತ್, ನೀರು ಪೂರೈಕೆ: ಮಧು ಬಂಗಾರಪ್ಪ ಘೋಷಣೆ

0
ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್ ​ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು,...

ವಿದ್ಯುತ್ ಕಂಬದಲ್ಲೇ ಸಿಲುಕಿ ಲೈನ್ ಮ್ಯಾನ್ ಒದ್ದಾಟ: ಸ್ಥಳೀಯರಿಂದ ರಕ್ಷಣೆ

0
ತುಮಕೂರು: ವಿದ್ಯುತ್ ಕಂಬದಲ್ಲೇ ಸಿಲುಕಿ ಲೈನ್ ಮ್ಯಾನ್ ಒದ್ದಾಡುತ್ತಿದ್ದ ಲೈನ್ ಮ್ಯಾನ್ ಅನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಗುಬ್ಬಿ ತಾಲ್ಲೂಕಿನ ಇಡಗೂರಿನಲ್ಲಿ ನಡೆದಿದೆ. ಇಮ್ರಾನ್ ಕಂಬದಲ್ಲಿ ಸಿಲುಕಿ ಒದ್ದಾಡಿದ ಲೈನ್ ಮನ್. ಪ್ರಾಣಾಪಾಯದಿಂದ ಪಾರಾದ ಇಮ್ರಾನ್...

ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ: ರಾಜ್ಯದ ಎಲ್ಲ ಸಂಸದರಿಗೆ, ಕೇಂದ್ರ ಸಚಿವರಿಗೆ ಖುದ್ದು ಪತ್ರ...

0
ಬೆಂಗಳೂರು: ರಾಜ್ಯಕ್ಕೆ ಕೇಂದ್ರದ ಅನುದಾನ ತಾರತಮ್ಯ ಆರೋಪಿಸಿ ನಾಳೆ ದೆಹಲಿಯಲ್ಲಿ ನಡೆಸಲಿರುವ ರಾಜ್ಯ ಕಾಂಗ್ರೆಸ್​ ನಾಯಕರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸಂಸದರಿಗೆ ಮತ್ತು ರಾಜ್ಯದ ಕೇಂದ್ರ ಸಚಿವರಿಗೆ...

ಜಿಲ್ಲಾಧಿಕಾರಿ ಸಂಧಾನ ಸಭೆ ಯಶಸ್ವಿ, ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದ ‘ಮಂಡ್ಯ ಬಂದ್’...

0
ಮಂಡ್ಯ: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾದಂತೆ ಕಾಣುತ್ತಿದೆ. ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್​​'ನ್ನು...

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ

0
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಸಾಜಿದ್(22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್...

ಅಕ್ರಮ ಹಣ ವರ್ಗಾವಣೆ: ದೆಹಲಿ ಸಿಎಂ ಆಪ್ತ ಕಾರ್ಯದರ್ಶಿ, ಕೆಲವು ನಾಯಕರ ಮನೆ ಮೇಲೆ...

0
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸಂಪರ್ಕ ಹೊಂದಿರುವ ಕೆಲವು ನಾಯಕರ ಮನೆಗಳ ಮೇಲೆ...

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣದ ನಾಲ್ಕನೇ ಆರೋಪಿ ಬಂಧನ

0
ಮಂಗಳೂರು: ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಬಂಧಿತ ಆರೋಪಿ. ಆರೋಪಿ ಅನಿಲ್ ​ಹೆಚ್ಚಿನ...

ಕಾರು ಹತ್ತಿಸಿ ಕಾನ್‌ ಸ್ಟೆಬಲ್ ಹತ್ಯೆಗೈದ ರಕ್ತಚಂದನ ಕಳ್ಳಸಾಗಣೆದಾರರು

0
ಆಂದ್ರಪ್ರದೇಶ: ಅನ್ನಮಯ್ಯ ಜಿಲ್ಲೆಯ ಕೆ.ವಿ. ಪಲ್ಲಿ ಮಂಡಲದ ಗುಂಡ್ರೆವಾರಿಪಲ್ಲಿ ಕ್ರಾಸ್‌ ನಲ್ಲಿ ಕೂಂಬಿಂಗ್ ನಡೆಸುತ್ತಿದ್ದ ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿಯ ಮೇಲೆ ಕಳ್ಳಸಾಗಣೆದಾರರ ಕಾರು ದಾಳಿ ನಡೆಸಿದ್ದು, ಕಾನ್‌ ಸ್ಟೆಬಲ್ ಸ್ಥಳದಲ್ಲೇ...

DHFWS: 38 ನರ್ಸಿಂಗ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳವು DHFWS ಕೊಪ್ಪಳದ ಅಧಿಕೃತ ಅಧಿಸೂಚನೆ ಫೆಬ್ರವರಿ 2024 ರ ಮೂಲಕ ನರ್ಸಿಂಗ್ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ...

ಉದ್ಯಮ ಬೆಳವಣಿಗೆಗೆ ವಿಶಿಷ್ಟ ಮಾದರಿಯ ಹೊಸ ಸಂಸ್ಥೆ ರಚನೆ: ಎಂ ಬಿ ಪಾಟೀಲ

0
ಮೊದಲ ಸಭೆಯಲ್ಲಿ ಎರಡು ಪ್ರಾತ್ಯಕ್ಷಿಕೆ ವೀಕ್ಷಿಸಿದ ಸಚಿವರು ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ನಿರಂತರವಾಗಿ ಬಂಡವಾಳ ಆಕರ್ಷಿಸಲು ಮತ್ತು ಈಗಾಗಲೇ ನಮ್ಮಲ್ಲಿ ನೆಲೆಯೂರಿರುವ ಉದ್ಯಮಗಳಿಂದ ಮರುಹೂಡಿಕೆ ಉತ್ತೇಜಿಸಲು ಪೂರ್ಣ ಪ್ರಮಾಣದ ಹೊಸ ಸಂಸ್ಥೆಯನ್ನು ರಚಿಸುವ...

EDITOR PICKS