Saval
ಕಾಂತರಾಜ್ ಆಯೋಗದ ವರದಿಯನ್ನು ಎಸಿ ರೂಂನಲ್ಲಿ ಕುಳಿತು ಸಿದ್ಧಪಡಿಸಿದ್ದಾರೆ: ಬಿ. ವೈ. ವಿಜಯೇಂದ್ರ ಆರೋಪ
ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ್ ಆಯೋಗದ ವರದಿ ಸಿದ್ದರಾಮಯ್ಯ ಸರಕಾರ ಇದ್ದಾಗ 150 ಕೋಟಿ ಖರ್ಚು ಮಾಡಿ ಅವರಿಗೆ ಖುಷಿ ಬಂದಂತೆ ಮಾಡಿಸಿಕೊಂಡಿದ್ದಾರೆ. ಅವರ ಸರ್ಕಾರ ಇದ್ದಾಗಲೇ ಮಾಡಿದ ವರದಿ, ಆದರೆ,...
ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ: ಸಚಿವ ಎಚ್.ಸಿ. ಮಹದೇವಪ್ಪ
ಮೈಸೂರು: ವರ್ಗಾವಣೆ ಮುಖ್ಯಮಂತ್ರಿಗಳ ಪರಮೋಚ್ಛ ಅಧಿಕಾರ. ಅದರಲ್ಲಿ ಯಾರೂ ಮೂಗು ತೂರಿಸಲು ಅವಕಾಶ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.
ವರ್ಗಾವಣೆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ...
‘ವಿದ್ಯುತ್ ಕಳ್ಳ ಕುಮಾರಸ್ವಾಮಿ’: ಪೋಸ್ಟರ್ ಅಂಟಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಕರೆಂಟ್ ಕಳ್ಳ ಎಂದು ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ವಿರುದ್ಧ...
ಪಟಾಕಿ ಸಿಡಿಸುವಾಗ ಲಘು ಗಾಯ: ಕೆ. ಆರ್. ಆಸ್ಪತ್ರೆಯಲ್ಲಿ 9 ಮಂದಿಗೆ ಚಿಕಿತ್ಸೆ
ಮೈಸೂರು: ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವಾಗ ಸಣ್ಣ ಪುಟ್ಟ ಸುಟ್ಟ ಗಾಯಗಳಾದ 9 ಮಂದಿ ಕೆ.ಆರ್.ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಪಟಾಕಿ ಸಿಡಿದು ಕಣ್ಣಿಗೆ ಗಾಯವಾದ 7 ಮಂದಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ...
ನಿಜ್ಜರ್ ಹತ್ಯೆ: ಕೆನಡಾ ಮೊದಲು ಸಾಕ್ಷ್ಯ ಕೊಡಲಿ ಎಂದ ಎಸ್.ಜೈಶಂಕರ್
ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪಗಳಿಗೆ ಕೆನಡಾ ಸರ್ಕಾರ ಪುರಾವೆಗಳನ್ನು ಒದಗಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಒತ್ತಾಯಿಸಿದ್ದಾರೆ.
ವಿದೇಶಾಂಗ...
ಬೆಂಗಳೂರು: ಆಹಾರ ಉದ್ಯಮಗಳ ಮೇಲೆ ಐಟಿ ದಾಳಿ- ಕಡತಗಳ ಪರಿಶೀಲನೆ
ಬೆಂಗಳೂರು: ಜ್ಯುವೆಲ್ಲರಿ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದು ಆದಾಯ ತೆರಿಗೆ ಇಲಾಖೆ (ಐಟಿ), ಇಂದು ಆಹಾರ ಉದ್ಯಮಗಳ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದೆ.
ರಾಜಾಜಿನಗರದ ಇಂಡಸ್ಟ್ರಿಯಲ್...
ಆಸ್ತಿಗಾಗಿ ಪತ್ನಿ ಕೊಲೆ: ಮಂಡ್ಯ ಖಾಸಗಿ ಕಾಲೇಜು ಉಪನ್ಯಾಸಕನ ಬಂಧನ
ಮಂಡ್ಯ: ಖಾಸಗಿ ಕಾಲೇಜಿನ ಉಪನ್ಯಾಸಕ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ಮಂಡ್ಯದ ವಿವಿ ನಗರದಲ್ಲಿ ನಡೆದಿದೆ.
ಇಲ್ಲಿನ ಖಾಸಗಿ ಕಾಲೇಜಿನ ಉಪನ್ಯಾಸಕ ಟಿ.ಎನ್. ಸೋಮಶೇಖರ್ (41) ತನ್ನ ಪತ್ನಿ ಶ್ರೀಮತಿ ಎಸ್.ಶ್ರುತಿ...
ದಾವಣಗೆರೆಯ ವಿರಕ್ತ ಮಠಕ್ಕೆ ಮುರುಘಾ ಶ್ರೀ ಆಗಮನ
ದಾವಣಗೆರೆ: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆ ಹೊಂದಿದ ನಂತರ ದಾವಣಗೆರೆಯ ವಿರಕ್ತ ಮಠಕ್ಕೆ ಆಗಮಿಸಿದರು.
ದೊಡ್ಡಪೇಟೆಯಲ್ಲಿರುವ ವಿರಕ್ತ ಮಠಕ್ಕೆ...
ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ: ಎಚ್.ಡಿ...
ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ,...
ಜಮ್ಮು ಮತ್ತು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ.
ಗುರುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು...



















