ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38844 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಹಿಷಾಸುರನ ಸಂಹಾರಕ್ಕೆ ಧರೆಗಿಳಿದ ದುರ್ಗೆ ಅಸುರನ ಪುಣ್ಯಕ್ಷೇತ್ರ ʻವದ್ದಳ್ಳಿʼ

0
ಮಹಿಷಾಸುರನ ಸಂಹಾರಕ್ಕೆ ಅವತರಿಸಿದ ದುರ್ಗಾದೇವಿ, ಅವನ ಜೊತೆ ಯುದ್ಧ ಮಾಡುತ್ತಾ ಭೂಲೋಕದ ತುಂಬೆಲ್ಲ ಅಟ್ಟಾಡಿಸುತ್ತಾಳೆ. ಹೀಗೆ ಅಟ್ಟಾಡಿಸುತ್ತಾ ರಾಕ್ಷಸನಿಗೆ ಒದ್ದು ಮಲೆನಾಡಿನ ಒಂದು ಭಾಗದಲ್ಲಿ ನೆಲೆಯೂ ಆಗುತ್ತಾಳೆ. ಮಹಿಷಾಸುರನಿಗೆ ಒದ್ದ ಆ ಜಾಗ...

ರ‍್ಯಾಲಿ ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ

0
ಚೆನ್ನೈ : ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದ್ದು, ಬಿಗಿ ಭದ್ರತೆ ಮಾಡಲಾಗಿದೆ. ಚೆನ್ನೈನಲ್ಲಿರುವ ತಮ್ಮ...

ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ..!

0
ದುಬೈ : ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನೆರವಿನಿಂದ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳ ಅಂತರದಿಂದ ಮಣಿಸಿದ ಭಾರತ ಪಹಲ್ಗಾಮ್ ದಾಳಿಗೆ ಪಿಚ್‌ನಲ್ಲೂ ಪ್ರತೀಕಾರ ತೀರಿಸಿಕೊಂಡಿದೆ. ಆ ಬಳಿಕ ಮೈದಾನದಲ್ಲಿ ದೊಡ್ಡ...

ಟೋಲ್ ಬಳಿ ಕಂಟೇನರ್ ಪಲ್ಟಿ – ಫುಲ್‌ ಟ್ರಾಫಿಕ್ ಜಾಮ್

0
ನೆಲಮಂಗಲ : ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಲಮಂಗಲ ಟೋಲ್ ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ...

ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದೇ ನಿರ್ಧಾರ..!

0
ಬೆಂಗಳೂರು : ಸ್ವಾಧೀನಾನುಭವ ಪತ್ರ ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ. ಹೀಗಾಗಿ...

ಸೂರ್ಯಕುಮಾರ್‌ ಕ್ಯಾಮೆರಾ ಹಿಂದೆ ಕೈಕುಲುಕಿದ್ರು – ಕ್ಯಾಮೆರಾ ಮುಂದೆ ನಾಟಕವಾಡಿದ್ರು..!

0
ದುಬೈ : ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್‌ ಯಾದವ್‌ ಖಾಸಗಿಯಾಗಿ ನನ್ನೊಂದಿಗೆ ಕೈ ಕುಲುಕಿದ್ರು, ಆದ್ರೆ ಕ್ಯಾಮೆರಾ ಮುಂದೆ ಇರುವಾಗ ಕೈಕುಲುಕದೇ ನಾಟಕವಾಡಿದ್ರು. ಅವರು ತಮಗೆ ನೀಡಿದ ಸೂಚನೆಗಳನ್ನಷ್ಟೇ ಪಾಲಿಸುತ್ತಿದ್ದರು ಎಂದು ಪಾಕಿಸ್ತಾನ...

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್‌ಕುಮಾರ್ ಘೋಷಣೆ..!

0
ಶಿವಮೊಗ್ಗ : ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಮಹಿಳಾ ಕಾಂಗ್ರೆಸ್ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ...

ಸೀಸನ್ 12, ಬಿಗ್ ಬಾಸ್ ಮನೆಗೆ ಹೋಗುವ ಕಂಟೆಸ್ಟಂಟ್ ಯಾರ್ ಗೊತ್ತಾ? – ಇಲ್ಲಿದೆ...

0
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12 ಶುರು ಆಗೋಕೆ ಕೌಂಟ್‌ಡೌನ್ ಶುರುವಾಗಿದ್ದು, ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ ಭಾನುವಾರ ಪ್ರಾರಂಭ ಆಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ...

ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು

0
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...

ಬಿಕಿನಿ ಎಐ ಫೋಟೋ ವೈರಲ್ ಮಾಡಿದವ್ರಿಗೆ ನಟಿ ಸಾಯಿಪಲ್ಲವಿ ಟಾಂಗ್..!

0
ನಟಿ ಸಾಯಿಪಲ್ಲವಿ ಬಿಕಿನಿ ಧರಿಸಿರುವ ಫೋಟೋ ವೈರಲ್ ಆಗಿತ್ತು. ಆರಂಭದಲ್ಲಿ ಅಸಲಿಯಾ ನಕಲಿಯಾ ಎಂಬ ಹುಡುಕಾಟದಲ್ಲಿದ್ದ ಫ್ಯಾನ್ಸ್‌ ಗೆ ಇದು ಎಐ ಫೋಟೋ ಅನ್ನೋದು ಬಳಿಕ ತಿಳಿದುಬಂತು. ಇದೀಗ ಇದೇ ವೈರಲ್ ಫೋಟೋ...

EDITOR PICKS