ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ: ಪ್ರಕರಣ ದಾಖಲು

0
ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಾಗೂ ಇತರರು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬ್ರಹ್ಮಾವರದ ವಿದ್ಯಾ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿ ಪ್ರತೀಕ್ (17)...

ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ...

0
ಬೆಂಗಳೂರು: ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು  ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕನ್ನಡ ಭಾಷಾ...

200 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ...

0
ಜಮ್ಮು: ಭಾರತ್ ಪೇಪರ್ಸ್ ಲಿಮಿಟೆಡ್‌ ಗೆ(ಬಿಪಿಎಲ್‌) ಸಂಬಂಧಿಸಿದ 200 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರ ಪ್ರದೇಶ ರಾಜ್ಯಗಳ ಹಲವೆಡೆ ದಾಳಿ...

ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ನಷ್ಟ

0
ಹೊಸದುರ್ಗ (ಚಿತ್ರದುರ್ಗ):  ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಜಯಸುರ್ವಣಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಚಿಕ್ಕಬ್ಯಾಲದಕೆರೆ ಗ್ರಾಮದ ಜಗದೀಶ್ ಎಂಬುವವರಿಗೆ‌ ಸೇರಿದ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ....

ಕರ್ತವ್ಯ ಲೋಪ: ಡಿಡಿಪಿಐ, ಉಪನ್ಯಾಸಕರು ಅಮಾನತು

0
ವಿಜಯಪುರ: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್​.ನಾಗೂರರನ್ನ ಅಮಾನತು ಮಾಡಲಾಗಿದೆ. ಇವರ ಜೊತೆಗೆ ಡಯಟ್ ​ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅಮಾನತುಗೊಳಿಸಿ ಸಾರ್ವಜನಿಕ...

ಹುಬ್ಬಳ್ಳಿ: ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಹತ್ಯೆ

0
ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ...

ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

0
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು...

ಮಂಡ್ಯ ಪಿಡಬ್ಲ್ಯೂ ಇಇ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

0
ಮಂಡ್ಯ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, PWD ಇಲಾಖೆ ಇಇ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಡ್ಯ ಪಿಡಬ್ಲ್ಯೂ ಇಇ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಕಚೇರಿ, ಮಂಡ್ಯದ...

MRPL: 11 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

0
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಜನವರಿ 2024 ರ MRPL ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...

ಕಾಂಗ್ರೆಸ್ ಪಕ್ಷವನ್ನು ಛದ್ಮವೇಷದಾರಿ, ಗೊಸುಂಬೆ ಉರುಫ್ ಊಸರವಳ್ಳಿ ಎಂದು ಕುಟುಕಿದ ಜೆಡಿಎಸ್

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಭೇಟಿ ಬಗ್ಗೆ ಲಘುವಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಜೆಡಿಎಸ್; ಆ ಪಕ್ಷವನ್ನು ಗೊಸುಂಬೆ, ಊಸರವಳ್ಳಿ ಎಂದು ಜರೆದಿದೆ. ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್...

EDITOR PICKS