ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40593 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾದ ಕಾರು: ನಾಲ್ವರ ಸಾವು

0
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿಯಾಗಿ 3 ಮಕ್ಕಳು ಸೇರಿ ನಾಲ್ವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ...

ಬಿಹಾರದ ಮಾಜಿ ಸಿಎಂ ಕರ್ಪೂರಿ ಟಾಕೂರ್ ರವರ 100ನೇ ಜನ್ಮ ದಿನಾಚರಣೆ

0
ಮೈಸೂರು: ಜಿಲ್ಲಾ ಹಾಗೂ ನಗರ ಸವಿತಾ ಸಮಾಜದ ವತಿಯಿಂದ ಬಿಹಾರದ ಮಾಜಿ ಮುಖ್ಯಮಂತ್ರಿಗಳು ಭಾರತ ರತ್ನ ಪುರಸ್ಕೃತರಾದ ಕರ್ಪೂರಿ ಟಾಕೂರ್ ರವರ 100ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಸಲ್ಲಿಸಿ, ಸಿಹಿ...

ಮದುವೆ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳ ಪೊಲೀಸರ ಬಲೆಗೆ

0
ಬೆಂಗಳೂರು: ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನೊಬ್ಬ ಮಾಗಡಿ ರಸ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಿಖಿಲ್‌ ಬಂಧಿತ ಆರೋಪಿ. ಬಂಧಿತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಯಾರದ್ದೊ...

ಜಗದೀಶ್ ಶೆಟ್ಟರ್‌ ಬಿಜೆಪಿಗೆ ವಾಪಸ್ ಆಗೋದು ಸುಳ್ಳು: ಡಿ.ಕೆ.ಶಿವಕುಮಾರ್

0
ಮಂಗಳೂರು(ದಕ್ಷಿಣ ಕನ್ನಡ): ಜಗದೀಶ್ ಶೆಟ್ಟ‌ರ್ ಅವರನ್ನು ಬಿಜೆಪಿಗೆ ಪುನಃ ಕರೆತರಲು ತೆರೆಮರೆಯ ಕಸರತ್ತು ನಡೆಯುತ್ತಿರುವ ವಿಚಾರವನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್‌ ಬಿಜೆಪಿಗೆ ವಾಪಸ್ ಆಗೋದು ಸುಳ್ಳು ಎಂದಿದ್ದಾರೆ. ಮಂಗಳೂರಿನಲ್ಲಿ ರಾತ್ರಿ...

ಹುಣಸೂರು: ಕಾರ್ಮಿಕ ನೇಣಿಗೆ ಶರಣು

0
ಹುಣಸೂರು: ಕೂಲಿ ಕಾರ್ಮಿಕನೊರ್ವ ಕುಡಿದ ಅಮಲಿನಲ್ಲಿ ದೇವಾಲಯದ ಸ್ವಿಚ್ ಬೋರ್ಡ್  ನೊಳಗೆ ಸೇರಿಕೊಂಡು ಅಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಲ್ಲಿನಾಥಪರದಲ್ಲಿ ನಡೆದಿದೆ. ಮೈಸೂರು-ಹುಣಸೂರು ಹೆದ್ದಾರಿಯ ಕೆ.ಆರ್.ನಗರ ಜಂಕ್ಷನ್ ಬಳಿಯ ಬಸವೇಶ್ವರ...

ಕರ್ತವ್ಯ ಲೋಪ ಎಸಗಿದ ಆರೋಪ: ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಅಮಾನತು

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹಾಜರಿಲ್ಲದೇ ಕರ್ತವ್ಯ ಲೋಪ ಎಸಗಿದ, ಶಿಷ್ಟಾಚಾರ ಉಲ್ಲಂಘಿಸಿದ ಹಾಗೂ ಮುಜುಗರಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಇಲ್ಲಿನ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ (ಕೆಎಎಸ್, ಸೂಪರ್ ಟೈಂ...

ಪಶ್ಚಿಮ ಆಫ್ರಿಕಾದಲ್ಲಿ ಚಿನ್ನದ ಗಣಿ ಕುಸಿದು 70 ಮಂದಿ ಸಾವು

0
ಆಫ್ರಿಕಾ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅಪಘಾತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಮಾಲಿ ಸಚಿವಾಲಯವು ಸುರಕ್ಷತಾ ಮಾನದಂಡಗಳನ್ನು...

ಗಂಗಾ ನದಿಯಲ್ಲಿ ಮಗನನ್ನು ಮುಳುಗಿಸಿದ ಪೋಷಕರು: ಉಸಿರುಗಟ್ಟಿ ಬಾಲಕ ಸಾವು

0
ಉತ್ತರಾಖಂಡ: ಗಂಗಾ ನದಿಯಲ್ಲಿ ಪೋಷಕರು ಮಗನನ್ನು ಮುಳುಗಿಸಿದ ಪರಿಣಾಮ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಳು ವರ್ಷದ ಮಗ ಕ್ಯಾನ್ಸರ್ ​ನಿಂದ ಬಳಲುತ್ತಿದ್ದ, ಗಂಗಾ ನದಿಯಲ್ಲಿ ಸ್ನಾನ ಮಾಡಿಸಿದರೆ ರೋಗದಿಂದ ಚೇತರಿಕೆ...

ತಮಿಳುನಾಡನಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ಸಾವು, 8 ಜನರಿಗೆ ಗಂಭೀರ ಗಾಯ

0
ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ತೊಪ್ಪೂರ್ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು ಮತ್ತು ಎಂಟು ಜನರು ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೇಗವಾಗಿ...

CeNS ವಿವಿಧ ಪ್ರಾಜೆಕ್ಟ್ ಅಸೋಸಿಯೇಟ್-II ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಾಜೆಕ್ಟ್ ಅಸೋಸಿಯೇಟ್-II ಪೋಸ್ಟ್‌ ಗಳನ್ನು CeNS ಅಧಿಕೃತ ಅಧಿಸೂಚನೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 31-ಜನವರಿ-2024...

EDITOR PICKS