Saval
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ: ಸಿ.ಟಿ. ರವಿ
ಹಾಸನ: ನನ್ನಂತವರನ್ನ ಬಹಳ ಕಾಲ ಸುಮ್ಮನೇ ಕೂರಿಸಲು ಆಗಲ್ಲ. ನಾನೀಗ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಹೇಳಿದ್ದಾರೆ.
ಈ ನಡುವೆ ಹಾಸನದ ಹಾಸನಾಂಬ ದೇವಸ್ಥಾನಕ್ಕೆ...
ಸಾಣೇಹಳ್ಳಿ ಶ್ರೀಗಳ ವಿರುದ್ಧ ದೂರು ದಾಖಲು
ಬೆಂಗಳೂರು: ಗಣೇಶನನ್ನು ಕಾಲ್ಪನಿಕ ದೇವರು, ಪೂಜೆ ಮಾಡುವ ಅಗತ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ವಿರುದ್ಧ ಹಿಂದೂ ಪರ ಹೋರಾಟಗಾರ...
ಮಾರ್ಚ್ ೧೭ರಂದು ರಾಜಕೀಯ ನಿವೃತ್ತಿ ಘೋಷಣೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್
ಮೈಸೂರು: ಮಾರ್ಚ್ ೧೭ರಂದು ಚುನಾವಣಾ ರಾಜಕಾರಣಕ್ಕೆ ಬಂದು ೫೦ ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಮುಂದೆ ಎಂದಿಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಚಾಮರಾಜನಗರ...
ಯರಗೋಳ್ ಜಲಾಶಯ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಂಗಾರಪೇಟೆ (ಕೋಲಾರ): ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನರಿಗೆ ಕುಡಿಯುವ ನೀರು ಪೂರೈಸಲಿರುವ ಯರಗೋಳ್ ಜಲಾಶಯವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ತಾಲ್ಲೂಕಿನ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಾಶಯಕ್ಕೆ ಬಾಗಿನ...
ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಮುಂದೂಡಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ದೇವನಹಳ್ಳಿ: ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಸ್ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಮಂದೂಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪಟ್ಟಣದ ಸಂತೆ ಮೈದಾನದ ಹಿಂಭಾಗದಲ್ಲಿರುವ ಬಿಎಂಟಿಸಿ ಬಸ್ ಡಿಪೊಗೆ ಶುಕ್ರವಾರ ಭೇಟಿ...
ವೀರರಾಣಿ ಒನಕೆ ಓಬವ್ವಳ ದೇಶಪ್ರೇಮ ಸ್ವಾಮಿನಿಷ್ಠೆ ಅಗಾಧವಾದದ್ದು: ಟಿ.ಎಸ್ ಶ್ರೀವತ್ಸ
ಮೈಸೂರು: ವೀರರಾಣಿ ಒನಕೆ ಓಬವ್ವಳಂತಹ ನಾಡಿನ ಮಹನೀಯರನ್ನು ಕೇವಲ ಜಾತಿ ಸಮುದಾಯಗಳಿಗೆ ಮೀಸಲಿರಿಸದೆ ಅವರ ದೇಶಪ್ರೇಮ, ಸ್ವಾಮಿನಿಷ್ಠೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನೆನೆಯಬೇಕು ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್...
ನ.24ರಂದು “ಎಲೆಕ್ಟ್ರಾನಿಕ್ ಸಿಟಿ’ ಚಿತ್ರ ಬಿಡುಗಡೆ
ಬೆಂಗಳೂರಿನಲ್ಲಿ ಬಹುಶಃ “ಎಲೆಕ್ಟ್ರಾನಿಕ್ ಸಿಟಿ’ ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ...
ಮೂಡಿಗೆರೆ: ನಿಯಂತ್ರಣ ತಪ್ಪಿ ಹೊಂಡಕ್ಕೆ ಪಲ್ಟಿಯಾದ ಕಾರು- ಪ್ರಯಾಣಿಕರು ಪಾರು
ಮೂಡಿಗೆರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಮೂಡಿಗೆರೆ ನ್ಯಾಯಾಧೀಶ ವಿಶ್ವನಾಥ್ ಅವರಿಗೆ ಸೇರಿದ ಕಾರಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮಾರ್ಗಗಳು
* ವಾರದಲ್ಲಿ ಕನಿಷ್ಠ ಮೂರು ದಿನಗಳಾದರೂ ತಪ್ಪದೆ 20 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು. ಈ ವ್ಯಾಯಾಮ ಓಡುವುದು, ನೆಗೆಯುವುದು ಮುಂತಾದವಾಗಿರಬಹುದು.
* ಸದಾ ಸಂತೋಷವಾಗಿ ಇರಿ.
* ರಿಲಾಕ್ಸೇಶನ್ ಟೆಕ್ನಿಕ್ ಗಳನ್ನು ಕಲಿತುಕೊಳ್ಳಿ.
* ಸುಮ್ಮನೆ...





















