Saval
ವಿಜಯಪುರದಲ್ಲಿ 2.9 ತೀವ್ರತೆಯ ಭೂಕಂಪ
ವಿಜಯಪುರ : ವಿಜಯಪುರ ನಗರ ಮತ್ತು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ (ಜ.28) ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕಂಪದ ತೀವ್ರತೆಯನ್ನು...
ಟ್ರಾಕ್ಟರ್ – ಶಾಲಾ ಬಸ್ ನಡುವೆ ಅಪಘಾತ: ನಾಲ್ವರು ಶಾಲಾ ಮಕ್ಕಳ ಸಾವು
ಬಾಗಲಕೋಟೆ: ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಮೃತಪಟ್ಟು ಸುಮಾರು ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದ ಸಮೀಪ...
ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರು ಸಾವು
ಬೆಳಗಾವಿ: ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡ ಪ್ರಕರಣದಲ್ಲಿ ಗಾಯಗೊಂಡವರ ಪೈಕಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್...
ಪಟಾಕಿ ಗೋದಾಮಿನಲ್ಲಿ ಸ್ಫೋಟ ಪ್ರಕರಣ: ಆರೋಪಿ ಬಂಧನ
ಮಂಗಳೂರು: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸರು...
ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕಾರು ಢಿಕ್ಕಿ: ಭಾರಿ ಗಾತ್ರದ ಹುಲಿ ಸಾವು
ಮೈಸೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.
ನಿನ್ನೆ...
ECHS: 45 ವೈದ್ಯಕೀಯ ಅಧಿಕಾರಿ, ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆಯು ಜನವರಿ 2024 ರ ECHS ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ....
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಮತ್ತೆ ಇ.ಡಿ. ಸಮನ್ಸ್
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಗೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ. ಜ.29 ಅಥವಾ ಜ.31 ರಂದು ಸಿಎಂ ಲಭ್ಯರಿರುವ ದಿನದ...
ಮಂಡ್ಯ ಎಂಪಿ ಚುನಾವಣೆಯ ಸಂಚಾಲಕರಾಗಿ ಸಿ.ಪಿ.ಉಮೇಶ್ ನೇಮಕ
ಮಂಡ್ಯ:ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಅವರನ್ನು ಮಂಡ್ಯ ಲೋಕಸಭಾ ಚುನಾವಣೆಯ ಸಂಚಾಲಕರನ್ನಾಗಿ ರಾಜ್ಯ ಬಿಜೆಪಿ ಘಟಕ ನೇಮಕ ಮಾಡಿದೆ.
ಸಿ.ಪಿ.ಉಮೇಶ್ ಅವರು ಜಿಲ್ಲಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ...
ಮೈಸೂರು ಫೆಸ್ಟ್ ಕಾರ್ಯಕ್ರಮದಲ್ಲಿ ಜಾರ್ಜಿಯನ್ ತಂಡದವರಿಂದ ಸಾಂಸ್ಕೃತಿಕ ಪ್ರದರ್ಶನ
ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಮೈಸೂರು ಫೆಸ್ಟ್ ಕಾರ್ಯಕ್ರಮವು ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಲಿದ್ದು ಜನವರಿ 28 ರಂದು ಸಂಜೆ 4 ಗಂಟೆಗೆ ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಇಂಡಿಯಾ ಜಾರ್ಜಿಯನ್ ತಂಡದಿಂದ...
ಸೈಟಿನ ವಿಚಾರಕ್ಕೆ ಗಲಾಟೆ: ಕುಟುಂಬದ ಮೇಲೆ ಹಲ್ಲೆ
ಮೈಸೂರು: ಸೈಟಿನ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಾಲ್ಲೂಕಿನ ಬಿದರಗೂಡು ಗ್ರಾಮದಲ್ಲಿ ಗಲಾಟೆ ನಡೆದಿದ್ದು, ಗ್ರಾಮದ ಲೇ. ರಾಜಣ್ಣ ಎಂಬುವವರ ಮನೆ ಮೇಲೆ ಅದೇ ಗ್ರಾಮದ ವೀರಭದ್ರಪ್ಪ(ಗುಡ್ಡಪ್ಪ) ಕುಟುಂಬ ದಾಳಿ ಮಾಡಿ ಹಲ್ಲೆ ಮಾಡಿರುವ...





















