ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38694 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚೈತ್ರಾ ಗ್ಯಾಂಗ್ ​ನಿಂದ ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಬಿಡುಗಡೆ

0
ಆನೇಕಲ್: ಚೈತ್ರಾ ಗ್ಯಾಂಗ್ ​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ  ಬಿಡುಗಡೆಯಾಗಿದ್ದಾರೆ. ಹೈಕೋರ್ಟ್ ​ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ...

೨೪ ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಗಿನ್ನಿಸ್ ದಾಖಲೆ ಬರೆಯಲು ಅಯೋಧ್ಯೆ ಸಜ್ಜು

0
ಅಯೋಧ್ಯಾ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ೨೦೨೪ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಮುಂದಿನ ವರ್ಷ ಜನವರಿ ೨೨ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ...

ನಕಲಿ ಮರಣ ಪ್ರಮಾಣ ಪತ್ರ, ವಂಶವೃಕ್ಷ ಸೃಷ್ಟಿಸಿ ಅಕ್ರಮ: ಮೂವರು ಅಧಿಕಾರಿಗಳ ಅಮಾನತು

0
ಮೈಸೂರು: ನಕಲಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿ ಕೊಟ್ಟ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಐವರು...

ಪಿಎಸ್ ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ: ಆದೇಶ ಪ್ರತಿ ಕೈ ಸೇರಿದ ಬಳಿಕ...

0
ಬೆಂಗಳೂರು: ಪೊಲೀಸ್​ ಸಬ್​ ಇನ್ಸಪೆಕ್ಟರ್​ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ​ನ ಆದೇಶದ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ನಮ್ಮ ಅಡ್ವೊಕೇಟ್ ಜನರಲ್ ಜೊತೆ ಫೋನ್​ ನಲ್ಲಿ‌ ಮಾತಾಡಿದ್ದೇನೆ. ಸ್ವತಂತ್ರ ಸಂಸ್ಥೆಯಿಂದ ಬೇಗ...

ಹಾಸನಾಂಬೆ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆಯಲು ನಿರ್ಬಂಧ

0
ಹಾಸನ: ಹಾಸನಾಂಬ ದೇವಾಲಯ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾಸನಾಂಬೆ ಗರ್ಭಗುಡಿ ಒಳಗಡೆ ಪ್ರವೇಶ ಮಾಡಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ. ಶುಕ್ರವಾರ ರಾತ್ರಿಯಿಂದಲೇ‌ ಜಾರಿಗೆ ಬರುವಂತೆ ಅರ್ಚಕರನ್ನು...

ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ: ಬಿ.ವೈ ವಿಜಯೇಂದ್ರ

0
ಬೆಂಗಳೂರು: ಮುಂದಿನ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ...

ತೆಲುಗಿನ ಖ್ಯಾತ ನಟ ಚಂದ್ರಮೋಹನ್ ಇನ್ನಿಲ್ಲ

0
ಬೆಂಗಳೂರು: ತೆಲುಗಿನ ಖ್ಯಾತ ನಟ ಚಂದ್ರಮೋಹನ್‌ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 82 ವರ್ಷವಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ ನ ಅಪೋಲೋ ಆಸ್ಪತ್ರೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ 9.45ಕ್ಕೆ...

ಮೈಸೂರು: ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಪೇಪರ್...

0
ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್ ​ನಲ್ಲಿ...

ಚಿತ್ರದುರ್ಗದ ಪೊಲೀಸರ ಕಾರ್ಯಾಚರಣೆ: 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶ

0
ಚಿತ್ರದುರ್ಗ: ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ...

ದೆಹಲಿ-ಜೈಪುರ ಹೆದ್ದಾರಿಯಲ್ಲಿ ಅಪಘಾತ: ನಾಲ್ವರ ಸಾವು

0
ಚಂಡೀಗಢ: ಹರ್ಯಾಣದ ಗುರುಗ್ರಾಮ್ ಬಳಿ ದೆಹಲಿ-ಜೈಪುರ ಹೆದ್ದಾರಿಯಲ್ಲಿ ಶುಕ್ರವಾರ ತೈಲ ಟ್ಯಾಂಕರ್ ಡಿವೈಡರ್‌ ಗೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ತೈಲ...

EDITOR PICKS