Saval
ಜಾತಿ ಕಾರಣಕ್ಕೆ ಚನ್ನಕೇಶವ ದೇಗುಲದಲ್ಲಿ ನಮಗೂ ಗರ್ಭಗುಡಿ ಪ್ರವೇಶಕ್ಕೆ ಬಿಡಲಿಲ್ಲ: ಈಶ್ವರಾನಂದಪುರಿ ಶ್ರೀ ಬೇಸರ
ಚಿತ್ರದುರ್ಗ: ಜಾತಿ ಕಾರಣಕ್ಕೆ ಬಾಗೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಮಗೂ ಗರ್ಭಗುಡಿ ಪ್ರವೇಶಕ್ಕೆ ಬಿಡಲಿಲ್ಲ. ನಾವು ದೇಗುಲಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಸಾಣೇಹಳ್ಳಿಯಲ್ಲಿ ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ...
ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಚಾಲಕ, ಕ್ಲೀನರ್’ಗೆ ಗಂಭೀರ ಗಾಯ
ಮಂಡ್ಯ: ಟಿಪ್ಪರ್ ಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಕುಡಿದು ಚಾಲನೆ ಮಾಡುತ್ತಿದ್ದ ವೇಳೆ...
ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತರತ್ನ ಪ್ರಶಸ್ತಿ ಘೋಷಣೆ
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರದಿಂದ ಭಾರತ ರತ್ನ ಘೋಷಣೆ ಮಾಡಲಾಗಿದೆ.
''ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ವಿಷಯವನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ....
ಕಾರುಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರ ಬಂಧನ
ಬೆಂಗಳೂರು: ಎರಡು ಕಾರುಗಳಲ್ಲಿ ಒಡಿಶಾದಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೊಬ್ಬರ ಪುತ್ರ ಸೇರಿ ಮೂವರು ಆಂಧ್ರಪ್ರದೇಶದ ಗುಂಟೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೊಬ್ಬರ ಪುತ್ರ...
ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ: 109 ನಕಲಿ ವೈದ್ಯರು ಪತ್ತೆ
ಕಲಬುರಗಿ: ಕಲಬುರಗಿ ಜಿಲ್ಲೆಯ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿದ್ದು, 109 ನಕಲಿ...
ಬಂಡೀಪುರದ ರಾಮಾಪುರ ಆನೆ ಬಿಡಾರದಲ್ಲಿ ಆನೆ ಸಾವು
ಚಾಮರಾಜನಗರ: ಬಂಡೀಪುರದ ರಾಮಾಪುರ ಆನೆ ಬಿಡಾರದಲ್ಲಿ ಆನೆ ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಆನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರದ ಅರಣ್ಯಕ್ಕೆ ಬಿಟ್ಟಿದ್ದರು.
ಈ...
CFTRI: 01 ಪ್ರಾಜೆಕ್ಟ್ ಅಸೋಸಿಯೇಟ್-II ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ
CFTRI ಅಧಿಕೃತ ಅಧಿಸೂಚನೆ ಫೆಬ್ರವರಿ 2024 ರ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್-II ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ ಅರ್ಜಿಗಳನ್ನು ಆಹ್ವಾನಿಸಿದೆ....
IIIT ಧಾರವಾಡ: 01 ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ ಧಾರವಾಡ ಜನವರಿ 2024 ರ IIIT ಧಾರವಾಡ ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
ಬೈಕ್ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು, ಹಿಂಬದಿ ಸವಾರ ಗಂಭೀರ
ಶ್ರೀರಂಗಪಟ್ಟಣ: ಟ್ರ್ಯಾಕ್ಟರ್ ಗೆ ಬೈಕು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಬೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶ್ರೀರಂಗಪಟ್ಟಣ -ಕೆಆರ್‌ಎಸ್ ರಸ್ತೆಯ ಪಾಲಹಳ್ಳಿ ಗ್ರಾಮದ ಬಳಿ ನಡೆದಿದೆ.
ತಾಲೂಕಿನ ಹುಲಿಕೆರೆ ಗ್ರಾಮದ ಮಹದೇವು...
ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದು ಹೇಳಿಕೆ: ಇಂದು ಬ್ಲ್ಯಾಕ್ ಮೇಲ್ ರಾಜಕಾರಣ...
ಬೆಂಗಳೂರು/ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು ಎಂದು ಮಾಗಡಿ ಶಾಸಕರು ಹೇಳಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇದು ಬ್ಲಾಕ್ ಮೇಲ್ ರಾಜಕಾರಣ...



















