Saval
ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿ: ಡೀಸೆಲ್ ತುಂಬಿಸಿಕೊಳ್ಳಲು ಮುಗಿ ಬಿದ್ದ ಜನ
ತುಮಕೂರು: ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿದ್ದು, ಡೀಸೆಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹರಿಸಮುದ್ರ ಗೇಟ್ ಬಳಿ ನಡೆದಿದೆ.
ಟ್ಯಾಂಕರ್ ಲಾರಿ ಪಲ್ಟಿಯಾಗಿ ನೀರಿನಂತೆ ಡೀಸೆಲ್ ಹರಿಯುತ್ತಿದ್ದು, ಜನರು ಕೈಗೆ...
ಆಂಧ್ರಪ್ರದೇಶ: ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ವೈ ಎಸ್ ಶರ್ಮಿಳಾ ನೇಮಕ
ಆಂಧ್ರಪ್ರದೇಶ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು...
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.
ಶೋಷಣೆಗೆ...
ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್ ಕೊಟ್ಟರೆ ನಾನು ಸೋಲಿಸುತ್ತೇನೆ: ಸಂಸದ ಜಿ.ಎಸ್.ಬಸವರಾಜ್
ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಬಹಿರಂಗ ಕಿತ್ತಾಟ ಪ್ರಾರಂಭವಾಗಿದ್ದು, ಮಾಜಿ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಜಿ.ಎಸ್.ಬಸವರಾಜ್ ಅಸಮಧಾನ ಹೊರಹಾಕಿದ್ದಾರೆ.
ಸಂಸದ ಜಿ ಎಸ್ ಬಸವರಾಜ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಚಿವ...
ಶಾಹಿ ಈದ್ಗಾ ಮಸೀದಿಯಲ್ಲಿ ಸರ್ವೇ: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ
ಹೊಸದಿಲ್ಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯಲ್ಲಿ ಸರ್ವೇ ನಡೆಸಲು ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ...
ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣ:...
ಬೆಂಗಳೂರು : ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ...
‘ಪೂಜಿಸಲೆಂದೇ ಹೂಗಳ ತಂದೆ’: ಕನ್ನಡ ಹಾಡಿಗೆ ಪ್ರಧಾನಿ ಮೋದಿ ಮೆಚ್ಚುಗೆ
ಬೆಂಗಳೂರು: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟ್ಯೂಬ್ ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಹಾಡಿನ ಲಿಂಕ್ ಅನ್ನು ಟ್ವಿಟ್ಟರ್...
ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕೋ ಆ ಗೌರವ ಕೊಡಲೇಬೇಕು: ಮಾಜಿ ಶಾಸಕ...
ಚಿಕ್ಕಮಗಳೂರು: ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕೋ ಆ ಗೌರವವನ್ನು ಕೊಡಲೇಬೇಕು. ಅನಂತ್ ಕುಮಾರ್ ಹೆಗಡೆ ಕಾರ್ಯಶೈಲಿ ಭಿನ್ನವಿದೆ ಹಾಗೆಂದ ಮಾತ್ರಕ್ಕೆ ಇನ್ನೊಬ್ಬರ ಮನಸ್ಸಿಗೆ ನೋವುಂಟು ಮಾಡಬಾರದು ಎಂದು ಮಾಜಿ ಶಾಸಕ...
ಲಾರಿ ಹರಿದು ಬಸ್ಸಿಗಾಗಿ ಕಾದು ನಿಂತಿದ್ದ ವಿದ್ಯಾರ್ಥಿನಿ ಸಾವು
ಭರಮಸಾಗರ: ಚಿತ್ರದುರ್ಗಕ್ಕೆ ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಪಿಯುಸಿ ವಿದ್ಯಾರ್ಥಿನಿ ಸುಚಿತ್ರಾ(18) ಮೃತಳು. ಆದಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಚಿತ್ರದುರ್ಗ ಆಸ್ಪತ್ರೆಗೆ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಬಂಧನ
ಗದಗ: ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಸಾರ್ವಜನಿಕವಾಗಿ ಜನನಿಬಿಡ ಬಸ್ ನಿಲ್ದಾಣದ ಬಳಿ ರಸ್ತೆಯ ಮೇಲೆ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಮೇಲೆ ಸಿಇಎನ್ ಪೊಲೀಸರು ದಾಳಿ ಮಾಡಿ...





















