Saval
ಬೆಳಗಾವಿ : ಪ್ರೇಯಸಿಯ ಹುಟ್ಟುಹಬ್ಬದಂದೇ ಪ್ರಿಯಕರನೂ ಆತ್ಮಹತ್ಯೆ
ಬೆಳಗಾವಿ: ಹುಕ್ಕೇರಿ ತಾಲೂಕಿನ ನದಿಗುಡಕೇತರ ಗ್ರಾಮದಲ್ಲಿ ಪ್ರೇಯಸಿಯನ್ನು ಆಕೆಯ ಮನೆಯವರೇ ಬರ್ಬರವಾಗಿ ಕೊಲೆ ಮಾಡಿದ್ದರಿಂದ ತೀವ್ರ ಮನನೊಂದಿದ್ದ ಪ್ರಿಯಕರ, ಆಕೆಯ ಹುಟ್ಟುಹಬ್ಬದ ದಿನದಂದೇ ತಾನೂ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ನಡೆದಿದೆ. ಬೆಳಗಾವಿ...
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಯಿಂದ ಖಡಕ್ ಎಚ್ಚರಿಕೆ : ಕಾನೂನು ಮೀರಿದರೆ ಕ್ರಮ
ಬೆಂಗಳೂರು : ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ...
ಬೆಂಗಳೂರು : ರೋಗಿಯ ಅಸಹಾಯಕತೆ , ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಂಚನೆ
ಬೆಂಗಳೂರು : ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ಅಪರಿಚಿತರಿಬ್ಬರು ವಂಚನೆ ಮಾಡಿದ್ದಾರೆ. ಜೀರಿಗೆ ಕಷಾಯ ಕುಡಿಸಿ 70 ಸಾವಿರ ರೂ ಹಣ ಪಡೆದು ಪರಾರಿಯಾಗಿರುವಂತಹ ಘಟನೆ ಬೆಂಗಳೂರು ಚಂದ್ರಾಲೇಔಟ್ ವ್ಯಾಪ್ತಿಯ ಕಲ್ಯಾಣನಗರದಲ್ಲಿ ನಡೆದಿದೆ....
ರಷ್ಯಾ ಅಧ್ಯಕ್ಷ ಪುಟಿನ್ : ಮೋದಿ ಮೇಲೆ ನಿರ್ಬಂಧ ಬೆದರಿಕೆ ವ್ಯರ್ಥ ̧ ಭಾರತ...
ನವದೆಹಲಿ: ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಸಾರ್ವಭೌಮ ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ವಿರುದ್ಧ ನಿರ್ಬಂಧಗಳ ಬೆದರಿಕೆಗಳು ವ್ಯರ್ಥವಾಗಲಿವೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಮಾಸ್ಕೋದಲ್ಲಿ ನಡೆದ ಸೇಂಟ್...
ಗೂಗಲ್ ನಿಂದ ಸೈಲೆಂಟಾಗಿ ಉದ್ಯೋಗಿಗಳ ವಜಾ
ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್ (Google) ತನ್ನ ಇತ್ತೀಚಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ವಿಸ್ತರಣೆಯ ಭಾಗವಾಗಿ ಮತ್ತೊಂದು ಸುತ್ತಿನ ಭಾರಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಕಳೆದ ಎರಡು ವಾರಗಳಿಂದ ಗೂಗಲ್‌ನ ಕ್ಲೌಡ್...
ವಾಟಾಳ್ ನಾಗರಾಜ್ : ‘ಜನನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ
ಪ್ಯಾನ್ ಇಂಡಿಯಾ ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು...
ಫೈನಲ್ ತಲುಪಿದ ಭಾರತ : ಅಂಡರ್ 18 ಏಷ್ಯಾಕಪ್ ಹಾಕಿ
ಭಾರತವು 18 ವರ್ಷದೊಳಗಿನವರ ಪುರುಷರ ಏಷ್ಯಾಕಪ್ ಹಾಕಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿತು. ಭಾರತದ ಯುವ ತಂಡವು ಸೆಮಿಫೈನಲ್ ಪಂದ್ಯವನ್ನು ಐದು 5-3 ಅಂತರದಿಂದ ಗೆದ್ದುಕೊಂಡಿತು. ಮೊದಲಾರ್ಧದಲ್ಲಿ ಹಿನ್ನಡೆಯಲ್ಲಿದ್ದ...
ದಿಲೀಪ್ ರಾಜ್‌ಗೆ ನುಡಿ ನಮನ : ಪತ್ನಿ ಕಣ್ಣೀರು
ಬೆಂಗಳೂರು : ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ಕರ್ನಾಟಕ ಟೆಲಿವಿಷನ್ ಪ್ರೊಡ್ಯೂಸರ್ ಅಸೋಸಿಯೇಷನ್ ವತಯಿಂದ ನುಡಿ ನಮನ ಸಲ್ಲಿಸಲಾಗಿದ್ದು ಶುಕ್ರವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ...
ಶ್ರೀಕಿ ಬಿಟ್‌ಕಾಯಿನ್ ಕೇಸ್: ಪೋಕರ್ ವೆಬ್‌ಸೈಟ್ ಹ್ಯಾಕ್ ಮಾಡಿ ಕೋಟಿ ಕೋಟಿ ಸುಲಿಗೆ? ಸುನೀಶ್...
ಬೆಂಗಳೂರು: ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತಷ್ಟು ಮಹತ್ವದ ಆರೋಪಗಳನ್ನು ಮುಂದಿಟ್ಟಿದೆ. ಆನ್‌ಲೈನ್ ಪೋಕರ್ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ಪಡೆದ ಮಾಹಿತಿಯನ್ನು ಬಳಸಿಕೊಂಡು ಉದ್ಯಮಿ...
ಲಂಡನ್‌ನಲ್ಲಿ ಸಿಜೆಐ ಸೂರ್ಯ ಕಾಂತ್ ಭಾಷಣಕ್ಕೆ ಅಡ್ಡಿ; ಭಾರತೀಯ ಹೈಕಮಿಷನ್‌ನಿಂದ ತೀವ್ರ ಖಂಡನೆ
ನವದೆಹಲಿ, ಜೂನ್ 6: ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ಭಾಷಣದ ವೇಳೆ ಕೆಲವರು ಗದ್ದಲ ಉಂಟುಮಾಡಿ ಅಡ್ಡಿಪಡಿಸಿದ ಘಟನೆ ನಡೆದಿದೆ. ಈ...






















