ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜ. 26ರಂದು ವಿಜಯ್ ರಾಘವೇಂದ್ರ ನಟನೆಯ ‘ಕೇಸ್‌ ಆಫ್ ಕೊಂಡಾಣ’ ರಿಲೀಸ್

0
ವಿಜಯ್ ರಾಘವೇಂದ್ರ ನಟನೆಯ ‘ಕೇಸ್‌ ಆಫ್ ಕೊಂಡಾಣ’ ಸಿನಿಮಾ ಜನವರಿ 26ರಂದು ರಿಲೀಸ್ ಆಗಲಿದೆ.  ‘ಕೇಸ್‌ ಆಫ್ ಕೊಂಡಾಣ’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಜೊತೆಯಾಗಿ ಭಾವನಾ ಮೆನನ್‌ ಕಾಣಿಸಿಕೊಂಡಿದ್ದಾರೆ. ದೇವಿಪ್ರಸಾದ್‌ ಶೆಟ್ಟಿ ಈ...

ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ...

0
ಬೆಂಗಳೂರು:  ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಸಹ ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ...

ಎಂಟು ನಾಯಿಮರಿಗಳ ಸಾವಿನ ಹೊಣೆ: ವೃದ್ಧ ಮಹಿಳೆಗೆ ವಿಧಿಸಿದ್ದ ₹1,000 ದಂಡ ಹೆಚ್ಚಳಕ್ಕೆ ಹೈಕೋರ್ಟ್‌...

0
ಎಂಟು ನಾಯಿಮರಿಗಳ ಸಾವಿಗೆ ಕಾರಣವಾಗಿದ್ದ 72 ವರ್ಷದ ವೃದ್ಧೆಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ₹1,000 ದಂಡ ಹೆಚ್ಚಳ ಮಾಡುವಂತೆ ಕೋರಿದ್ದ ಅರ್ಜಿಯನ್ನು ಈಚೆಗೆ ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ನಾಯಿಮರಿಗಳ...

ಮೈಸೂರು: ಲಾರಿ ಮಾಲೀಕರು, ಚಾಲಕರ ಮುಷ್ಕರಕ್ಕೆ ಖಾಸಗಿ ಬಸ್ ಚಾಲಕ, ಮಾಲೀಕರ ಬೆಂಬಲ

0
ಮೈಸೂರು:  ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ. ಲಾರಿ ಮಾಲೀಕರು ಮತ್ತು ಚಾಲಕರ ಮುಷ್ಕರಕ್ಕೆ ಮೈಸೂರಿನಲ್ಲಿ...

ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆ: ಶೇ. 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್

0
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಶೇ. 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಇಂದು ನಡೆದ...

ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯ

0
ಮೈಸೂರು: ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಇಂದು ಮೈಸೂರು ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಮಂತ ಕಾರ್ಯಕ್ರಮ ಆಯೋಜಿಸಿ ಗರ್ಭಿಣಿಯರಿಗೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯ ನಡೆಸಿದ್ದಾರೆ. ಗರ್ಭಿಣಿ ಮಹಿಳೆಯರಿಗೆ ವೈದ್ಯಾಧಿಕಾರಿಗಳು ಅರಿಶಿನ, ಬಳೆ ವಿತರಣೆ...

ದಾವೋಸ್: ಎನ್.ಟಿ.ಟಿ ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400 ಕೋಟಿ ರೂ....

0
ಬೆಂಗಳೂರು: ಸ್ವಿಟ್ಜರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೂರನೆಯ ದಿನವಾದ ಬುಧವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ...

ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ: ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು: ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು...

ಬಹಿರಂಗ ಚರ್ಚೆಗೆ ಬರುವಂತೆ ಪ್ರಧಾನಿಗಳಿಗೆ ಸಿಎಂ ಪಂಥಾಹ್ವಾನ: ಉದ್ಧಟತನದ ಪರಮಾವಧಿ ಎಂದ ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ: ಪ್ರಧಾನಮಂತ್ರಿಗಳನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ...

ನಾನು ಕೇಂದ್ರ ಸಚಿವನಾಗುವ ಸುದ್ದಿ ಎಲ್ಲಿ ಹುಟ್ಟಿತು ಎಂಬುದು ನನಗೆ ಯಕ್ಷಪ್ರಶ್ನೆಯಾಗಿ ಉಳಿದಿದೆ: ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ: ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ...

EDITOR PICKS