Saval
ಅತ್ತೂ ಕರೆದು ಔತಣ ಮಾಡಿಸಿಕೊಂಡಂತ ಸ್ಥಿತಿ ವಿಜಯೇಂದ್ರ ಅವರದ್ದು: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಆರು ತಿಂಗಳ ನಂತರ ಅಂತೂ ಇಂತೂ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನೇಮಕ ಮಾಡಿದ್ದಾರೆ. ಅತ್ತೂ ಕರೆದು ಔತಣ ಮಾಡಿಸಿಕೊಂಡಂತ ಸ್ಥಿತಿ ವಿಜಯೇಂದ್ರ ಅವರದ್ದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ...
ಕೆಇಎ ಪರೀಕ್ಷಾ ಅಕ್ರಮ: ತನಿಖೆಗೆ ಸಿಐಡಿ ಅಧಿಕಾರಿಗಳಿಗೆ ಕಡತ ಹಸ್ತಾಂತರ
ಯಾದಗಿರಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.
ಗೃಹ ಇಲಾಖೆಯ ಸೂಚನೆ ಮೇರೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಸಿಐಡಿ ತನಿಖಾಧಿಕಾರಿಗೆ...
ವಿಪರೀತ ಗಲಾಟೆ ಮತ್ತು ಹಿಂಸಾಚಾರಕ್ಕಿಳಿದಿರುವ ರೋಗಿಯನ್ನು ಹೇಗೆ ಸುಧಾರಿಸಬೇಕು ?
ಒಮ್ಮೊಮ್ಮೆ ತೀರ ಸ್ವರೂಪದ ಮಾನಸಿಕ ಕಾಯಿಲೆಯುಳ್ಳ ವ್ಯಕ್ತಿ ಸಿಟ್ಟು, ಕೋಪದಿಂದ ಗಲಾಟೆ ಮಾಡ ತೊಡಗಬಹುದು. ತನ್ನ ಅಥವಾ ಇತರ ಆಸ್ತಿ-ಪಾಸ್ತಿಯನ್ನು ಹಾಳು ಮಾಡಬಹುದು. ಚಾಕು, ಮುಚ್ಚು ತೆಗೆದುಕೊಂಡು ತನ್ನನ್ನೇ ಹೊಡೆದುಕೊಳ್ಳಲು ಹೋಗಬಹುದು ಅಥವಾ...
ದೆಹಲಿಯಲ್ಲಿ 2.6 ತೀವ್ರತೆಯ ಭೂಕಂಪ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯಾಹ್ನ 3.36ಕ್ಕೆ 2.6 ತೀವ್ರತೆಯ ಭೂಕಂಪ ಸಂಭವಿಸಿದೆ.
ಕೇಂದ್ರಬಿಂದು ಉತ್ತರ ಜಿಲ್ಲೆಯಲ್ಲಿ ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಕೆಳಗೆ ಇತ್ತು ಎಂದು...
ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ: ಡಾ. ಅಶ್ವತ್ಥ ನಾರಾಯಣ್
ಮೈಸೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂದು ಶಾಸಕ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಆಗಿದೆ. ಸೂಕ್ತವಾದ ವ್ಯಕ್ತಿಯನ್ನು...
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿಯಾಗಿದೆ. ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...
ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಎಚ್ಚರಿಕೆ: ಆತ್ಮವಿಮರ್ಶೆ ಮಾಡಿಕೊಳ್ಳಬೇಕೆಂದ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಗಂಭೀರವಾದ ವಿಚಾರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳಿಗೆ ಸಹಿ ಹಾಕಲು ವಿಳಂಬ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿರುವ...
ಸ್ವಚ್ಛ ದೀಪಾವಳಿ, ಶುಭ ದೀಪಾವಳಿ, ಜಲ ದೀಪಾವಳಿ ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಇಂದು ಶಾಸಕರಾದ ಜಿ.ಟಿ. ದೇವೆಗೌಡರವರು, ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಹಾಗೂ ಜಲ ದೀಪಾವಳಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ರಿಂಗ್ ರಸ್ತೆಯಿಂದ...
ದಿವ್ಯಾಂಗರಿಗೆ ನೆರವಾಗಲು ಬಸ್ ಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಅಳವಡಿಕೆಗೆ ಹೈಕೋರ್ಟ್ ನಿರ್ದೇಶನ
ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗುವ ದೃಷ್ಟಿಯಿಂದ ಬಸ್ ಗಳಲ್ಲಿ ಆಡಿಯೊ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ ಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ...
ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮಾಲೀಕತ್ವದ ಶಾಲೆಯನ್ನು ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ...
ರಾಮ್ ಪುರ: ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮಾಲೀಕತ್ವದ ಶಾಲೆಯನ್ನು ಸರ್ಕಾರ ವಶಕ್ಕೆ ಪಡೆದ ನಂತರ ಸಂಪುಟ ಸಭೆಯ ನಿರ್ಣಯದಂತೆ, ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಆಜಂ ಖಾನ್ ಅವರ ಟ್ರಸ್ಟ್ ರಾಮ್ ಪುರ...





















