Saval
ಆರ್‌ಬಿಐ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.
ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು...
ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಇನ್ನಿಲ್ಲ..!
ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್...
ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್
ಬೆಂಗಳೂರು : ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್...
ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಅಂಗನವಾಡಿ ಕಾರ್ಯಕರ್ತೆಯರು ವಜಾ; ಸಿಬ್ಬಂದಿಗೆ ನೋಟಿಸ್
ರಾಯಚೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಆರು ಅಂಗನವಾಡಿ ಕಾರ್ಯಕರ್ತೆಯರನ್ನು ವಜಾಗೊಳಿಸಲಾಗಿದ್ದು, 57 ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಜಿಲ್ಲಾ ಮಹಿಳಾ...
ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಆತಂಕ..!
ನೆಲಮಂಗಲ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ. ಈಗ ನೆಲಮಂಗಲ ಸಮೀಪದ ಮಾದಾವಾರದಲ್ಲಿ ಮೂರು ಅಂತಸ್ಥಿನ ಕಟ್ಟಡ ವಾಲಿ ಸಾರ್ವಜನಿಕರಲ್ಲಿ ಆತಂಕ ಮನೆ...
ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆಯನ್ನು ತೋರಿಸುತ್ತೆ – ನಖ್ವಿ ರಿಯಾಕ್ಷನ್
ಇಸ್ಲಾಮಾಬಾದ್/ದುಬೈ : ಯುದ್ಧವನ್ನು ಕ್ರೀಡೆಗೆ ಎಳೆದು ತರುವುದು ಹತಾಶೆಯನ್ನು ತೋರಿಸುತ್ತದೆ ಎಂದು ಪಾಕಿಸ್ತಾನದ ಸಚಿವ ಹಾಗೂ ಏಷ್ಯನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಭಾನುವಾರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಗೆದ್ದ...
ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಬಂಧನ
ಬೆಂಗಳೂರು : ನಗರದ ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು ನಡೆದಿವೆ. ಪೊಲೀಸರು ರಾತ್ರಿ ಪೂರ್ತಿ ನಿದ್ರೆ ಬಿಟ್ಟು 6 ಜನ ಅಪ್ರಾಪ್ತರ ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ.
ಮಾದನಾಯಕನಹಳ್ಳಿ,...
ಮದ್ರಾಸ್ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದಳಪತಿ ಸಲ್ಲಿಸಿದ್ದ ಅರ್ಜಿ...
ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...
ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್..!
ವಿಜಯಪುರ : ಮಹಾರಾಷ್ಟ್ರದಲ್ಲಿ ಮಳೆ ಎಫೆಕ್ಟ್ ಹಿನ್ನೆಲೆ ಜಯಪುರದಲ್ಲಿ ಭೀಮಾನದಿ ಪ್ರವಾಹ ಉಂಟಾಗಿದ್ದು, ಈ ಭಾಗದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ, ಅಧಿಕಾರಿಗಳು ಮಧ್ಯದಲ್ಲೇ ಲಾಕ್ ಆದ ಘಟನೆ ನಡೆದಿದೆ.
ನೀರಿದ್ದ ಕಾರಣ...





















