Saval
ಗಾಂಜಾ ವಶ: ರೈತ ಬಂಧನ
ಪಾಂಡವಪುರ: ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಟಿ.ಎಸ್.ಛತ್ರ ಗ್ರಾಮದ ರಮೇಶ್ ಅನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 9 ಅಡಿ ಉದ್ದದ ಒಂದು ಗಾಂಜಾ...
ಮುಂಗಾರು ಬೆಳೆ ಹಾನಿ: ಜಿಲ್ಲೆಯ 72,277 ರೈತರಿಗೆ ಪರಿಹಾರ ವಿತರಣೆ
ಮೈಸೂರು: ಮುಂಗಾರು ಹಂಗಾಮಿನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ 9 ತಾಲೂಕುಗಳನ್ನು ಬರಪಿಡೀತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ. ಮುಂಗಾರು ಋತುವಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ FRUITS ID ...
ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ
ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹೊಸದಾಗಿ ಆಯ್ಕೆಯಾಗಿರುವ ಕಾನೂನು ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೋರ್ಟ್ ಕಾಂಪ್ಲೆಕ್ಸ್ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ...
ಅಸಮತೋಲನದಿಂದ ಕೂಡಿದ ಆಹಾರ ಸೇವನೆಯಿಂದ ಅಪೌಷ್ಠಿಕತೆ ಉಂಟಾಗುತ್ತದೆ: ಡಾ.ಕುಮಾರಸ್ವಾಮಿ
ಮೈಸೂರು: ಅಪೌಷ್ಠಿಕ ತೆಯು ಕಳಪೆ ಆಹಾರ ಅಥವಾ ಆಹಾರದ ಕೊರತೆಯಿಂದ ಉಂಟಾಗುತ್ತದೆ. ಸೇವಿಸುವ ಆಹಾರದಲ್ಲಿ ಪೋಷಕಾಂಶಗಳ ಮಟ್ಟ ಕಡಿಮೆ ಇರುವಾಗ ಅಥವಾ ಅಸಮತೋಲನದಿಂದ ಕೂಡಿರುವಾಗ ಪೌಷ್ಟಿಕಾಂಶದ ಕೊರತೆ ಉಂಟಾಗುವುದು ಎಂದು ಜಿಲ್ಲಾ ಆರೋಗ್ಯ...
ರಮೇಶ್ ಜಾರಕಿಗೊಳಿಗೆ ಸಂಕಷ್ಟ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ...
ಬೆಂಗಳೂರು: ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್ ಬ್ಯಾಂಕ್ನಿಂದ ಕೋಟ್ಯಾಂತರ ರೂಪಾಯಿ ಸಾಲ...
ಜನವರಿ 20 ರಂದು ‘ಸಲಾರ್’ ಸಿನಿಮಾ ಒಟಿಟಿಯಲ್ಲಿ ರಿಲೀಸ್
ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು...
ಬೆಂಗಳೂರು ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಬೆಸೆಯುತ್ತದೆ: ಪ್ರಧಾನಿ ಮೋದಿ
ಬೆಂಗಳೂರು: ಕರ್ನಾಟಕದ ಬೆಂಗಳೂರು ಆವಿಷ್ಕಾರಗಳು ಮತ್ತು ಸಾಧನೆಗಳೊಂದಿಗೆ ಆಕಾಂಕ್ಷೆಗಳನ್ನು ಸಂಪರ್ಕಿಸುವ ನಗರ. ಬೆಂಗಳೂರು ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಬೆಸೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ...
ನಾನು ರಾಮಭಕ್ತ ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ: ಜಗದೀಶ್ ಶೆಟ್ಟರ್
ಕಲಬುರಗಿ: ನೋಡಿ, ನಾನು ರಾಮಭಕ್ತ… ಹಿಂದೆ ಬಿಜೆಪಿಯಲ್ಲಿದ್ದಾಗ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ ಈ ಭಾಗದಿಂದ ಎರಡು ಕೋಟಿ ರೂಪಾಯಿಗಳನ್ನು ಸಂಗ್ರಹ ಮಾಡಿ ಕೊಟ್ಟಿದ್ದೇವೆ. ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ....
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: ಪರಿಶೀಲನೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅವಧಿ ಮೀರಿದ ಕಡತಗಳ ಬಗ್ಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸರ್ಕಾರ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳನ್ನು ಅನಗತ್ಯವಾಗಿ ಇಟ್ಟುಕೊಳ್ಳಲಾಗಿದೆ ಎಂದು ಲೋಕಾಯುಕ್ತಕ್ಕೆ ನೇರವಾಗಿ ದೂರು...
498 ರೂಬಿಕ್ ಕ್ಯೂಬ್ ಬಳಸಿ ಶ್ರೀರಾಮನ ಚಿತ್ರ ಬಿಡಿಸಿದ ಬಾಲಕ ಪ್ರಣವ್
ಪಿರಿಯಾಪಟ್ಟಣ: ಗೋಣಿಕೊಪ್ಪ ರಸ್ತೆಯ ನಿವಾಸಿ ಮೃದುಲಾ ಮತ್ತು ಪಿ.ಎನ್ ವಿನಯ್ ದಂಪತಿಗಳ ಪುತ್ರ ಪ್ರಣವ್ ರೂಬಿಕ್ ಕ್ಯೂಬ್ ನಲ್ಲಿ ಶ್ರೀರಾಮನ ಚಿತ್ರ ಬಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ಧಾನೆ.
ಅಯೋಧ್ಯಾದಲ್ಲಿ ನಡೆಯುತ್ತಿರುವ ರಾಮವಿಗ್ರಹ ಪ್ರತಿಷ್ಠಾಪನೆಯ...





















