Saval
33 ಡಿವೈಎಸ್ಪಿ, 132 ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್ ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ.
ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ...
NTPC: 223 ಸಹಾಯಕ ಕಾರ್ಯನಿರ್ವಾಹಕ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಜನವರಿ 2024 ರ NTPC ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ: ಭತ್ತ ಮತ್ತು ರಾಗಿ ಖರೀದಿ ಪ್ರಾರಂಭ ಸಂಬಂಧ ಸಭೆ
ಮೈಸೂರು: ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಮಾತನಾಡಿದರು.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ನೋಂದಣಿ ಕೇಂದ್ರ ತೆರೆಯಲಾಗಿದ್ದು, ...
ಸಿಂಧುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಡಾ.ಹೆಚ್.ಸಿ.ಮಹದೇವಪ್ಪ ಅವರು ದಿಢೀರ್ ಭೇಟಿ
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿ ಶಾಲೆಯ ಮೂಲಭೂತ...
ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ರಾಜಕೀಯ ಕುತಂತ್ರ: ಸರ್ಕಾರದ ವೈಫಲ್ಯವಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ...
ಹುಟ್ಟು ಹಬ್ಬ ಆಚರಿಸುವ ವೇಳೆ ಗಲಾಟೆ: ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಕುದೂರು: ಹುಟ್ಟು ಹಬ್ಬ ಆಚರಿಸುವ ವೇಳೆ ನೆಡೆದ ಗಲಾಟೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೂಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೂಲೀಸ್ ಠಾಣೆ ವ್ಯಾಪ್ತಿಯ ತಿಮ್ಮೇಗೌಡನಪಾಳ್ಯದಲ್ಲಿ ನೆಡೆದಿದೆ.
ಕುದೂರು ಹೋಬಳಿಯ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ: ಭಾರೀ ಬಹುಮತದಿಂದ ಗೆಲುವು...
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು.
ಶಾಂತಿನಗರದ ಎಂಟಿಸಿ ಬಸ್ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ...
ಹನುಮ ಧ್ವಜ ತೆರವು: ಕೆರಗೋಡು ಗ್ರಾಮದಿಂದ ಮಂಡ್ಯ ಡಿಸಿ ಕಚೇರಿವರೆಗೆ ಪಾದಯಾತ್ರೆ
ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಆಕ್ರೋಶ; ಲಘುಲಾಠಿ ಪ್ರಹಾರ
ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ,ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ...
ಫೆಬ್ರವರಿ 9ರಂದು ‘ಜಸ್ಟ್ ಪಾಸ್’ ಚಿತ್ರ ಬಿಡುಗಡೆ
ಜಸ್ಟ್ ಪಾಸ್ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಕೆ.ಎಂ.ರಘು, “ಚಿತ್ರ ಇಷ್ಟು ಅದ್ಧೂರಿಯಾಗಿ ಬರಲು ನಮ್ಮ ನಿರ್ಮಾಪಕ ಕೆ.ವಿ.ಶಶಿಧರ್ ಅವರು ಕಾರಣ. ಯಾವುದೇ...
ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು
ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ...





















