Saval
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್...
ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್
ಚಿತ್ರದುರ್ಗ : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರಾದ ಹಿನ್ನೆಲೆ ಚಿತ್ರದುರ್ಗದಲ್ಲಿ 68 ಸಿಬ್ಬಂದಿಗೆ ನೋಟಿಸ್ ನೀಡಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
68 ಗಣತಿದಾರರು ಈವರೆಗೆ ಸಮೀಕ್ಷೆಗೆ ವರದಿ ಮಾಡಿಕೊಂಡಿಲ್ಲ....
ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್
ನವದೆಹಲಿ : ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ. ಕ್ರಿಕೆಟ್ ಗೆದ್ದರೆ ಯುದ್ಧವನ್ನೇ ಗೆದ್ದಂತಾಗಿಬಿಡ್ತಾ? ಅಂತ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಕ್ ವಿರುದ್ಧ ಭಾರತ ಏಷ್ಯಾಕಪ್ ಗೆದ್ದ ಬಗ್ಗೆ...
ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬ ಮುಡಾದಲ್ಲಿ ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.
ಸಾಮಾಜಿಕ...
ಪಾಕ್ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ..!
ಇಸ್ಲಾಮಾಬಾದ್ : ಬಲೂಚಿಸ್ತಾನ ಪ್ರತ್ಯೇಕತೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ತಲೆನೋವು ಎದುರಾಗಿದೆ. ಅವಾಮಿ ಕ್ರಿಯಾ ಸಮಿತಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಇತ್ತೀಚಿನ ಇತಿಹಾಸದಲ್ಲಿಯೇ...
ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ನಾಳೆ ಸಿಎಂ ವೈಮಾನಿಕ ಸಮೀಕ್ಷೆ..!
ಕಲಬುರಗಿ : ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ನಾಳೆ (ಸೆ.30) ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ...
ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದು – ಜಮೀರ್ ಅಹ್ಮದ್
ಬಳ್ಳಾರಿ : ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ...
ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ..!
ನವದೆಹಲಿ : ಟಿ.ವಿ ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು’ ಎಂಬ ಕೇರಳ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಕೇಂದ್ರ ಗೃಹ...
ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ನದೀಮ್ ಅರೆಸ್ಟ್
ಲಕ್ನೋ : ಉತ್ತರ ಪ್ರದೇಶದ ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ...
ಲೈಂಗಿಕ ಕಿರುಕುಳ ಪ್ರಕರಣ; ನನ್ಗೆ ಪ್ರಧಾನಿ ಗೊತ್ತು – ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ
ನವದೆಹಲಿ : 17 ವಿದ್ಯಾರ್ಥಿನಿಯರಿಗೆ ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ, ಸಾಮಾನ್ಯ...





















