Saval
ಪುತ್ತಿಲ ಅವರ ಕಚೇರಿಯ ಮುಂಭಾಗ ತಲವಾರು ಝಳಪಿಸಿದ 9 ಮಂದಿ ಪೊಲೀಸರ ವಶಕ್ಕೆ
ಮಂಗಳೂರು(ದಕ್ಷಿಣ ಕನ್ನಡ): ಹಿಂದುತ್ವ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆದ ಘಟನೆ...
ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ
ಮೈಸೂರು: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಅನ್ವಯ ಎಲ್ಲಾ...
ನ.11 ರಿಂದ 14 ರವರೆಗೆ ನಿಶಬ್ಧ ವಲಯಗಳಲ್ಲಿ ಪಟಾಕಿ ನಿಷೇಧ
ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರೀಕರು, ಅಸಹಾಯಕರು, ಅಸ್ವಸ್ಥರು ಹಾಗೂ ಪ್ರಾಣಿಪಕ್ಷಿಗಳ ಆರೋಗ್ಯ ಮತ್ತು ರಕ್ಷಣೆಯ ಹಿತದೃಷ್ಟಿಯಿಂದ ಮೈಸೂರು ನಗರ ಕಮೀಷನರೇಟ್ ನ ವ್ಯಾಪ್ತಿಯಲ್ಲಿ ಕೆಲವು ಪ್ರದೇಶಗಳನ್ನು ದೀಪಾವಳಿ ಹಬ್ಬದ...
ತೆಲಂಗಾಣದಲ್ಲಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ: ಸಿಎಂ ಸಿದ್ದರಾಮಯ್ಯ
ಕಾಮರೆಡ್ಡಿ: ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ತೆಲಂಗಾಣ...
ಚರಂಡಿಯಲ್ಲಿ ಮುಳುಗಿ ಮಗು ಸಾವು: ಪರಿಹಾರಕ್ಕಾಗಿ ಸತಾಯಿಸುತ್ತಿದ್ದ ಸರ್ಕಾರಕ್ಕೆ ₹1 ಲಕ್ಷ ದಂಡ ವಿಧಿಸಿದ...
ಹತ್ತು ವರ್ಷಗಳ ಹಿಂದೆ ಬಳ್ಳಾರಿಯಲ್ಲಿ ತೆರೆದ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಆರು ವರ್ಷದ ಬಾಲಕನ ತಂದೆಗೆ ₹5 ಲಕ್ಷ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ...
ಭಾರತದಲ್ಲಿ ಹಿಂದೂಗಳ ಸಂಸ್ಕೃತಿ, ಸಂಪ್ರದಾಯದಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ: ಜಾವೇದ್ ಅಖ್ತರ್
ಮುಂಬೈ: ಹಿಂದೂಗಳು ಯಾವಾಗಲೂ ಸಹಿಷ್ಣುಗಳಾಗಿದ್ದಾರೆ ಮತ್ತು ಭಾರತದಲ್ಲಿ ಹಿಂದೂಗಳ ಸಂಸ್ಕೃತಿ, ಸಂಪ್ರದಾಯದಿಂದಾಗಿಯೇ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂದು ಖ್ಯಾತ ಸಾಹಿತಿ, ಗೀತ ರಚನೆಕಾರ ಜಾವೇದ್ ಅಖ್ತರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಹಿಂದೂಗಳು ಉದಾರ ಮತ್ತು ವಿಶಾಲ ಹೃದಯ ಹೊಂದಿದ್ದಾರೆ....
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ
ನವದೆಹಲಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.
ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ...
‘ಗರಡಿ’ ಸಿನಿಮಾ ವಿಮರ್ಶೆ
ಕುಸ್ತಿಯನ್ನು ಕೇಂದ್ರವಾಗಿ ಇಟ್ಟುಕೊಂಡು ಮೂಡಿಬಂದ ಸಿನಿಮಾಗಳ ಸಂಖ್ಯೆ ಕಡಿಮೆ. ಅವುಗಳ ಸಾಲಿನಲ್ಲಿ ‘ಗರಡಿ’ ಸಿನಿಮಾ ಕೂಡ ಸೇರಿಕೊಂಡಿದೆ. ಹೆಸರೇ ಹೇಳುವಂತೆ ಇದು ಪೈಲ್ವಾನರ ಕಥೆ. ಅದರಲ್ಲಿ ಪ್ರೇಮಕಥೆಯೂ ಇದೆ. ಮೋಜು ಮಸ್ತಿಗೂ ಜಾಗ...
ನಂಜುಂಡೇಶ್ವರನ ದರ್ಶನಕ್ಕೆಂದು ಹೋದ ಮಹಿಳೆ 3 ದಿನದ ಬಳಿಕ ಶವವಾಗಿ ಪತ್ತೆ
ಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೈಸೂರಿನ ಸುಭಾಷ್ ನಗರದ ಮಂಜುನಾಥ್ ಎಂಬುವವರ ಪತ್ನಿ ಮಂಜುಳಾ...
ಮನಃಸ್ಥಿತಿ (ಮೂಡ್ಸ್) ಪ್ರಭಾವ
* ರೋಗ ನಿರೋಧಕ ವ್ಯವಸ್ಥೆಯ ಮೇಲೆ ನಮ್ಮ ಮನಃಪರಿಸ್ಥಿತಿಯೂ ಪರಿಣಾಮ ಬೀರುತ್ತದೆ.
* ಸದಾ ಕೋಪಗೊಳ್ಳುವವರು, ತಾವೇ ಪ್ರಮುಖ್ಯಾವೆಂದು ಭಾವಿಸುವರು, (self centred) ಪದೇ ಪದೇ ಜ್ವರ ನೆಗಡಿಗಳಿಂದ ಬಳಲುತ್ತಾರೆ.
* ಸದಾ ಆನಂದ ಆನಂದವಾಗಿರುವವ̧ರು...





















