Saval
ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ..!
ತಿರುಪತಿ : ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್...
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ..!
ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ....
ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್ ದಾಳಿ..!
ವಾಷಿಂಗ್ಟನ್ : ನೈಜೀರಿಯಾದಲ್ಲಿರುವ ಐಸಿಸ್ ಉಗ್ರರನ್ನು ಗುರಿಯಾಗಿಸಿಕೊಂಡು ಅಮೆರಿಕ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಏರ್‌ಸ್ಟ್ರೈಕ್ ಮಾಡಲಾಗಿದೆ ಎಂದು ಅಮೆರಿಕ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ. ತಮ್ಮ ಟ್ರೂಥ್...
ಮೃತರ ಬೋನ್ ಸ್ಯಾಂಪಲ್ ಸಂಗ್ರಹ – ಡಿಎನ್‌ಎ ವರದಿ ಬಳಿಕ ಶವ ಹಸ್ತಾಂತರ
ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ 6 ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಐದು ಮೃತದೇಹಗಳ ಮೂಳೆಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಡಿಎನ್‌ಎ ವರದಿ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗುವುದು ಎಂದು...
ಸೈನಿಕರಿನ್ನು ಫೇಸ್‌ಬುಕ್, ಇನ್‌ಸ್ಟಾ ನೋಡಬಹುದು, ಲೈಕ್ ಮಾಡುವಂತಿಲ್ಲ..!
ನವದೆಹಲಿ : ಸಾಮಾಜಿಕ ಮಾಧ್ಯಮಗಳ ಬಳಕೆಗೆ ಸಂಬಂಧಿಸಿದಂತೆ ಸೇನೆ ಹೊಸ ನೀತಿಯನ್ನು ಬಿಡುಗಡೆ ಮಾಡಿದೆ. ಈ ನೀತಿಯನ್ವಯ ಸೈನಿಕರು ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಬಹುದು. ಆದರೆ ಯಾವುದೇ ಲೈಕ್ ಮತ್ತು ಕಮೆಂಟ್ ಮಾಡುವಂತಿಲ್ಲ ಎಂದು...
ಸಿಲಿಂಡರ್ ಸ್ಫೋಟ; ಅರಮನೆ ಬಳಿ ಕಾಣಿಸಿದ್ದು ಹೇಗೆ..? – ಸಲೀಂ ಹಿನ್ನೆಲೆ ಕೆದಕಲು ಮುಂದಾದ...
ಮೈಸೂರು : ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಪೊಲೀಸ್ ತನಿಖೆ ಚುರುಕುಗೊಂಡಿದ್ದು ಹಲವು ಅನುಮಾನಗಳು ಈಗ ಹುಟ್ಟಿಕೊಂಡಿವೆ. ಈ ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ...
ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ – ಓರ್ವ ಸಾವು..!
ಮೈಸೂರು : ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ನೆನ್ನೆ ಘಟನೆ ಸಂಭವಿಸಿದ್ದು,...
ಅನಾರೋಗ್ಯದಿಂದ ಬಳಲುತ್ತಿದ್ದ, ಐದು ವರ್ಷದ ತಾಯಮ್ಮ ಹುಲಿ ಸಾವು..!
ಮೈಸೂರು : ಮೃಗಾಲಯದಲ್ಲಿದ್ದ ಐದು ವರ್ಷದ ತಾಯಮ್ಮ ಎಂಬ ಹುಲಿ ಅನಾರೋಗ್ಯದಿಂದ ನೆನ್ನೆ (ಗುರುವಾರ) ಮೃತಪಟ್ಟಿದೆ.
2021ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ ಮಾಡಿ, ಮೈಸೂರು ಮೃಗಾಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿತ್ತು. ಕಳೆದ...
ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಶೇಷ ರೈಲು
ಬೆಂಗಳೂರು : ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು...
ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ – ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ...





















