ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38844 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ, ಇಬ್ಬರು ಅರೆಸ್ಟ್‌

0
ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ...

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ; ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ

0
ಬೆಂಗಳೂರು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ ವಕ್ತಾರನ ವಿರುದ್ಧ ಕ್ರಮ ತೆಗೆದುಕೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ...

ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ ಆರೋಪ..!

0
ಭೋಪಾಲ್ :‌ ಮಧ್ಯಪ್ರದೇಶದಲ್ಲಿ ಮತಾಂತರ ಆರೋಪ ಕೇಳಿಬಂದಿದ್ದು, 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂಬ ದೂರು ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ NHRC ನೋಟಿಸ್...

ದಸರಾ ಸಂಭ್ರಮ – ಇಂದು ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ

0
ಮೈಸೂರು : ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ನಂತರ...

ಬೆಂಗಳೂರು ಮೆಟ್ರೋ ದರ ದೆಹಲಿಗಿಂತ ಎರಡು ಪಟ್ಟು ಹೆಚ್ಚೇಕೆ..?

0
ಬೆಂಗಳೂರು : ಬೆಂಗಳೂರಿನ ಮೆಟ್ರೋ ದರ ಏರಿಕೆಯ ಕುರಿತಾಗಿ ಹಲವಾರು ವಿಮರ್ಶೆಗಳು ಹುಟ್ಟಿಕೊಂಡಿವೆ. ಈ ಮೊದಲೂ ಎಂ.ಪಿ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ದರ ಏರಿಕೆಯನ್ನು ಪ್ರಶ್ನಿಸಿದ್ದರು. ಅಂತೆಯೇ ಈಗ ಕಾಯ್ನ್ ಸ್ವಿಚ್...

ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್

0
ಬೆಂಗಳೂರು : ಇಂದು (ಅ.1) ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ. ಆಯುಧ ಪೂಜೆ ಹಿನ್ನೆಲೆ ಕೆ.ಆರ್...

ನಿಗೂಢ ಸ್ಫೋಟ ಕೇಸ್‌ – ದಂಪತಿ ಸಾವು; ಅನಾಥವಾದ ಮಗು

0
ಹಾಸನ : ಹಾಸನ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು..!

0
ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ...

ಫಿಲಿಪಿನ್ಸ್‌ನ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು..!

0
ಮನಿಲಾ : ನೆನ್ನೆ (ಮಂಗಳವಾರ) ತಡರಾತ್ರಿ ಮಧ್ಯ ಫಿಲಿಪಿನ್ಸ್‌ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದ್ದು, ತೀವ್ರ ಕಂಪನದಿಂದಾಗಿ...

ರೇಪಿಸ್ಟ್ ಉಮೇಶ್ ರೆಡ್ಡಿಗೆ VIP ಸೌಲಭ್ಯ ಕೊಡ್ತಿದ್ದಾರೆ, ಆದ್ರೆ ದರ್ಶನ್‌ಗೆ ಏನೂ ಇಲ್ಲ..

0
ಬೆಂಗಳೂರು : ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್ ಹಾಗೂ ಕನಿಷ್ಟ ಸವಲತ್ತು ಕೊಡಬೇಕೆಂದು ಮನವಿ ಮಾಡಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ದರ್ಶನ್ ಪರ...

EDITOR PICKS