Saval
ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ ಜೆಎನ್.1 ಸೋಂಕು ದೃಢ
ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆ.ಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಈ ನಡುವೆ ರಾಜ್ಯ...
ರಾಮ ಜನ್ಮಭೂಮಿಯಿಂದ 84 ಕಿ.ಮೀ ದೂರದವರೆಗೂ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ: ಉತ್ತರ...
ಅಯೋಧ್ಯೆ: ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ...
ಕಳಪೆ ಕಾಮಗಾರಿ: ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ:...
ರಾಯಚೂರು: ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಾಣವಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದುಬಿದ್ದಿದೆ. ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದುಬಿದ್ದಿದ್ದು, ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ನಿರ್ಮಿತಿ ಕೇಂದ್ರದ...
ಶಿವಮೊಗ್ಗ: ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಶಂಕರಪ್ಪ ಅಮಾನತು
ಶಿವಮೊಗ್ಗ: ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈರಲ್ ವಿಡಿಯೋದಲ್ಲಿ ಶಾಲೆಯ...
2024 ಲೋಕಸಭಾ ಚುನಾವಣೆ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ನಡುವಿನ ಸ್ಪರ್ಧೆಯಾಗಲಿದೆ
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್...
ಈ ವರ್ಷ ಗುಜರಿ ವಸ್ತು ಮಾರಾಟದಿಂದ ಮೋದಿ ಸರ್ಕಾರ ಗಳಿಸಿದ್ದು 1,163 ಕೋಟಿ ರೂ
ದೆಹಲಿ: ಈ ವರ್ಷ ಸರ್ಕಾರವು ಗುಜರಿ ಮಾರಾಟದಿಂದ ಗಳಿಸಿದ 556 ಕೋಟಿ ರೂಪಾಯಿಗಳಲ್ಲಿ ಸುಮಾರು 225 ಕೋಟಿ ರೂಪಾಯಿಗಳನ್ನು ರೈಲ್ವೇ ಸಚಿವಾಲಯದಿಂದಲೇ ಗಳಿಸಿದೆ. ಇತರ ಪ್ರಮುಖ ಆದಾಯಗಳೆಂದರೆ ರಕ್ಷಣಾ ಸಚಿವಾಲಯ 168 ಕೋಟಿ...
ಸರ್ಕಾರ ಅಮಾನತು ನಿರ್ಧಾರ ಹಿಂಪಡೆಯದಿದ್ದರೆ ಕಾನೂನು ಮೊರೆ ಹೋಗುತ್ತೇವೆ: ಡಬ್ಲ್ಯುಎಫ್‌ಐ ಅಧ್ಯಕ್ಷಸಂಜಯ್ ಸಿಂಗ್
ದೆಹಲಿ: ಹೊಸದಾಗಿ ಚುನಾಯಿತಗೊಂಡಿರುವ ಭಾರತೀಯ ಕುಸ್ತಿ ಫೆಡರೇಷನ್ ಅನ್ನು ಅಮಾನತು ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯವು “ಸರಿಯಾದ ಕಾರ್ಯವಿಧಾನ” ವನ್ನು ಅನುಸರಿಸಿಲ್ಲ ಎಂದು ಹೊಸದಾಗಿ ಚುನಾಯಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಗುರುವಾರ...
ಪಣಂಬೂರು ಕಡಲತೀರದಲ್ಲಿ ತೇಲುವ ಸೇತುವೆ ಲೋಕಾರ್ಪಣೆ: ವಿಧಾನಸಭಾಧ್ಯಕ್ಷ ಯುಟಿ ಖಾದರ್
ಮಂಗಳೂರು: ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ...
ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳ ಮರಣದಂಡನೆಯನ್ನು ತಡೆ
ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ...
ಫೆ.28ರೊಳಗೆ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಾಣಿಜ್ಯ ಮಳಿಗೆಗಳು , ಅಂಗಡಿಗಳಲ್ಲಿ ಫೆಬ್ರವರಿ 28ರೊಳಗೆ ಶೇ.60 ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕುವುದು ಕಡ್ಡಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಸಂಬಂಧ ಇಂದು ಸಭೆ ನಡೆಸಿದ ಬಳಿ ಸುದ್ದಿಗೋಷ್ಠಿಯಲ್ಲಿ...





















