Saval
ಎಂಟು ತಿಂಗಳಲ್ಲಿ 399 ಪಿಐಎಲ್ ವಿಲೇವಾರಿ ಮಾಡಿದ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಂಗಾಪುರ್‌ವಾಲಾ
ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್ ವಿ ಗಂಗಾಪುರ್ವಾಲಾ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಮೇ 28, 2023ರಿಂದ ಈವರೆಗೆ ಉಚ್ಚ ನ್ಯಾಯಾಲಯದ ಪ್ರಧಾನ ಪೀಠಕ್ಕೆ 542 ಹೊಸ ಸಾರ್ವಜನಿಕ ಹಿತಾಸಕ್ತಿ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ: ಹೆಚ್.ಡಿ ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳು...
ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ
ಜನವರಿ: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಲಿತ್...
ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ: ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ. ಈಗಾಗಲೇ ಈ ನುಸುಳುಕೋರರ ಬಗ್ಗೆ ಹಲವು ಸಂಘಟನೆಗಳು ಎಸ್ಪಿ ಹಾಗೂ ಡಿಸಿ ಅವರ ಗಮನಕ್ಕೆ ತಂದಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ...
ವಿಜಯಪುರದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟ
ವಿಜಯಪುರ: ಜಿಲ್ಲೆಯ ತಿಕೋಟಾ ಪಟ್ಟಣದ ಜನವಸತಿ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ಜರುಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಭಾನುವಾರ ರಾತ್ರಿ ತಿಕೋಟಾ ಪಟ್ಟಣದ ಬನಶಂಕರಿ ನಗರದ ಮಹಾಂತೇಶ ಬಂದಿ...
ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿವಾದ: ಬಿಜೆಪಿ- ಜೆಡಿಎಸ್ ನಾಯಕರಿಂದ ಪಾದಯಾತ್ರೆ
ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಪಾದಯಾತ್ರೆ ಕೈಗೊಂಡಿದ್ದಾರೆ.
ಕೆರೆಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಿದ್ದು 15 ಕಿ.ಮೀವರೆಗೆ...
ಏಳು ದಿನದೊಳಗೆ ಸಿಎಎ ಜಾರಿಗೆ ಬರಲಿದೆ: ಕೇಂದ್ರ ಸಚಿವ ಶಾಂತನು ಠಾಕೂರ್
ಕೋಲ್ಕತ್ತಾ: ಮುಂದಿನ ಏಳು ದಿನಗಳಲ್ಲಿ ಭಾರತದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.
“ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಸಿಎಎ...
ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ: ಪ್ರಿಯಾಂಕ್ ಖರ್ಗೆ
ಮಂಡ್ಯ : ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ. ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ...
ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮಂಡ್ಯದಲ್ಲಿ ‘ಹನುಮಧ್ವಜ’ ತೆಗೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದ...





















