ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38832 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ..!

0
ಬೆಂಗಳೂರು : ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಇಂದು ವಿಜಯದಶಮಿ. ದಸರಾ ಹಬ್ಬದ ಕೊನೆಯ ದಿನ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ದುರ್ಗಾದೇವಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಹೀಗಾಗಿ ನಗರ್ ಪುಲಿಕೇಶಿನಗರ ಸಂಚಾರ...

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

0
ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ...

ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ – ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿ ಸಿದ್ಧ..!

0
ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆಗಳು ನಡೆದಿವೆ. ದಸರಾ ಆನೆ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ. ಜಂಬೂಸವಾರಿ ಮೆರವಣಿಗೆಯ...

ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ದಸರಾ ವೈಭವ ಜೋರಾಗಿದ್ದು, ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದ ಅಂಬಾರಿಯಲ್ಲಿ ಸಾಗುವ ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದಾಳೆ. ಚಿನ್ನದ ಅಂಬಾರಿಯಲ್ಲಿ ಸಾಗಲಿರುವ...

6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು

0
ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆ ಮಾಡಿದೆ. ಸರ್ವಾಲಂಕಾರ ಭೂಷಿತಳಾಗಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗುವ ಚಿನ್ನದಂಬಾರಿಯನ್ನು ಇಂದು ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಹೊತ್ತು ಸಾಗಲಿದ್ದಾನೆ. ಸತತ 6ನೇ ಬಾರಿಗೆ ಅಂಬಾರಿಯನ್ನು...

ದರ್ಶನ್ ಇಲ್ಲದಿದ್ದರೂ, ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

0
ನಟ ದರ್ಶನ್ ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ನೂರಾರು ಐಶಾರಾಮಿ ಕಾರುಗಳ ಒಡೆಯ ದರ್ಶನ್ ಈಗ ಜೈಲಲ್ಲಿದ್ದಾರೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನು...

ಮುಂದಿನ ವರ್ಷವೂ ನಾನು ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು –...

0
ಮೈಸೂರು : ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ. ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ...

ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್‌ ಹಿಂದಿಕ್ಕಿ; ಟಿ20ಯಲ್ಲಿ ಅಭಿಷೇಕ್‌ ಶರ್ಮಾ ವಿಶ್ವದಾಖಲೆ

0
ದುಬೈ : ಏಷ್ಯಾ ಕಪ್‌ನಲ್ಲಿ ಸಿಕ್ಸ್‌, ಬೌಂಡರಿ ಸಿಡಿಸಿ ಸದ್ದು ಮಾಡಿದ ಅಭಿಷೇಕ್‌ ಶರ್ಮಾ ಐಸಿಸಿ ಟಿ20 ರ‍್ಯಾಕ್‌ ಪಟ್ಟಿಯಲ್ಲಿ ವಿಶ್ವದಾಖಲೆ ಮಾಡಿದ್ದಾರೆ. 25 ವರ್ಷದ ಅಭಿಷೇಕ್‌ ಶರ್ಮಾ ಮೊದಲ ಸ್ಥಾನ ಪಡೆದಿದ್ದು...

ಕಾಲುಳ್ತಿತ ದುರಂತ ; ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್

0
ಚೆನ್ನೈ : ಕರೂರ್ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ತಮಿಳುನಾಡು ಪ್ರವಾಸವನ್ನು ಎರಡು ವಾರಗಳ ಕಾಲ ರದ್ದುಗೊಳಿಸಿದ್ದಾರೆ. ಟಿವಿಕೆಯು ತನ್ನ ಎಕ್ಸ್ ಖಾತೆಯಲ್ಲಿ...

EDITOR PICKS