ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40601 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಸಾಕೇ?: ಸಿಎಂ ಸಿದ್ದರಾಮಯ್ಯಗೆ...

0
ಬೆಂಗಳೂರು: ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಆಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ...

ಕಲಬುರಗಿ: ಸರ್ವೀಸ್ ಕೇಂದ್ರಕ್ಕೆ ಬೆಂಕಿ, ಹತ್ತು ಬೈಕ್ ಸುಟ್ಟು ಭಸ್ಮ

0
ಕಲಬುರಗಿ: ನಗರದ ಪಿಲ್ಟರ್ ಬೆಡ್ ನಲ್ಲಿರುವ ಸರ್ವೀಸ್ ಕೇಂದ್ರಕ್ಕೆ ಬೆಂಕಿ ತಗುಲಿ ಹತ್ತು ಬೈಕ್ ಗಳು ಸುಟ್ಟು ‌ಕರಕಲಾದ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ಮಲ್ಲೇಶ್ ಹಾಗೂ ನಾಗೇಶ ಲಾಡೆ...

ಕಾಂಗ್ರೆಸ್ ಸರಕಾರ ಉದ್ಧಟತನ ಪ್ರದರ್ಶಿಸುತ್ತಿದೆ: ಹೆಚ್ ​ಡಿ ಕುಮಾರಸ್ವಾಮಿ

0
ಮಂಡ್ಯ: ಹನುಮ ಧ್ವಜ ತೆರವು ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರದ ಉದ್ಧಟತನವನ್ನು ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಆರೋಪಿಸಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ...

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆ. 27ರಂದು ಚುನಾವಣೆ

0
ನವದೆಹಲಿ: 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆ. 27ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ದಿನಾಂಕವನ್ನು ಪ್ರಕಟಿಸಿದೆ. ಅದರಂತೆ ಫೆ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಫೆ.15...

ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು ಸುಳ್ಳೋತ್ಪಾದಕರ ಮುಖಕ್ಕೆ ಉತ್ತರ ಕೊಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

0
ತುಮಕೂರು : ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು...

ಹನುಮ ಧ್ವಜ ತೆಗೆದ ಸರ್ಕಾರ ರಾಜಕೀಯವಾಗಿ ಭಸ್ಮವಾಗಬೇಕು: ಸಿ.ಟಿ ರವಿ

0
ಮಂಡ್ಯ:  ಹನುಮ ಧ್ವಜ ತೆಗೆದ ಸರ್ಕಾರ ರಾಜಕೀಯವಾಗಿ ಭಸ್ಮ ವಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದರು. ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಗೋಡು ಗ್ರಾಮದಿಂದ...

ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸಾವು

0
ಶಿವಮೊಗ್ಗ: ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ವ್ಯಕ್ತಿ. ಇವರು...

ಮಂಡ್ಯದಲ್ಲಿ ಬಿಜೆಪಿಯವರೇ ಪ್ರಚೋದನೆ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ

0
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿಯವರೇ ಪ್ರಚೋದನೆ ಮಾಡುತ್ತಿದ್ದಾರೆ ಎ‌ಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಅವರು ಅನುಮತಿ ತೆಗೆದುಕೊಂಡಿರುವುದು ರಾಷ್ಟ್ರೀಯ ಧ್ವಜ​ ಮತ್ತು ಕನ್ನಡ ಧ್ವಜ...

ಹನುಮ ಧ್ವಜ ತೆರವು ವಿವಾದ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0
ಮೈಸೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ...

ಬಿಡಿಎ ಅಧ್ಯಕ್ಷರಾಗಿ ಶಾಸಕ ಎನ್.ಎ ಹ್ಯಾರಿಸ್ ನೇಮಕ

0
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ನೇಮಕಗೊಂಡಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿಯಲ್ಲಿ ಹ್ಯಾರೀಸ್ ಆಯ್ಕೆ ಆದರು. ಒಟ್ಟು 36 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳಲ್ಲಿ ಸ್ಥಾನ...

EDITOR PICKS