Saval
ಪಿಎಸ್ ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ: ಆದೇಶ ಪ್ರತಿ ಕೈ ಸೇರಿದ ಬಳಿಕ...
ಬೆಂಗಳೂರು: ಪೊಲೀಸ್ ಸಬ್ ಇನ್ಸಪೆಕ್ಟರ್ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ನ ಆದೇಶದ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ನಮ್ಮ ಅಡ್ವೊಕೇಟ್ ಜನರಲ್ ಜೊತೆ ಫೋನ್ ನಲ್ಲಿ ಮಾತಾಡಿದ್ದೇನೆ. ಸ್ವತಂತ್ರ ಸಂಸ್ಥೆಯಿಂದ ಬೇಗ...
ಹಾಸನಾಂಬೆ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆಯಲು ನಿರ್ಬಂಧ
ಹಾಸನ: ಹಾಸನಾಂಬ ದೇವಾಲಯ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾಸನಾಂಬೆ ಗರ್ಭಗುಡಿ ಒಳಗಡೆ ಪ್ರವೇಶ ಮಾಡಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ.
ಶುಕ್ರವಾರ ರಾತ್ರಿಯಿಂದಲೇ ಜಾರಿಗೆ ಬರುವಂತೆ ಅರ್ಚಕರನ್ನು...
ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ: ಬಿ.ವೈ ವಿಜಯೇಂದ್ರ
ಬೆಂಗಳೂರು: ಮುಂದಿನ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ...
ತೆಲುಗಿನ ಖ್ಯಾತ ನಟ ಚಂದ್ರಮೋಹನ್ ಇನ್ನಿಲ್ಲ
ಬೆಂಗಳೂರು: ತೆಲುಗಿನ ಖ್ಯಾತ ನಟ ಚಂದ್ರಮೋಹನ್ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 82 ವರ್ಷವಾಗಿತ್ತು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ 9.45ಕ್ಕೆ...
ಮೈಸೂರು: ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಪೇಪರ್...
ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್ ನಲ್ಲಿ...
ಚಿತ್ರದುರ್ಗದ ಪೊಲೀಸರ ಕಾರ್ಯಾಚರಣೆ: 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶ
ಚಿತ್ರದುರ್ಗ: ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ...
ದೆಹಲಿ-ಜೈಪುರ ಹೆದ್ದಾರಿಯಲ್ಲಿ ಅಪಘಾತ: ನಾಲ್ವರ ಸಾವು
ಚಂಡೀಗಢ: ಹರ್ಯಾಣದ ಗುರುಗ್ರಾಮ್ ಬಳಿ ದೆಹಲಿ-ಜೈಪುರ ಹೆದ್ದಾರಿಯಲ್ಲಿ ಶುಕ್ರವಾರ ತೈಲ ಟ್ಯಾಂಕರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಮತ್ತು ಪಿಕಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.
ತೈಲ...
ಎರಡು ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ನೆಲಮಂಗಲ: ಎರಡು ಬೈಕ್’ಗಳ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿ ಬಳಿ ನಡೆದಿದೆ.
ರಾಜೇಶ್ (45), ಹೆಗ್ಗಡದೇವನಪುರದ ಧನರಾಜ್ (24) ಮೃತ ದುರ್ದೈವಿಗಳು.
ಶಂಕರ್, ಮಹೇಶ್ ಎಂಬುವರಿಗೆ...
ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ
ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಕಡೂರು ಪೊಲೀಸರು ಮೂವರು ಆರೋಪಿಗಳನ್ನು...
ಏರ್ ಇಂಡಿಯಾ: ವಿವಿಧ ಕ್ಯಾಬಿನ್ ಕ್ರೂ (ಮಹಿಳೆ) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಏರ್ ಇಂಡಿಯಾ ಲಿಮಿಟೆಡ್ ನವೆಂಬರ್ 2023 ರ ಏರ್ ಇಂಡಿಯಾ ಅಧಿಕೃತ ಅಧಿಸೂಚನೆಯ ಮೂಲಕ ಕ್ಯಾಬಿನ್ ಕ್ರ್ಯೂ (ಮಹಿಳೆ) ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...




















