ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರಧಾನಿ ನರೇಂದ್ರ ಮೋದಿಗೆ ಸಾಧನೆ ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ: ಸಿದ್ದರಾಮಯ್ಯ

0
ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿಗೆ  ಸಾಧನೆ ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ  ಆರೋಪಿಸಿದ್ದಾರೆ. ಈ ಬಗ್ಗೆ ಫೇಸ್​ಬುಕ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿದ್ದರಾಮಯ್ಯ,...

ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಕಾಂಗ್ರೆಸ್ ನ ಈ ನಿರ್ಧಾರ ಅನಿರೀಕ್ಷಿತವಲ್ಲ ಎಂದ...

0
ಮಂಗಳೂರು(ದಕ್ಷಿಣ ಕನ್ನಡ): ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ  ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಇಂದು‌ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್  ನ ಈ ನಿರ್ಧಾರ ಅನಿರೀಕ್ಷಿತವಲ್ಲ....

ದೆಹಲಿಯಲ್ಲಿ ಫೆಬ್ರವರಿ 13ರಂದು ದೇಶದ ರೈತರ ಮಹಾಸಂಗಮ ರ್‍ಯಾಲಿ

0
ಮೈಸೂರು: ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ ಪ್ರಧಾನಿಯವರು ಭರವಸೆ ನೀಡಿ ಹುಸಿಗೊಳಿಸಿದ್ದಾರೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿಗಾಗಿ ಕೃಷಿ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್...

ಯುವನಿಧಿ : ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು

0
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ ೫ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ  ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ. ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ  ಜನ್ಮ ದಿನವಾದ...

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

0
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು...

ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗಿ

0
ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ​ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್​ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿ, ನಾಲ್ವರು ನಾಪತ್ತೆ

0
ಇಂಫಾಲ: ಮಣಿಪುರದಲ್ಲಿ ಬುಧವಾರತ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ನಾಲ್ವರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾಗಿರುವ ನಾಲ್ವರನ್ನು...

ಮಗು ನಾಪತ್ತೆ ಪ್ರಕರಣ: ಪರಿಚಯಸ್ಥರ ಫೋಟೋ ನೀಡಿದ್ದ  ಮಹಿಳೆ- ಮಗು ಸುರಕ್ಷಿವಾಗಿದೆ, ಫೋಟೋ ಮಿಸ್...

0
ಮಂಡ್ಯ: ಸಾರಿಗೆ ಬಸ್ ನಲ್ಲಿ ಏಳು ತಿಂಗಳ ಮಗು ನಾಪತ್ತೆ ಪ್ರಕರಣದ ತನಿಖೆಗೆ ಇಳಿದಿದ್ದ ಪೊಲೀಸರಿಗೆ ಶಾಕ್ ಆಗಿದೆ. ಏಳು ತಿಂಗಳ ಗಂಡು ಮಗು ನಾಪತ್ತೆಯಾಗಿದೆ ಎಂದು ಟಿ ನರಸೀಪುರ ತಾಲೂಕಿನ ವಡ್ಡರಕೊಪ್ಪಲು ಗ್ರಾಮದ...

Covid Update: 201 ಮಂದಿಗೆ ಸೋಂಕು, ಒಂದು ಸಾವು

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ. ಇಂದು...

ನೀರಿನ ಟ್ಯಾಂಕ್ ವಿಚಾರಕ್ಕೆ ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡ ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರು

0
ಚಿತ್ರದುರ್ಗ : ನೀರಿನ ಟ್ಯಾಂಕ್ ವಿಚಾರವಾಗಿ ಹೊಳಲ್ಕೆರೆ ಪುರಸಭೆ ಸದಸ್ಯರಾದ ಕೆ.ಸಿ ರಮೇಶ್ ಹಾಗೂ ಸುಧಾ ಬಸವರಾಜ್ ಬೆಂಬಲಿಗರು ಪರಪಸ್ಪರ ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಎರಡು ಗುಂಪುಗಳ ಮಧ್ಯೆ ಕೆಲ...

EDITOR PICKS