Saval
ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ
ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್...
ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ 2ನೇ ಪತ್ನಿಯೂ ಸಮಾನ ಪಿಂಚಣಿಗೆ ಅರ್ಹಳು: ಹೈಕೋರ್ಟ್
ಬೆಂಗಳೂರು: ಭಾರತೀಯ ರೈಲ್ವೆ ಸೇವಾ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿದ್ದು, ಸಾವನ್ನಪ್ಪಿದ ಉದ್ಯೋಗಿಯ ಪತ್ನಿಯರ ನಡುವೆ ಕುಟುಂಬ ಪಿಂಚಣಿಯು ಸಮಾನವಾಗಿ ಹಂಚಿಕೆಯಾಗಲಿದೆ ಎಂದು ಹೈಕೋರ್ಟ್...
ಸಂಸತ್ ಭದ್ರತಾ ಲೋಪ: ನಿವೃತ್ತ ಡಿವೈಎಸ್ಪಿ ಪುತ್ರನ ಬಂಧನ, ಮೈಸೂರಿನಲ್ಲಿ ಸಲೂನ್ ಮಾಲೀಕನ ವಿಚಾರಣೆ
ಬೆಂಗಳೂರು: ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಬಾಗಲಕೋಟೆಯಲ್ಲಿ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಜಿಲ್ಲಾ ಕೇಂದ್ರವಾದ...
ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟವಾದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂದಿನ ಮೊಸರು, ನಂದಿನಿ ಎಮ್ಮೆ ಹಾಲು ಮತ್ತಿತರ ಹೊಸ ...
ಕೋವಿಡ್ 19 ಹೆಚ್ಚಳವಾಗುತ್ತಿರುವ ಹಿನ್ನೆಲೆ ಸಿಎಂ ಸಭೆ: ಆಕ್ಸಿಜನ್, ವೆಂಟಿಲೇಟರ್, ಬೆಡ್‌ಗಳ ಲಭ್ಯತೆ ಖಾತ್ರಿಗೊಳಿಸಲು...
ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ...
ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ
ಬೆಂಗಳೂರು: ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್...
ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ಡಿ.26ಕ್ಕೆ ಚಾಲನೆ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಗುರುವಾರ...
ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಕ್ಕಾಗಿ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30...
ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ...
ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ, ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಕಳೆದ ವಾರ, ರಾಜ್ಯಾದ್ಯಂತ ಆರ್‌ಟಿಒ ಕಚೇರಿಗಳ ತಾಂತ್ರಿಕ ದೋಷದಿಂದಾಗಿ ಹೊಸ ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬವಾಗಿದೆ, ಕೆಲವೆಡೆ ನಾಲ್ಕು ದಿನ ಕಾಯುವಂತೆ ಅರ್ಜಿದಾರರಿಗೆ ತಿಳಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.
ತಾಂತ್ರಿಕ ದೋಷದಿಂದಾಗಿ...
ಬೆಂಗಳೂರು: ಉದ್ಯಮಿಯೊಬ್ಬರ ಮನೆಯಿಂದ 1 ಕೋಟಿ ರೂ. ದರೋಡೆ ಮಾಡಿದ್ದ ಎಂಟು ನಕಲಿ ಪೊಲೀಸರ...
ಬೆಂಗಳೂರು: ಎಚ್‌ಎಂಟಿ ಲೇಔಟ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸವನ್ನು ಲೂಟಿ ಮಾಡಿದ್ದ ಎಂಟು ನಕಲಿ ಪೊಲೀಸರ ತಂಡವನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡಿಸೆಂಬರ್ 4 ರಂದು ರಾತ್ರಿ 7.30ರ ಸುಮಾರಿಗೆ ಮನೋಹರ್ ಮನೆಗೆ ನುಗ್ಗಿದ್ದರು....





















