ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
31031 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಪಘಾತ: 3 ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ

0
ಮಂಡ್ಯ: ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ...

ಪರಿಶಿಷ್ಟ ಪಂಗಡದ ಸಮುದಾಯಗಳಿಗೂ ಹಿಂದೂ ಉತ್ತರಾಧಿಕಾರ ಕಾಯಿದೆ ಅನ್ವಯಿಸಲು ಕೇಂದ್ರಕ್ಕೆ ಸುಪ್ರೀಂ ಒತ್ತಾಯ

0
ಪರಿಶಿಷ್ಟ ಪಂಗಡದ (ಎಸ್‌ಟಿ) ಸಮುದಾಯಗಳ ಪುರುಷ ಮತ್ತು ಮಹಿಳಾ ಸದಸ್ಯರ ನಡುವಿನ ಉತ್ತರಾಧಿಕಾರ ಹಕ್ಕುಗಳಲ್ಲಿ ಸಮಾನತೆ ತರುವ  ಅಗತ್ಯವಿದೆ ಸುಪ್ರೀಂ ಕೋರ್ಟ್ ಗುರುವಾರ ಒತ್ತಿಹೇಳಿದೆ. ವಿಶೇಷವಾಗಿ ಸಮಾನತೆಯ ಹಕ್ಕನ್ನು ಸಂವಿಧಾನ ಭರವಸೆಯಾಗಿ ನೀಡಿರುವಾಗ ಎಸ್‌ಟಿ...

ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

0
ನವದೆಹಲಿ; ಪ್ರತಿಷ್ಠಿತ ಗೂಗಲ್‌ ಕಂಪನಿಯು ತನ್ನ ಆಡಳಿತಾತ್ಮಕ ಉನ್ನತ ಹುದ್ದೆಯಲ್ಲಿನ ಶೇ.10ರಷ್ಟು ಉದ್ಯೋಗಿಗಳನ್ನು ಕಡಿತಗೊಳಿಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಗೂಗಲ್‌ ಸಿಇಒ ಸುಂದರ್‌ ಪಿಚೈ ಈ ವಿಷಯವನ್ನು ಘೋಷಿಸಿರುವುದಾಗಿ...

ಲೋಕಾಯುಕ್ತ ದಾಳಿ: ಸಾರಿಗೆ ಇಲಾಖೆಯ ಮಾಜಿ ಕಾನ್‌ ಸ್ಟೆಬಲ್‌ ಮನೆಯಲ್ಲಿ 40 ಕೆಜಿ ಬೆಳ್ಳಿ,...

0
ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್‌ ಸ್ಟೆಬಲ್‌ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ...

ಎನ್‌ ಎಲ್‌ ಎಸ್‌  ಐಯು ಪ್ರವೇಶ ನೀತಿಯಿಂದ ತೃತೀಯ ಲಿಂಗಿಗಳಿಗೆ ತಾರತಮ್ಯ: ಶೇ. 0.5...

0
ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ಎನ್‌ಎಲ್‌ಎಸ್‌ಐಯು) ಹಾಲಿ ಪ್ರವೇಶ ಮತ್ತು ಆರ್ಥಿಕ ನೀತಿಯು ತೃತೀಯ ಲಿಂಗಿಗಳಿಗೆ ತಾರತಮ್ಯ ಮಾಡುತ್ತಿದೆ. ಹೀಗಾಗಿ, ಎನ್‌ಎಲ್‌ಎಸ್‌ಐಯುನಲ್ಲಿ ಪ್ರವೇಶ ಕೋರಿ ಅರ್ಜಿ ಹಾಕುವ ತೃತೀಯ ಲಿಂಗಿಗಳಿಗೆ...

ಪೊಲೀಸರು ಕಾನೂನು ಪ್ರಕಾರ ಸಿ.ಟಿ.ರವಿ ಬಂಧನ ಮಾಡಲಾಗಿದೆ ಅಂದಿದ್ದಾರೆ: ಜಿ.ಪರಮೇಶ್ವರ್

0
ಬೆಂಗಳೂರು: ಸಿ.ಟಿ.ರವಿ ಪ್ರಕರಣ ಕೋರ್ಟ್​​ನಲ್ಲಿದೆ. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡಿದ್ದೇವೆ ಅಂದಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಪ್ರಕರಣದಲ್ಲಿ ಪೊಲೀಸರು ಕಾನೂನು ಪ್ರಕಾರ ನಿರ್ವಹಿಸಿಲ್ಲ...

ಸದನದಲ್ಲಿ ಸಿದ್ದರಾಮಯ್ಯಗೆ ‘ನಿತ್ಯ ಸುಮಂಗಲಿ’  ಪದ ಬಳಸಿದ ಸಿ ಟಿ ರವಿ: ಡಿ.ಕೆ. ಶಿವಕುಮಾರ್

0
ಬೆಂಗಳೂರು: ಸಿ.ಟಿ. ರವಿ ಕೇವಲ ಲಕ್ಷ್ಮೀ ಹೆಬ್ಬಾಳಕರ ಬಗ್ಗೆ ಮಾತ್ರ ಹೀನವಾಗಿ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಸದನದಲ್ಲಿ ‘ನಿತ್ಯ ಸುಮಂಗಲಿ’ ಎಂಬ ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ...

ಬೆಂಗಳೂರು ವಕೀಲರ ಸಂಘದ ಚುನಾವಣೆ ಫೆ.2ಕ್ಕೆ; ಡಿ.30ರೊಳಗೆ ಮತದಾರರ ಪಟ್ಟಿ ಬಿಡುಗಡೆ ಮಾಡಲು ಆದೇಶಿಸಿದ...

0
ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಮುಂದಿನ ವರ್ಷದ ಫೆಬ್ರವರಿ 2ರಂದು ನಡೆಸಲು ಉನ್ನತಾಧಿಕಾರ ಸಮಿತಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಜನವರಿ 19 ಅಥವಾ ಫೆಬ್ರವರಿ 2ರಂದು ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ ನಡೆಸಲು...

ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡಿದೆ: ಆರ್. ಅಶೋಕ್

0
ಬೆಂಗಳೂರು:  ಮಂಡ್ಯದಲ್ಲಿ ಆರಂಭವಾಗಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್....

ವೋಲ್ವೋ ಕಾರಿನ ಮೇಲೆ ಬಿದ್ದ ಕಂಟೇನರ್‌: 6 ಮಂದಿ ಸಾವು

0
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ ಕಂಟೇನರ್‌ ವೊಂದು ವೋಲ್ವೋ ಕಾರಿನ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮೃತರ ವಿವರ ಲಭ್ಯವಾಗಿಲ್ಲ. ಕಾರಿನಲ್ಲಿ ವಿಜಯಪುರ ಮೂಲದವರು ಎಂದು...

EDITOR PICKS