ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40621 ಪೋಸ್ಟ್ಗಳು 0 ಕಾಮೆಂಟ್ಗಳನ್ನು

“ಕ್ಲಿಕ್‌’ ಚಿತ್ರ ವಿಮರ್ಶೆ

0
ತಮ್ಮ ಮಕ್ಕಳನ್ನು ಭವಿಷ್ಯದಲ್ಲಿ ತಮ್ಮ ಆಸೆಯಂತೆ ಬೆಳೆಸಬೇಕು. ಅದರಲ್ಲೂ ಅವರನ್ನು ಡಾಕ್ಟರ್‌, ಎಂಜಿನಿಯರ್‌, ದೊಡ್ಡ ಅಧಿಕಾರಿಯನ್ನಾಗಿ ಮಾಡಬೇಕು ಎಂಬುದು ಬಹುತೇಕ ಹೆತ್ತವರ ಹೆಬ್ಬಯಕೆಯಾಗಿರುತ್ತದೆ. ಆದರೆ ಮುಗ್ಧ ಮಕ್ಕಳ ಮನದಲ್ಲೇನಿದೆ, ಅವರ ಇಷ್ಟ-ಕಷ್ಟಗಳೇನು, ಅವರ...

ಕಳೆದ 20 ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆತ ಅನುದಾನ ಬಗ್ಗೆ ಸಿಎಂ ಶ್ವೇತ...

0
ಬೆಂಗಳೂರು: ಮಾಜಿ ಉಪಪ್ರಧಾನಿ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಿರುವುದನ್ನು ಪ್ರಶಂಸೆ ಮಾಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಉಕ್ಕಿನ ಮನುಷ್ಯ ಅಡ್ವಾಣಿ ಅವರಿಗೆ ಭಾರತ ರತ್ನ ಸಿಕ್ಕಿರುವುದು ಸಂತಸ ತಂದಿದೆ....

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ

0
ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಟ್ರಾಫಿಕ್ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು ಮಹದೇವು ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು....

ಗತಿಗೆಟ್ಟ ಸರಕಾರ; ಆದೇಶ ವಾಪಸ್ ಪಡೆದು ಪರೀಕ್ಷಾ ವೆಚ್ಚ ಸರಕಾರ ಭರಿಸಬೇಕು- ಮಾಜಿ ಮುಖ್ಯಮಂತ್ರಿ...

0
ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ...

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: ಮುಖ್ಯಮಂತ್ರಿ...

0
ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ....

ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳಿಗೂ ಭಾರತ ರತ್ನ ಪ್ರಶಸ್ತಿ ಕೊಡಬೇಕಿತ್ತು: ಡಿ.ಕೆ.ಶಿವಕುಮಾರ

0
ವಿಜಯಪುರ: ಹಿರಿಯ ರಾಜಕೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ಘೋಷಣೆ ಮಾಡಿರುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಜ್ಞಾನ ದಾಸೋಹಿ ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳಿಗೂ ಭಾರತ...

ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ; ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಗರೋತ್ಥಾನ...

ಜ್ಞಾನವಾಪಿ ವಿವಾದ: ನ್ಯಾಯಾಧೀಶರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ವಕೀಲರ ವಿರುದ್ಧ ದೂರು

0
ರಾಮನಗರ: ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ಅಲ್ಲಿನ ನ್ಯಾಯಾಧೀಶರ ಬಗ್ಗೆ ವಕೀಲರೊಬ್ಬರು ಅವಹೇಳನಾಕಾರಿ ಪೋಸ್ಟ್ ಹಾಕಿದ ಪ್ರಸಂಗ ನಡೆದಿದೆ. ಪೋಸ್ಟ್ ಹಾಕಿದ ವಕೀಲನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ...

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಎಸ್‌ ದಿನೇಶ್‌ ಕುಮಾರ್‌ ಅವರಿಂದ ಪ್ರಮಾಣ...

0
ಕರ್ನಾಟಕ ಹೈಕೋರ್ಟ್‌ನ 33ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಎಸ್‌ ದಿನೇಶ್‌ ಕುಮಾರ್‌ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌...

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ: ಜಿ ಪರಮೇಶ್ವರ್

0
ಬೆಂಗಳೂರು: ಬಿಜೆಪಿ ನಾಯಕರಲ್ಲಿ ಅದ್ಯಾವ ನೈತಿಕತೆ ಉಳಿದಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಅಂತ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಬರ ಪರಿಹಾರ ಧನವನ್ನು ರೈತರಿಗೆ ಇನ್ನೂ ನೀಡಿಲ್ಲ, ರಾಜ್ಯದಲ್ಲಿ...

EDITOR PICKS