ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ

0
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.  ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ...

ಸತತ ಮೂರನೇ ಬಾರಿ ಎಸಿಸಿ ಅಧ್ಯಕ್ಷರಾಗಿ ಜಯ್​ ಶಾ ಆಯ್ಕೆ

0
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ( ಎಸಿಸಿ) ಅಧ್ಯಕ್ಷರಾಗಿ ಜಯ್ ಶಾ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡೋನೇಷ್ಯಾದ ಬಾಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಮೂಲಕ...

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ...

0
ಬೆಂಗಳೂರು: ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ...

ಮಲಹೊರುವ ಪದ್ಧತಿ: 31 ವರ್ಷಗಳಲ್ಲಿ 47 ಪ್ರಕರಣ; 92 ಸಾವು, ಒಂದು ಪ್ರಕರಣದಲ್ಲಿ ಶಿಕ್ಷೆ:...

0
ರಾಜ್ಯದಲ್ಲಿ ಮಲ ಹೋರುವ ಪದ್ದತಿ ನಿಷೇಧವಿದ್ದರೂ 1993ರಿಂದ ಇಲ್ಲಿವರೆಗೆ ಒಟ್ಟು 47 ಪ್ರಕರಣಗಳು ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ವಿಪರ್ಯಾಸವೆಂದರೆ ಈವರೆಗೆ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ. ಅದೇ ರೀತಿ ಮಲಹೊರುವ ಜಾಡಮಾಲಿಗಳ...

ಟಿಪ್ಪು ನಾಮಫಲಕಕ್ಕೆ ಚಪ್ಪಲಿ ಹಾರ: ಸಿರವಾರದಲ್ಲಿ ಉದ್ವಿಗ್ನ ಪರಿಸ್ಥಿತಿ

0
ಸಿರವಾರ (ರಾಯಚೂರು): ಪಟ್ಟಣದ ಮುಖ್ಯರಸ್ತೆಯಲ್ಲಿರುವ ಟಿಪ್ಪು ನಾಮಫಲಕಕ್ಕೆ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಸ್ಲಿಂ ಸಮುದಾಯದವರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರವಿರುವ...

ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ

0
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...

ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ

0
ಕಾರವಾರ: ಮತಾಂತರ ಮಾಡಲು ಯತ್ನಿಸಿದ ಆರು ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಗಳ ಮನೆ ಗ್ರಾಮದಲ್ಲಿ ಬುಧವಾರ ಬಂಧಿಸಲಾಗಿದೆ. ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ಬಂದಿದ್ದ ತಂಡ, ಆರ್ಥಿಕ ಪರಿಸ್ಥಿತಿ...

ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

0
ಬಳ್ಳಾರಿ: ಜಿಲ್ಲೆಯ ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕೃಷ್ಣದೇವರಾಯ ವಿವಿ ವ್ಯಾಪ್ತಿಯಲ್ಲಿ ಬರುವ ಸ್ನಾತಕೋತ್ತರ ಕೇಂದ್ರದ ಡಾ. ರವಿ ಮನೆ ಮತ್ತು ಕಚೇರಿ ಮೇಲೆ...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ

0
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಪ್ಲಾಸ್ಕ್​ ನಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೇದಾ ಏರ್ಪೋಟ್​ನಿಂದ ಆಗಿಸಿದ್ದ ಪ್ರಯಾಣಿಕ, ಚಿನ್ನವನ್ನು ಪೇಸ್ಟ್ ಮಾಡಿ ಪ್ಲಾಸ್ಕ್​ನ ಒಳಗಡೆ...

ಬಜೆಟ್‌ ಅಧಿವೇಶನ ಆರಂಭ: ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಿ- ಪ್ರಧಾನಿ ಮೋದಿ...

0
ನವದೆಹಲಿ: ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಲೋಕಸಭೆಯಲ್ಲಿ ಸೋಮವಾರದಿಂದ (ಜನವರಿ 31) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಬಜೆಟ್‌ ಅಧಿವೇಶನಕ್ಕೂ ಮುನ್ನ...

EDITOR PICKS