ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೇ 9ರಂದು ‘ಕಲ್ಕಿ 2898 ಎಡಿ’ ಬಿಡುಗಡೆ

0
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ ನಲ್ಲಿ 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಕಲ್ಕಿ 2898 ಎಡಿ’ ಚಿತ್ರ...

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಗವರ್ನರ್ ಮಾಡಿದರೆ ಅಲ್ಲಾದರೂ ಅಚ್ಚುಕಟ್ಟಾಗಿ ಇರುತ್ತಾರೆ: ಇಕ್ಬಾಲ್ ಹುಸೇನ್ ವ್ಯಂಗ್ಯ

0
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ತುಂಬು ಹೃದಯದ ಸ್ವಾಗತ. ಅವರು ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಎಂಎಲ್ಎ, ಎಂಪಿ ಎಲೆಕ್ಷನ್ ಮಾಡಿ ಎರಡು ಬಾರಿ ಸಿಎಂ ಆಗಿದ್ದಾ ರೆ. ಅವರು...

ಫೆ.1 ರಂದು ಮಧ್ಯಂತರ ಕೇಂದ್ರ ಬಜೆಟ್: ಪ್ರಲ್ಹಾದ ಜೋಶಿ

0
ನವದೆಹಲಿ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. 17ನೇ ಲೋಕಸಭೆಯ ಕೊನೆಯ ಅವಧಿಯಾಗಿರುವ ಮಧ್ಯಂತರ ಬಜೆಟ್...

ಕಾಡುಗೊಲ್ಲ ನಿಗಮ ಸ್ಥಾಪನೆ 20 ಕೋಟಿ ಅನುದಾನ ಬಿಡುಗಡೆ

0
ಬೆಂಗಳೂರು: ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ  ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ . ಪ್ರಸಕ್ತ ಸಾಲಿನ...

ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ: ಸಿಎಂ...

0
ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ...

ಏಳು ಜನ ಡ್ರಗ್​​​​​ ಪೆಡ್ಲರ್​​ ಗಳ ಬಂಧನ: 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ

0
ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ....

ಜ. 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಶಿವಮೊಗ್ಗ:   ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕೀಯ ಮಾಡಲು ಹೊರಟಿದೆ  ಅಯೋಧ್ಯೆಯಲ್ಲಿ ಶ್ರೀ...

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಶಿವಮೊಗ್ಗ:  ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂ-ಮೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹೈಟೆನ್ಷನ್ ಕಬ್ಬಿಣದ ವಿದ್ಯುತ್ ಕಂಬ- ಸವಾರ...

0
ಮಂಡ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಹೈಟೆನ್ಷನ್ ಕಬ್ಬಿಣದ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬೆಂ-ಮೈ ಹೆದ್ದಾರಿಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಗಂಜಾಂ ಸುರೇಶ್...

ಸಚಿವರಾದ ಕೆ.ಎನ್​.ರಾಜಣ್ಣ, ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿ ನಾಯಕರಿಗೆ ಪತ್ರ ಬರೆದ ಕಾರ್ಯಕರ್ತರು

0
ಬೆಂಗಳೂರು: ಸಹಕಾರ ಸಚಿವ ಕೆ.ಎನ್​.ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ...

EDITOR PICKS