Saval
ಬಾಲಕನಿಗೆ ಪೂರ್ಣ ಪ್ರಮಾಣದ ಟಿಕೆಟ್ ನೀಡಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಗೆ...
ಬಾಗಲಕೋಟೆ: 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಪ್ರಮಾಣದ ಟಿಕೆಟ್ ನೀಡಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಗೆ ಹೆಚ್ಚುವರಿಯಾಗಿ ಪಡೆದ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಸ್ವಾಮಿ ವಿವೇಕಾನಂದ ಅವರ 161ನೇ ಜನ್ಮದಿನ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ...
ನವದೆಹಲಿ: ಸ್ವಾಮಿ ವಿವೇಕಾನಂದ ಅವರ 161ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಕ್ರವಾರ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ...
ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ 1.25 ಲಕ್ಷ ವಂಚನೆ
ಮೈಸೂರು: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಕಲಿ ಕಂಪನಿಯೊಂದು ನಂಬಿಸಿ ನಾಚನಹಳ್ಳಿಪಾಳ್ಯ ನಿವಾಸಿ ಇಸ್ಲಾಂ ಪಾಷ ಅವರಿಂದ ₹1.25 ಲಕ್ಷ ಪಡೆದು ವಂಚಿಸಿದೆ.
ಪಾಷಾ ಆನ್ ಲೈನ್ ಮೂಲಕ ನಕಲಿ ಕಂಪನಿಯೊಂದರಲ್ಲಿ...
ಹೊಸಪೇಟೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಇಬ್ಬರ ಬಂಧನ
ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದ್ದು, ಲಾಡ್ಜ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯರನ್ನು ರಕ್ಷಣೆ ಮಾಡಿದ್ದಾರೆ.
ಅಂಗವಿಕಲರು, ಅಪ್ರಾಪ್ತೆಯರನ್ನು ಸಹ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂಬ...
ಮುನ್ಸಿಪಲ್ ಉದ್ಯೋಗ ಹಗರಣ: ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಇಡಿ ದಾಳಿ
ಪಶ್ಚಿಮ ಬಂಗಾಳ: 2014 ಮತ್ತು 2018 ರ ನಡುವೆ ಅನೇಕ ನಾಗರಿಕ ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ಮುನ್ಸಿಪಲ್ ಉದ್ಯೋಗ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಾರಿ ನಿರ್ದೇಶನಾಲಯದ ತಂಡವು ಪಶ್ಚಿಮ ಬಂಗಾಳದ ವಿವಿಧ...
ಹಣಕ್ಕಾಗಿ ಯುವಕನ ಕಣ್ಣು ಕಿತ್ತು, ಕತ್ತು ಹಿಸುಕಿ ಕೊಲೆ ಮಾಡಿದ ಸ್ನೇಹಿತರು
ಬಿಹಾರ: ಹಣಕ್ಕಾಗಿ ಸ್ನೇಹಿತರೇ ಯುವಕನ ಕಣ್ಣುಗಳನ್ನು ಕಿತ್ತು, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾದಲ್ಲಿ ನಡೆದಿದೆ.
ಬಾರಾ ಬಸಂತ್ ಪುರ ಗ್ರಾಮದ ನಿವಾಸಿಯಾಗಿರುವ ಸಿಂಗ್, ಸ್ನೇಹಿತರು ಆತನನ್ನು ಪಾರ್ಟಿಗೆಂದು ಕರೆದೊಯ್ದು ಚಾಕುವಿನಿಂದ...
KVK ಬೆಳಗಾವಿ: 01 ಚಾಲಕ ಹುದ್ದೆಗೆ ಅರ್ಜಿ ಆಹ್ವಾನ
KVK ಬೆಳಗಾವಿ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು...
ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ...
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳು ಕ್ಯಾಲೇಂಡರ್ ಬಿಡುಗಡೆ ಮಾಡಿ ಸಂಘದ ಮನವಿ ಸ್ವೀಕರಿಸಿ,...
ಮಹನೀಯರ ತತ್ವ, ಆದರ್ಶ ಸಿದ್ದಾಂತಗಳು ಜನರಿಗೆ ತಲುಪಬೇಕು: ಆರ್ ಲೋಕನಾಥ್
ಮೈಸೂರು: ಜಯಂತಿಗಳನ್ನು ಆಚರಣೆ ಮಾಡುವುದು ಮಹನೀಯರ ತತ್ವ ಆದರ್ಶ ಸಿದ್ಧಾಂತಗಳನ್ನು ಜನರಿಗೆ ತಲುಪಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ...
ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ: ಅನಪುರ ಶಾಲೆಯ ಹೆಡ್ ಮಾಸ್ಟರ್ ಅಮಾನತು
ಯಾದಗಿರಿ: ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ ಹಿನ್ನೆಲೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಶಾಲೆಯ ಹೆಡ್ ಮಾಸ್ಟರ್ ಹನುಮೇಗೌಡ ಅವರನ್ನ ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.
ಶಿಕ್ಷಕ...





















