Saval
ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ: ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸಿ, ಸಿಎಂಗೆ ಉಡುಪಿ ಬಿಜೆಪಿ...
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಸಮಸ್ತ ಹಿಂದೂಗಳ...
ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಶಾಸಕ ಎಸ್.ಟಿ ಸೋಮಶೇಖರ್ ಕಸರತ್ತು
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ...
ಅವಿವೇಕಿ ಆಂಜನೇಯಪ್ಪನ ಪೂಜ್ಯ ದೇವರಾದ ಸಿದ್ದರಾಮಯ್ಯಗೆ ಸಕಲ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿ: ಬಿಜೆಪಿ...
ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್...
ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಹ್ವಾನ ನೀಡದ ಕುರಿತು...
ಅಯೋಧ್ಯೆ: ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳುವ ಮೂಲಕ ಅಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾಮಜನ್ಮಭೂಮಿ ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿರುವ...
ಬಿಜೆಪಿ ನಾಯಕರಿಂದ ನನ್ನ ವಿರುದ್ದ ಷಡ್ಯಂತ್ರ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಯಾವ ಆಧಾರದ ಮೇಲೆ ನನಗೆ ನೋಟಿಸ್ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಸಚಿವ ಮಧು ಬಂಗಾರಪ್ಪಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು...
ಬಿಇಓ ಕಚೇರಿಯಲ್ಲೇ ನೇಣುಬಿಗಿದುಕೊಂಡು ಮ್ಯಾನೇಜರ್ ಆತ್ಮಹತ್ಯೆ
ಚಿಕ್ಕಮಗಳೂರು: ಬಿಇಒ ಕಚೇರಿಯಲ್ಲೇ ಮ್ಯಾನೇಜರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಂಗನಾಯಕ್ ಕಡೂರು ಮೂಲದವರಾಗಿದ್ದು,...
ಪ್ರತಾಪ್ ಸಹೋದರ ಸಾಚಾ ಅಲ್ಲ: ಎಂ.ಲಕ್ಷ್ಮಣ್
ಮೈಸೂರು: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ವಿರುದ್ದ ಕೇಳಿ ಬಂದಿರುವ ಮರ ಕಡಿದ ಆರೋಪ ಮತ್ತು ಎಫ್ ಐಆರ್ ನಿಂದ ಅವರ ಹೆಸರು ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ...
ಹೊಸವರ್ಷಾಚರಣೆ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
ಮೈಸೂರು: ಇಂದು ವರ್ಷದ ಮೊದಲ ದಿನ, ಹೊಸವರ್ಷಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದು, ಭಾರೀ ಜನಜಂಗುಳಿ ಉಂಟಾಗಿದೆ.
ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸಾವಿರಾರು ಮಂದಿ...
ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 636 ಹೊಸ ಸೋಂಕು ಪ್ರಕರಣ: 3 ಸಾವು
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 636 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 3 ಸಾವು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಮಾಹಿತಿ ಅನ್ವಯ ದೇಶದಲ್ಲಿ 24 ಗಂಟೆಗಳಲ್ಲಿ...





















