Saval
ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...
ಬಿಕಿನಿ ಎಐ ಫೋಟೋ ವೈರಲ್ ಮಾಡಿದವ್ರಿಗೆ ನಟಿ ಸಾಯಿಪಲ್ಲವಿ ಟಾಂಗ್..!
ನಟಿ ಸಾಯಿಪಲ್ಲವಿ ಬಿಕಿನಿ ಧರಿಸಿರುವ ಫೋಟೋ ವೈರಲ್ ಆಗಿತ್ತು. ಆರಂಭದಲ್ಲಿ ಅಸಲಿಯಾ ನಕಲಿಯಾ ಎಂಬ ಹುಡುಕಾಟದಲ್ಲಿದ್ದ ಫ್ಯಾನ್ಸ್ ಗೆ ಇದು ಎಐ ಫೋಟೋ ಅನ್ನೋದು ಬಳಿಕ ತಿಳಿದುಬಂತು. ಇದೀಗ ಇದೇ ವೈರಲ್ ಫೋಟೋ...
ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ..?
ಬೆಂಗಳೂರು : ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ಬಸ್‌ಗೆ ಕೇವಲ 150 ರೂ. ರಿಲೀಸ್ ಮಾಡಿದೆ.
ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ...
ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ – ಸಿ.ಟಿ ರವಿ
ಬೆಂಗಳೂರು : ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ, ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ – ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ
ಬೆಂಗಳೂರು : ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕರೆ ಕೊಟ್ಟಿದ್ದಾರೆ. ಜಾತಿಗಣತಿ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ....
60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಮೋದಿ ಚಾಲನೆ..!
ಒಡಿಶಾ : ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡುವಾಗ ಮಕ್ಕಳು ಹಿಡಿದಿದ್ದ...
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ : ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ...
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ...
ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಮೀಕ್ಷೆ ಗೊಂದಲದ...





















