Saval
ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಿಸಿದ ಅಸ್ಸಾಂ...
ಗುವಾಹಟಿ(ಅಸ್ಸಾಂ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ಮಂಗಳವಾರ ಎಫ್ ಐಆರ್ ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಸ್ತುತ ಅಸ್ಸಾಂನಲ್ಲಿದೆ. ಪಕ್ಷದ...
ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ನಾಲ್ವರ ಬಂಧನ
ಕಲಬುರಗಿ: ಕೋಟನೂರ (ಡಿ) ಪ್ರದೇಶದ ಲುಂಬಿಣಿ ಉದ್ಯಾನದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಡಿವೈಡರ್ ಗೆ ಬೈಕ್ ಢಿಕ್ಕಿ: ಸವಾರ ಸಾವು
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಜ.23ರ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ.
ಬಾಗಲಕೋಟೆ ನಿವಾಸಿ ಸುರೇಶ್ (30) ಮೃತ ಸವಾರ.
ಸುರೇಶ್...
ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ, ಇತರ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್...
ಅಕ್ರಮ ಗೋಸಾಗಣೆ: ವಾಹನ ಸಮೇತ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ತೀರ್ಥಹಳ್ಳಿ: ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು ಅಕ್ರಮವಾಗಿ ವಾಹನದಲ್ಲಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಸ್ಥಳೀಯರು ವಾಹನ ಸಮೇತ ನಾಲ್ಕು ಹಸು ಕರುಗಳನ್ನು ಸೆರೆ ಹಿಡಿದು ವ್ಯಕ್ತಿಯೋರ್ವನನ್ನು ಪೊಲೀಸರಿಗೆ...
ಟ್ರಕ್, ಸರ್ಕಾರಿ ಬಸ್ – ಕಾರು ನಡುವೆ ಅಪಘಾತ: ಆರು ಮಂದಿ ಸಾವು
ಪುಣೆ: ಜಿಲ್ಲೆಯ ಅಹ್ಮದ್ ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.
ಮುಂಜಾನೆ 2.30ಕ್ಕೆ ಅಪಘಾತ ನಡೆದಿದ್ದು, ಆರು ಜನರನ್ನು ಆಸ್ಪತ್ರೆಗೆ...
ಪಡಿತರ ಹಗರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ಇಡಿ ದಾಳಿ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪಡಿತರ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್ ಅವರ ಮನೆಗೆ ಜಾರಿ ನಿರ್ದೇಶನಾಲಯ (ಇಡಿ) ತಂಡ ಮತ್ತೊಮ್ಮೆ ದಾಳಿ ನಡೆಸಿದೆ.
ಈ ಹಿಂದೆ...
ಅಪಾರ್ಟ್ ಮೆಂಟ್ ನ 29ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
ಬೆಂಗಳೂರು: ನಗರದ ಬೇಗೂರು ಬಳಿ ಇರುವ ಅಪಾರ್ಟ್ ಮೆಂಟ್ ನ 29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಅಪಾರ್ಟ್ ಮೆಂಟ್ ನಲ್ಲಿ ಅಪ್ಪ-ಅಮ್ಮನ ಜೊತೆಗೆ ವಾಸವಿದ್ದಳು. ಇಂದು (ಜ.24)...
BPNL: 1884 ಕೋಚ್, ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ BPNL ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಕೋಚ್, ಸೆಂಟ್ರಲ್ ಸೂಪರಿಂಟೆಂಡೆಂಟ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ಮೋದಿ ಸಾಂತ್ವನ
ಬಾಗಲಕೋಟೆ: ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ.
ತಮ್ಮ ತಾಯಿ ಸುಶಿಲಾತಾಯಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ....





















