Saval
ಮಧ್ಯಪ್ರದೇಶ: ಸಿಎಂ ಮೋಹನ್ ಯಾದವ್ ಸಂಪುಟ ವಿಸ್ತರಣೆ: ಇಂದು 28 ಸಚಿವರ ಸೇರ್ಪಡೆ ಸಾಧ್ಯತೆ
ದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಚಿವ ಸಂಪುಟದ ಮೊದಲ ವಿಸ್ತರಣೆಯ ಭಾಗವಾಗಿ ಇಂದು28 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ...
ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ: ಸಿಎಂ ನಿತೀಶ್ ಕುಮಾರ್ ಸ್ಪಷ್ಟನೆ
ಪಾಟ್ನಾ: 2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ...
ಉತ್ತರಪ್ರದೇಶ: ಮಸೀದಿ ಗೋಡೆ ಮೇಲೆ ಕಂಡು ಬಂದ ‘ಜೈ ಶ್ರೀರಾಮ್ʼ ಬರಹ’, ಕ್ರಮ ಕೈಗೊಳ್ಳುವಂತೆ...
ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ ಶ್ರೀರಾಮ್ʼ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ...
ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು: ಶಾಮನೂರು ಶಿವಶಂಕರಪ್ಪ
ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನ ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎಚ್ಚರಿಕೆ ಕೊಟ್ಟಿದ್ದಾರೆ.
ದಾವಣಗೆರೆ ನಗರದ ಎಂಬಿಎ ಮೈದಾನದಲ್ಲಿ ನಡೆದ...
ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನ: ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ
ಇಂದು ಭಾರತದ ಮಾಜಿ ಪ್ರಧಾನಿ ಹಾಗೂ ಬಿಜೆಪಿ ನಾಯಕ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನವನ್ನು ಸ್ಮರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ...
ಹೆಚ್ಚು ಕೆಲಸ ಮಾಡುವಂತೆ ಒತ್ತಾಯ: ಸಹೋದ್ಯೋಗಿ ಕೊಂದ 22 ವರ್ಷದ ವಾರಣಾಸಿಯ ಫ್ಯಾಬ್ರಿಕರೇಟರ್ ಬಂಧನ
ಬೆಂಗಳೂರು: ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಇತ್ತೀಚೆಗೆ ಸಹೋದ್ಯೋಗಿಯನ್ನು ಕೊಲೆ ಮಾಡಿದ್ದ ವಾರಣಾಸಿಯ 22 ವರ್ಷದ ಫ್ಯಾಬ್ರಿಕ್ ತಯಾರಕನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲ್ಖುಷ್ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ...
ರೈತ ವಿರೋಧಿ ಕಾನೂನುಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ ‘ದೆಹಲಿ ಚಲೋ’...
ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾವು ಕೇಂದ್ರ ಸರ್ಕಾರದ 'ರೈತ ವಿರೋಧಿ' ಕಾನೂನುಗಳು ಮತ್ತು ಇತರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ದೇಶದಾದ್ಯಂತ...
ಮುಂಬೈ: ಮಹಿಳಾ ಬೈಕುಲ್ಲಾ ಕಾರಾಗೃಹದಲ್ಲಿ ಕೈದಿಗಳಿಗಾಗಿ ಎಫ್‌ಎಂ ರೇಡಿಯೋ ಕೇಂದ್ರ ಆರಂಭ
ಮುಂಬೈನ ಬೈಕುಲ್ಲಾ ಕಾರಾಗೃಹದಲ್ಲಿ ಕೈದಿಗಳಿಗಾಗಿ ಎಫ್‌ಎಂ ರೇಡಿಯೋ ಕೇಂದ್ರವನ್ನು ಆರಂಭಿಸಲಾಗಿದೆ. ಜೈಲಿನ ಆವರಣದಲ್ಲಿ ಸ್ಥಾಪಿಸಲಾದ ಎಫ್‌ಎಂ ರೇಡಿಯೊ ಕೇಂದ್ರ ಉದ್ಘಾಟನೆಯ ನಂತರ ಶುಕ್ರವಾರ ಕೈದಿ ಶ್ರದ್ಧಾ ಚೌಗುಲೆ ಗುಪ್ತಾ ಅವರನ್ನು ಸಂದರ್ಶಿಸಲಾಯಿತು ಎಂದು...
ಯತ್ನಾಳ್ ಮಾತನ್ನ ಯಾರೂ ಗಂಭೀರವಾಗಿ ತೆಗೆದುಕೊಳ್ಳಲ್ಲ, ದೀಪ ಆರುವಾಗ ಜಾಸ್ತಿ ಉರಿಯುತ್ತೆ: ಮುರುಗೇಶ್ ನಿರಾಣಿ...
ಬಾಗಲಕೋಟೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲ್ಲ. ಏನು ಮಾತಾಡ್ತಿದ್ದೀನಿ ಅಂತಾ ಅವರಿಗೆ ಅರ್ಥ ಆಗುತ್ತೋ ಇಲ್ವೋ...
ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹಿಜಾಬ್ ಮತ್ತೆ ಜಾರಿಗೆ ಬಂದರೆ ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ...





















