ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುವುದೇ ಇಲ್ಲ: ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ...

0
ಸಾಮಾಜಿಕ ಜಾಲತಾಣ ಎಕ್ಸ್  ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್.ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ...

ಮಿಸ್ಟರ್ ಪಲಾಯನವಾದಿ ಪ್ರತಾಪ್ ಸಿಂಹ, ಈ ಪ್ರಶ್ನೆಗಳಿಗೆ ಉತ್ತರಿಸಿ ನಿಮ್ಮ ಪ್ರತಾಪ ತೋರಿಸಿ :...

0
ಬೆಂಗಳೂರು: ಸಂಸತ್ ಭದ್ರತಾ ಲೋಪ ಕುರಿತು ಇಲ್ಲಿವರೆಗೂ ಮೌನ ವಹಿಸಿದ ಸಂಸದ ಪ್ರತಾಪ್ ಸಿಂಹ, ಭಾನುವಾರ ಪತ್ರಕರ್ತರೊಂದಿಗೆ ಆ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ...

ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಆಗ್ರಹ

0
ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್...

ಜಗದೀಪ್ ಧನ್ಖರ್ ಅನುಕರಣೆ ವಿವಾದ: ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡ ಕಪಿಲ್ ಸಿಬಲ್

0
ದೆಹಲಿ: ಚಳಿಗಾಲದ ಅಧಿವೇಶನ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರನ್ನು ಅನುಕರಣೆ ಮಾಡಿದ್ದು, ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್...

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್ಐ ಅಮಾನತು: ಠಾಣೆಯ ಸಿಪಿಐ, ಸಿಬ್ಬಂದಿ ವಿರುದ್ಧ ಸಿಡಿದೆದ್ದ ಸಸ್ಪೆಂಡೆಡ್...

0
ಬೆಳಗಾವಿ: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ ನರಸಿಂಹರಾಜು ತಮ್ಮ ಠಾಣೆಯ ಸಿಪಿಐ...

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಅರವಿಂದ್...

0
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮೇಲ್ಮನೆ ವಿಪಕ್ಷ...

ನಾನು ರೈತ ವಿರೋಧಿಯಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಸಚಿವ ಶಿವಾನಂದ ಪಾಟೀಲ್

0
ಬೆಂಗಳೂರು: ನಾನು ರೈತ ವಿರೋಧಿಯಲ್ಲ. ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ. ರೈತರ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆ...

ಬರಗಾಲ ಬರಲಿ ಎಂದು ರೈತರಿಗೆ ಆಸೆ: ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ...

0
ಬೆಳಗಾವಿ: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ...

ಚಾರಣಿಗರ ಸ್ವರ್ಗ ತಡಿಯಂಡಮೋಳ್ ನಲ್ಲಿ ಘಟನೆ: ಟ್ರಕ್ಕಿಂಗ್ ಮಾಡುವಾಗ ಹೃದಯಾಘಾತವಾಗಿ ಹರಿಯಾಣ ಮೂಲದ ಯುವಕನ...

0
ಮಡಿಕೇರಿ: ಕೊಡಗಿಗೆ ಭೇಟಿ ನೀಡಿದ್ದ ಯುವಕನಿಗೆ ಟ್ರಕ್ಕಿಂಗ್ ಮಾರಣಾಂತಿಕವಾಗಿ ಪರಿಣಮಿಸಿದ್ದು ಗುಡ್ಡ ಹತ್ತುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ. ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿಯ ಕೊಡಗಿನ ಅತ್ಯುನ್ನತ ಶಿಖರವಾದ ತಡಿಯಂಡಮೋಳ್ ನಲ್ಲಿ ಈ ಘಟನೆ ನಡೆದಿದೆ. ಮೃತನನ್ನು...

ಗ್ಯಾಸ್ ಗೀಸರ್ನಿಂದ ಸೋರಿಕೆಯಾದ ವಿಷ ಅನಿಲ: ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್ರೂಮ್ನಲ್ಲೇ ಸಾವು

0
ಬೆಂಗಳೂರು: ಸ್ನಾನ ಮಾಡಲು ಬಾತ್ರೂಮ್ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ  ಮೃತಪಟ್ಟಿದ್ದಾಳೆ. ಬಾತ್ರೂಮ್ನಲ್ಲಿದ್ದ ಗೀಸರ್ನ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ...

EDITOR PICKS