Saval
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 30 ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಯಾದಗಿರಿ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 15-Feb-2024...
ಜ.22 ರಂದು ಸರ್ಕಾರಿ ರಜೆ ಘೋಷಿಸಿದ ಗೋವಾ ಸರ್ಕಾರ
ಪಣಜಿ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ದಿನ ಜನವರಿ 22 ರಂದು ಗೋವಾ ರಾಜ್ಯ ಸರ್ಕಾರವು ಸರ್ಕಾರಿ ರಜೆ ಎಂದು ಘೋಷಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪರ್ವರಿಯ...
ಮಂಡ್ಯ ಕ್ಷೇತ್ರದಿಂದ ನಾನು ಆಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು: ಮುಂಬರಲಿರುವ ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ನಾನು ಅಕಾಂಕ್ಷಿ ಅಲ್ಲ ಎಂದು ಜೆಡಿಎಸ್‍ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ...
ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗದಿರುವುದು ದುರ್ಬುದ್ಧಿ, ಕುತಂತ್ರ ರಾಜಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಇಡೀ ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ...
ಹಾಡಿಗಳ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ:ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ
ಮೈಸೂರು: ಹಾಡಿಗಳಲ್ಲಿ ಶುದ್ಧ ಕುಡಿಯುವ ನೀರು, ಕಾಲ ಕಾಲಕ್ಕೆ ಹಾಡಿ ಜನರ ಆರೋಗ್ಯ ತಪಾಸಣೆ ಹಾಗೂ ಆಶ್ರಮ ಶಾಲೆ ಭೇಟಿ ಸೇರಿದಂತೆ ಒಟ್ಟಾರೆಯಾಗಿ ಹಾಡಿ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಪಂಚಾಯಿತಿ...
ತುಂಗಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ಬಿಹಾರಿ ಮೂಲದ ಯುವಕ ನೀರುಪಾಲದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ...
4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು...
ಬೆಂಗಳೂರು: ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
KPCC ವತಿಯಿಂದ...
ಜ.26ರಂದು ರಾಜ್ಯಾದ್ಯಂತ “ಬ್ಯಾಚುಲರ್ ಪಾರ್ಟಿ’ ಸಿನಿಮಾ ಬಿಡುಗಡೆ
ರಕ್ಷಿತ್ ಶೆಟ್ಟಿ ಬ್ಯಾನರ್ ಅಡಿಯಲ್ಲಿ “ಬ್ಯಾಚುಲರ್ ಪಾರ್ಟಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
“ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ದಿಗಂತ್, ಯೋಗಿ ಹಾಗೂ ಅಚ್ಯುತ್ ಕುಮಾರ್ ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿದ್ದು, ರಕ್ಷಿತ್ ಶೆಟ್ಟಿ ಅವರ “ಕಿರಿಕ್ ಪಾರ್ಟಿ’...
ತಾನು ಆತ್ಮಹತ್ಯೆಗೆ ಪ್ರಯತ್ನಿಸಲು ಪತಿ ಕಾರಣ ಎಂದು ಪತ್ನಿ ಆರೋಪಿಸುವುದು ಕ್ರೌರ್ಯ: ದೆಹಲಿ ಹೈಕೋರ್ಟ್
ಹೆಂಡತಿ ಆತ್ಮಹತ್ಯೆಗೆ ಯತ್ನಿಸಿ ಅದಕ್ಕೆ ತನ್ನ ಪತಿ ಮತ್ತು ಅತ್ತೆ ಕಾರಣ ಎಂದು ಆರೋಪಿಸುವುದು ಅತ್ಯಂತ ಕ್ರೌರ್ಯದ ಕೃತ್ಯವಾಗಿದ್ದು ಇದನ್ನು ಆಧರಿಸಿ ವಿಚ್ಛೇದನ ನೀಡಬಹುದು ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ.
ಇಂತಹ ನಡೆಯಿಂದಾಗಿ,...
ಜನರ ನಾಡಿ ಮಿಡಿತ ನಮ್ಮ ಪರವಾಗಿದೆ. ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು: ಸಿಎಂ ಕಿವಿಮಾತು
ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್...





















