ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾನವ- ವನ್ಯಜೀವಿ ಸಂಘರ್ಷ: ವಿಶಿಷ್ಟ ಪರಿಹಾರ ಹುಡುತ್ತಿರುವ ಅರಣ್ಯ ಇಲಾಖೆ

0
ಬೆಂಗಳೂರು: ಈ ವರ್ಷದ ನವೆಂಬರ್ ತಿಂಗಳಲ್ಲೇ ವನ್ಯಜೀವಿಗಳ ಜೊತೆಗೆ ಘರ್ಷಣೆಗೆ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಏಪ್ರಿಲ್‌ನಿಂದ ನವೆಂಬರ್ 24ರವರೆಗೆ 42 ಮಂದಿ ವನ್ಯಜೀವಿ ದಾಳಿಗೆ ಬಲಿಯಾಗಿದ್ದಾರೆ. ಹೆಚ್ಚುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸಲು, ಅರಣ್ಯ...

ಬಿಎಂಟಿಸಿ ಎಂಡಿ ಸತ್ಯವತಿ ಆಡಳಿತ ವೈಖರಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಆಕ್ರೋಶ: ಬಹಿರಂಗ ಪತ್ರ...

0
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ವ್ಯಪಸ್ಥಾಪಕ ನಿರ್ದೇಶಕಿ ಸತ್ಯವತಿ ಅವರ ಆಡಳಿತ ವೈಖರಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು,  ಈ ಸಂಬಂಧ ಎಂಡಿ ವಿರುದ್ಧವೇ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ತಮ್ಮ...

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ ನಾಗೇಹನಹಳ್ಳಿಯಲ್ಲಿ  ಸೆಕ್ಷನ್​ 144 ಜಾರಿ, ಶ್ರೀರಾಮ ಸೇನೆ ಮುಖಂಡ...

0
ಚಿಕ್ಕಮಗಳೂರು: ದತ್ತಜಯಂತಿಯ ಕೊನೆಯ ದಿನವಾದ ಇಂದು ಶ್ರೀರಾಮ ಸೇನೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ....

ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು: ಮಂಗಳವಾರ ರಜೆ ದಿನವೂ ಮೈಸೂರು ಮೃಗಾಲಯ ಓಪನ್

0
ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ...

ದೆಹಲಿಯಲ್ಲಿ ದಟ್ಟ ಮಂಜು: ಇಂದು 5 ವಿಮಾನಗಳ ಪಥ ಬದಲಾವಣೆ, 30 ವಿಮಾನಗಳ ಹಾರಾಟ...

0
ನವ ದೆಹಲಿ: ದಟ್ಟ ಮಂಜು ಕವಿದ ಕಾರಣ ಇಂದು ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಸಂಚಾರ ಪಥವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳ ಹಾರಾಟ ವಿಳಂಬವಾಗಿವೆ. ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ...

ಹಾವೇರಿಯಲ್ಲಿ ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ...

0
ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸೂರು...

ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ

0
ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬೆಂಗಳೂರಿನ ಕ್ರೈಸ್ತ ಮಹಾ ಧರ್ಮಾಧ್ಯಕ್ಷರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ನಾಲ್ಕ ವರ್ಷಗಳ ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರು ಆರ್ಚ್‌ಬಿಷಪ್ ಪೀಟರ್ ಮಚಾದೋ ಅವರನ್ನು...

ಬಿ.ಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುದು ಒಳ್ಳೆಯದು: ಬಿ.ಸಿ ಪಾಟೀಲ್

0
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ...

ಯುವ ಮತದಾರರ ಸೆಳೆಯಲು 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

0
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಯುವ ಮತದಾರರ ಮನ ಗೆಲ್ಲಲು ಮಂಗಳವಾರ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡುತ್ತಿದೆ. ಇಂದು ಬೆಳಗ್ಗೆ 11...

ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ,  15 ಮಂದಿ ಆರೋಗ್ಯ ಗಂಭೀರ:...

0
ಬೆಂಗಳೂರು: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ವಿಷ ಆಹಾರ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಹೊಸಕೋಟೆಯ ಸಿಲಿಕಾನ್...

EDITOR PICKS