Saval
ಉದ್ಯಮಿಯ ಮೇಲೆ ಫೈರಿಂಗ್ – ಕಾನೂನು ವಿದ್ಯಾರ್ಥಿ ಬಂಧನ..!
ಬೆಂಗಳೂರು : ಬೆಂಗಳೂರಿನ ಉದ್ಯಮಿಯ ಮೇಲೆ ಏರ್ಗನ್ನಿಂದ ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ. ಅಫ್ಜಲ್ ಬಂಧಿತ ಆರೋಪಿ. ಪೊಲೀಸರು ಈಗ ಅಫ್ಜಲ್ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ....
ಭಾರತದ ಮೇಲೆ 50% ಸುಂಕ; ಟ್ರಂಪ್ ನೀತಿ ಕೊನೆಯಾಗಬೇಕು – ನಿರ್ಣಯ ಮಂಡನೆ..!
ವಾಷಿಂಗ್ಟನ್ : ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 50% ಸುಂಕ ಹೇರಿದ ಟ್ರಂಪ್ ಕ್ರಮವನ್ನು ಖಂಡಿಸಿ ಅಮೆರಿಕದ ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ. ಕೆಳಮನೆಯಲ್ಲಿ ಮೂವರು ಸದಸ್ಯರು 50% ಸುಂಕ ವಿಧಿಸಿದ ಡೊನಾಲ್ಡ್...
ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ – 22 ಮಂದಿ ವಿರುದ್ಧ ಶಿಕ್ಷಕನಿಂದ ಎಫ್ಐಆರ್
ಹಾವೇರಿ : ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ...
ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ – 5 ದಿನ ಮುಂದುವರಿಯಲಿದೆ ಚಳಿ
ರಾಯಚೂರು : ಜಿಲ್ಲೆಯಲ್ಲಿ ಈ ಬಾರಿ ದಾಖಲೆ ಮಟ್ಟದ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತಂಪುಗಾಳಿಗೆ ಬಿಸಿಲುನಾಡಿನ ಜನ ಥಂಡಾ ಹೊಡೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು,...
ಆಂಧ್ರದಲ್ಲಿ ಬಸ್ ಅಪಘಾತ – ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ..!
ಚಿತ್ತೂರು : ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಸ್ ಕಂದಕಕ್ಕೆ ಉರುಳಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. 35 ಪ್ರಯಾಣಿಕರು ಮತ್ತು ಇಬ್ಬರು ಚಾಲಕರನ್ನು ಹೊತ್ತೊಯ್ಯುತ್ತಿದ್ದ...
ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ, ಡಬಲ್ ಮರ್ಡರ್ – ಐವರು ಬಂಧನ
ಶಿವಮೊಗ್ಗ : ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ನಡೆದಿದೆ.
ನಗರದ ಕಿರಣ್ (25), ಮಂಜುನಾಥ್ (45) ಹತ್ಯೆಯಾದ...
ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್; ಇಬ್ಬರು ಮಹಿಳಾ ಕಾರ್ಮಿಕರು ಬಲಿ
ಬೆಂಗಳೂರು : ಹಿಟ್ ಆ್ಯಂಡ್ ರನ್ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿಯಾಗಿರುವ ಘಟನೆ ಹೊಸಕೆರೆಹಳ್ಳಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಮೃತ ಕಾರ್ಮಿಕರು...
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿವಿಯಲ್ಲಿ ಸಂಸ್ಕೃತ ಕೋರ್ಸ್
ಇಸ್ಲಾಮಾಬಾದ್ : ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ, 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು...
ಬಿಪಿಎಲ್ ಕಾರ್ಡ್ ಪರಿಷ್ಕರಣೆ – ಆಕ್ಷೇಪಣೆಗೆ ಎರಡೇ ದಿನ ಮಾತ್ರ ಬಾಕಿ..!
ಬೆಂಗಳೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಆಕ್ಷೇಪ ಸಲ್ಲಿಸಲು ಇದ್ದ ಕಾಲಾವಕಾಶ ಮುಕ್ತಾಯಕ್ಕೆ ಎರಡು ದಿನ ಮಾತ್ರ ಬಾಕಿಯಿದೆ. ಬಿಪಿಎಲ್ನಿಂದ ಎಪಿಎಲ್ಗೆ ಶಿಫ್ಟ್ ಆಗಿರುವ ಸಾವಿರಾರು ಕಾರ್ಡ್ದಾರರು ಆಕ್ಷೇಪಣೆಗೆ ದಾಖಲಾತಿ ಸಲ್ಲಿಸುತ್ತಿದ್ದಾರೆ. ಬಿಪಿಎಲ್...
ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ; ಕಾಂಗ್ರೆಸ್ನ ಕ್ರೂರ ಸಂಪ್ರದಾಯದ ಪ್ರತಿಬಿಂಬ – ಜೋಶಿ ಕಿಡಿ
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಶಿಕ್ಷೆ” ಈ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...




















