Saval
ಮುಂದಿನ ವರ್ಷವೂ ನಾನು ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು –...
ಮೈಸೂರು : ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ.
ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ...
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ...
ಪಂದ್ಯದ ಆಟದಿಂದ ಕೊಹ್ಲಿ, ಸಾಲ್ಟ್ ಹಿಂದಿಕ್ಕಿ; ಟಿ20ಯಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ
ದುಬೈ : ಏಷ್ಯಾ ಕಪ್‌ನಲ್ಲಿ ಸಿಕ್ಸ್, ಬೌಂಡರಿ ಸಿಡಿಸಿ ಸದ್ದು ಮಾಡಿದ ಅಭಿಷೇಕ್ ಶರ್ಮಾ ಐಸಿಸಿ ಟಿ20 ರ‍್ಯಾಕ್ ಪಟ್ಟಿಯಲ್ಲಿ ವಿಶ್ವದಾಖಲೆ ಮಾಡಿದ್ದಾರೆ. 25 ವರ್ಷದ ಅಭಿಷೇಕ್ ಶರ್ಮಾ ಮೊದಲ ಸ್ಥಾನ ಪಡೆದಿದ್ದು...
ಕಾಲುಳ್ತಿತ ದುರಂತ ; ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಚೆನ್ನೈ : ಕರೂರ್ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ತಮಿಳುನಾಡು ಪ್ರವಾಸವನ್ನು ಎರಡು ವಾರಗಳ ಕಾಲ ರದ್ದುಗೊಳಿಸಿದ್ದಾರೆ.
ಟಿವಿಕೆಯು ತನ್ನ ಎಕ್ಸ್ ಖಾತೆಯಲ್ಲಿ...
ಸರಣಿ ಅಪಘಾತ; ಟೆಂಪೋ ಚಾಲಕ ಸಾವು – ಐವರಿಗೆ ಗಂಭೀರ ಗಾಯ
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ....
ಗಾಯಕ ಜುಬೀನ್ ಗಾರ್ಗ್ ಸಾವು ಪ್ರಕರಣ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಇಬ್ಬರು...
ದಿಸ್ಪುರ್ : ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾರ್ಗ್ ಮ್ಯಾನೇಜರ್ ಹಾಗೂ ಸಿಂಗಾಪುರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ರಚಿಸಲಾದ ಎಸ್‌ಐಟಿಯು ಮಂಗಳವಾರ...
ನವರಾತ್ರಿ ಎಫೆಕ್ಟ್ – ದಾಖಲೆಯ ಮಾರಾಟ ಕಂಡ ಮಹೀಂದ್ರಾ ಎಸ್‌ಯುವಿ
ಮಹೀಂದ್ರಾ & ಮಹೀಂದ್ರಾ ಸೆಪ್ಟೆಂಬರ್ ತಿಂಗಳ ವಾಹನ ಮಾರಾಟ ವರದಿಯನ್ನು ಬಿಡುಗಡೆ ಮಾಡಿದೆ. ಕಳೆದ ತಿಂಗಳು 30 ದಿನಗಳಲ್ಲಿ ದೇಶೀಯ ಕಂಪನಿಯು ಒಟ್ಟು 1,00,298 ವಾಹನಗಳನ್ನು ಮಾರಾಟ ಮಾಡಿದೆ, ಇದು ಕಳೆದ ವರ್ಷ...
ಬುರುಡೆ ಗ್ಯಾಂಗ್‌ನ ಅಸಲಿ ಬಯಲು; ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು..!
ಮಂಗಳೂರು : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ...
ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು – ಮೋದಿ
ನವದೆಹಲಿ : ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.
ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ....
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ..!
ನವದೆಹಲಿ : ಆಯುಧ ಪೂಜೆಯಂದೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡಿದೆ.
ವಾಣಿಜ್ಯ...




















