Saval
ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿ: ತುಂಡುಡುಗೆ ಧರಿಸಿ ಬಂದವರಿಗೆ ಪ್ರವೇಶ ನಿಷೇಧ
ಬೆಂಗಳೂರು: ಇಂದಿನಿಂದ ಬೆಂಗಳೂರಿನ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ...
ರಾಯಚೂರು: ಲಾರಿ ಹರಿದು 9 ಕುರಿಗಳ ಸಾವು, 11 ಕುರಿಗಳಿಗೆ ಗಂಭೀರ ಗಾಯ
ರಾಯಚೂರು: ಲಾರಿ ಹರಿದು 9 ಕುರಿಗಳು ಸಾವನ್ನಪ್ಪಿದ್ದು, 11 ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಮೀಪದ ಹೈದರಾಬಾದ್ ಮುಖ್ಯ ರಸ್ತೆಯ ಯರಮರಸ್ ಬೈಪಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಲಾರಿಯಡಿ ಸಿಲುಕಿದ್ದು, ಸವಾರನನ್ನು...
ಉತ್ತರ ಪ್ರದೇಶ: ಒಂದೇ ಕುಟುಂಬದ ಐವರು ಶವವಾಗಿ ಪತ್ತೆ
ಉತ್ತರ ಪ್ರದೇಶ: ರಾತ್ರಿಯಿಂದ ಬೆಳಗಾಗುವಷ್ಟರಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯೊಳಗೆ ಕಲ್ಲಿದ್ದಿಲನ್ನು ಸುಟ್ಟಿದ್ದರು, ಅದರ ಹೊಗೆ ದಟ್ಟವಾಗಿ...
NCBS: 01 ಸೈಂಟಿಫಿಕ್ ಆಫೀಸರ್ ‘ಬಿ’ (ಲ್ಯಾಬ್ ಸಪೋರ್ಟ್) ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈಜ್ಞಾನಿಕ ಅಧಿಕಾರಿ ‘ಬಿ’ (ಲ್ಯಾಬ್ ಸಪೋರ್ಟ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 02-Feb-2024 ಅಥವಾ ಮೊದಲು ಆನ್...
ಕೂಸಿನ ಮನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು: ಕೃಷ್ಣ.ಸಿ
ಮೈಸೂರು: ಕೂಸಿನಮನೆ ನಿರ್ವಹಣೆ, ಕೇರ್ ಟೇಕರ್ಸ್ ಗಳು ನಿರ್ವಹಿಸಬೇಕಾದ ಜವಾಬ್ದಾರಿಗಳು ಹಾಗೂ ಕೂಸಿನ ಮನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿ ನರಸೀಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ.ಸಿ ಅವರು ತಿಳಿಸಿದರು.
ತಿ.ನರಸೀಪುರ ತಾಲ್ಲೂಕು ಪಂಚಾಯಿತಿ...
ಪಾಂಡವಪುರ: ಪೆಟ್ಟಿ ಅಂಗಡಿಯಲ್ಲಿ ಕಳ್ಳತನ
ಪಾಂಡವಪುರ: ಪೆಟ್ಟಿ ಅಂಗಡಿ ಬಾಗಿಲು ಬೀಗವನ್ನು ಮೀಟಿರುವ ಕಳ್ಳರಗುಂಪು ನಗದು ಸೇರಿದಂತೆ ಬೀಡಿ, ಸಿಗರೇಟು ಹಾಗೂ ಮದ್ಯದ ಬಾಟಲುಗಳನ್ನು ಕಳವು ಮಾಡಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಎಳನೀರು ಗೋಪಾಲ್...
ಜನವರಿ ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ...
ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ...
ಅಕ್ರಮ ಗಣಿಗಾರಿಕೆ ದಂಧೆಕೋರರಿಂದ ವ್ಯಕ್ತಿ ಮೇಲೆ ಹಲ್ಲೆ
ನಾಗಮಂಗಲ: ಕೃಷಿ ಜಮೀನು ಕಬಳಿಕೆ ಮಾಡಿಕೊಂಡು ಅಕ್ರಮ ಗಣಿಗಾರಿಕೆ ಮಾಡುವ ದುರುದ್ದೇಶ ಹೊಂದಿರುವ ದುಷ್ಕರ್ಮಿಗಳು ವ್ಯಕ್ತಿ ಮೇಲೆ ಹಲ್ಲೆ ಮಾಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಬಸವೇಶ್ವರನಗರದ ಮಾದೇವಮ್ಮ-ಗುರುಸ್ವಾಮಿ ಪುತ್ರ ರುದ್ರೇಶ್ ಮೇಲೆ ಹಲ್ಲೆ...
ಮಳವಳ್ಳಿ: ಸರ್ಕಾರಿ ಬಸ್ ನಿಲ್ದಾಣದಲ್ಲಿ ಏಳು ತಿಂಗಳ ಮಗು ಅಪಹರಣ
ಮಳವಳ್ಳಿ: ಏಳು ತಿಂಗಳ ಮಗುವನ್ನ ಅಪರಿಚಿತ ಮಹಿಳೆ ಅಪಹರಣ ಮಾಡಿರುವ ಘಟನೆ ಪಟ್ಟಣದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಏಳು ತಿಂಗಳ ಮಗುವನ್ನುತಾಯಿ ಮಹಿಳೆ ಕೈಗೆ ನೀಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಮಗುವಿನ...





















