ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38844 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ – ಡೊನಾಲ್ಡ್‌ ಟ್ರಂಪ್‌

0
ವಾಷಿಂಗ್ಟನ್ : ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್‌ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ...

ಮಹಾತ್ಮ ಗಾಂಧಿ ಪ್ರತಿಮೆಗೆ ಅಪಚಾರ – ಭಾರತ ವಿರೋಧಿ ಬರಹದಿಂದ ವಿಕೃತಿ

0
ಲಂಡನ್ : ಗಾಂಧಿ ಜಯಂತಿಗೂ ಮುನ್ನವೇ ಲಂಡನ್‌ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ, ಅದರ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿಕೃತಿ ಮರೆದಿದ್ದಾರೆ. ಸೋಮವಾರ (ಸೆ.29) ಲಂಡನ್...

ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

0
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ...

ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಆರೋಪ – ಎಫ್‌ಐಆರ್‌ ದಾಖಲು

0
ಬೆಂಗಳೂರು : ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಇಬ್ಬರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ...

ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ

0
ರಾಯಚೂರು : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸರ್ವರ್ ಸೇರಿ ನಾನಾ ಸಮಸ್ಯೆಗಳಿಂದ ಗಣತಿದಾರರು ಪರದಾಡುತ್ತಿದ್ದಾರೆ. ಇದೆಲ್ಲದರ ನಡುವೆ ರಾಯಚೂರಿನ ಶಿಕ್ಷಕರೊಬ್ಬರು ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಜಿಲ್ಲೆಯ...

ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಪ್ರಕರಣ – ಟಿವಿಕೆ ನಾಯಕ ಬಂಧನ..!

0
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಕರೂರ್ ಪಶ್ಚಿಮ...

ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ

0
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...

ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

0
ಚಿಕ್ಕಬಳ್ಳಾಪುರ : ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್...

ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

0
ಚಂಡೀಗಢ : ಸಾಫ್ಟ್‌ವೇರ್‌ ಎಂಜಿನಿಯರ್‌ವೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್...

ನಂಬರ್‌ ಪ್ಲೇಟ್‌ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್‌..!

0
ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು...

EDITOR PICKS